ಗದಗ: ಶಿಕ್ಷಕರ ಕನಸು ನನಸಾಗಲು ಪಾಲಕರ ಸಹಾಯ ಸಹಕಾರ ಅವಶ್ಯ ಎಂದು ಸನ್ಮಾರ್ಗ ಪದವಿ ಪೂರ್ವ ಮಹಾವಿದ್ಯಾಯದ ನಿರ್ದೇಶಕ ಪ್ರೊ.ರೋಹಿತ ಒಡೆಯರ್ ಅಭಿಪ್ರಾಯಪಟ್ಟರು. ನಗರದ ಸನ್ಮಾರ್ಗ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ವಿಜ್ಞಾನ ಹಾಗೂ ವಾಣಿಜ್ಯ ವಿದ್ಯಾರ್ಥಿಗಳ ಪಾಲಕರ ಸಭೆಯಲ್ಲಿ …
CityXPress
-
-
ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಮಲಗಿದ್ದ ವೇಳೆ ಏಕಾಏಕಿ ಸಿಲಿಂಡರ್ ಗ್ಯಾಸ್ ಸ್ಫೋಟಗೊಂಡು ಒಂಬತ್ತು ಅಯ್ಯಪ್ಪ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ನಡೆದಿದೆ. ಗ್ಯಾಸ್ ಲೀಕ್ ಆಗಿ ದೀಪದ ಬೆಂಕಿ ತಗುಲಿ ಗ್ಯಾಸ್ ಬ್ಲಾಸ್ಟ್ ಆಗಿರುವ ಶಂಕೆ …
-
ರಾಜ್ಯ
ಕೋಟಿ ಮೌಲ್ಯದ ಕಾರು ಅಪ್ಪಚ್ಚಿ! ಕಂಟೇನರ್ ಬಿದ್ದು ವಿಜಯಪುರದ ಟೆಕ್ಕಿ ಸೇರಿ 6 ಮುಗ್ಧ ಜೀವಗಳು ಬಲಿ!
by CityXPressby CityXPressನೆಲಮಂಗಲ: ಬೃಹತ್ ಕಂಟೇನರ್ ವಾಹನ ಕಾರ್ ಮೇಲೆ ಬಿದ್ದು ಕಾರಿನಲ್ಲಿದ್ದವರೆಲ್ಲರೂ ಸ್ಥಳದಲ್ಲೇ ಉಸಿರು ಚೆಲ್ಲಿರುವ ಘಟನೆ ಬೆಂಗಳೂರಿನ ನೆಲಮಂಗಲ ಸಮೀಪ ನಡೆದಿದೆ.ಭೀಕರ ಅಪಘಾತದಲ್ಲಿ 6 ಮುಗ್ಧ ಜೀವಗಳು ಬಲಿಯಾಗಿವೆ. ಘಟನೆಯ ದೃಶ್ಯಾವಳಿ ನೋಡಿದ್ರೆ ಎದೆ ಝಲ್ ಅನ್ನಿಸುತ್ತದೆ. ಮೃತಪಟ್ಟವರೆಲ್ಲರೂ ಒಂದೇ ಕುಟುಂಬದವರಾಗಿದ್ದು, …
-
ಗಜೇಂದ್ರಗಡ: ರೊಟ್ಟಿ ಮಾಡುವ ಮಣೆಯಿಂದ (ಕ್ವಾಮಣಗಿ) ತಲೆಗೆ ಹೊಡೆದು ಮುಖ್ಯ ಶಿಕ್ಷಕಿಯನ್ನ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ನವನಗರದಲ್ಲಿ ನಡೆದಿದೆ. ಅನ್ನಪೂರ್ಣ ರಾಠೋಡ್ (54) ಕೊಲೆಯಾದ ಮುಖ್ಯ ಶಿಕ್ಷಕಿಯಾಗಿದ್ದು, ಮನೆಯಲ್ಲಿ ಒಂಟಿ ಜೀವನ ನಡೆಸುತ್ತಿದ್ದ ಮುಖ್ಯ …
-
ಗದಗ:ಜಿಮ್ ಸೆಂಟರ್ ಗೆ ಕೋತಿಯೊಂದು ಎಂಟ್ರಿ ಕೊಟ್ಟಿದ್ದಕ್ಕೆ ಜಿಮ್ ಮಾಡುವ ಯುವಕರು ಎದ್ನೋ ಬಿದ್ನೋ ಅಂತ ಸ್ಥಳದಿಂದ ಓಡಿಹೋಗಿರೋ ಘಟನೆ ಧಾರವಾಡದ ಸೈದಾಪುರ್ ಜಿಮ್ ನಲ್ಲಿ ನಡೆದಿದೆ. ಇಂದು ಬೆಳಗ್ಗೆ ಕಿಂಗಡಂ ಅನ್ನೋ ಜಿಮ್ ನಲ್ಲಿ ಯುವಕರು ಜಿಮ್ ಮಾಡುವ ವೇಳೆ, …
-
ಲಕ್ಷ್ಮೇಶ್ವರ: ಬೀದಿ ನಾಯಿಗಳನ್ನ ಸೆರೆ ಹಿಡಿಯೋಕೆ ಅಂತ ಕರೆಸಿದ್ದ ತಂಡಕ್ಕೆ ಹಣ ನೀಡದೇ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ, ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಪುರಸಭೆ ಎದುರು ಡಾಗ್ ಕ್ಯಾಚಿಂಗ್ ತಂಡದವರು ಧರಣಿ ನಡೆಸುತ್ತಿರುವ ಘಟನೆ ಜರುಗಿದೆ. ಹೌದು, ಪಟ್ಟಣದಲ್ಲಿ …
-
ಸುತ್ತಾ-ಮುತ್ತಾ
ಮುಂಡರಗಿ ಪೊಲೀಸರ ಯಶಸ್ವಿ ಕಾರ್ಯಾಚರಣೆ:4 ಲಕ್ಷಕ್ಕೂ ಹೆಚ್ಚು ಮೌಲ್ಯದ ಕಾಪರ್ ಕೇಬಲ್ಗಳ ಪತ್ತೆ!
by CityXPressby CityXPressಮುಂಡರಗಿ: ತಾಲೂಕಿನ ವಿವಿಧ ಗ್ರಾಮಗಳ ಹದ್ದಿನಲ್ಲಿರುವ ಗಾಳಿ ವಿದ್ಯುತ್ ಕಂಬಗಳಲ್ಲಿನ ಕಳ್ಳತನವಾಗಿದ್ದ ಪ್ರತ್ಯೇಕ ಪ್ರಕರಣಗಳಲ್ಲಿನ ಲಕ್ಷಾಂತರ ಮೌಲ್ಯದ ಕಾಪರ್ ಕೇಬಲ್ ಗಳನ್ನ ಪತ್ತೆ ಹಚ್ಚುವಲ್ಲಿ ಗದಗ ಜಿಲ್ಲೆ ಮುಂಡರಗಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಹೆಚ್ಚುವರಿ …
-
ಸುತ್ತಾ-ಮುತ್ತಾ
ಅಮಿತ್ ಷಾ ವಿರುದ್ಧ ಪ್ರತಿಭಟನೆ: ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ!
by CityXPressby CityXPressಮುಂಡರಗಿ: ಕೇಂದ್ರದ ಗೃಹ ಸಚಿವ ಅಮಿತ್ ಶಾ ಡಾ.ಬಿ.ಆರ್.ಅಂಬೇಡ್ಕರ್ ವಿವಾದಾತ್ಮಕ ಹೇಳಿಕೆ ಖಂಡಿಸಿ ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿಯೂ ಪ್ರತಿಭಟನೆ ನಡೆಸಲಾಯಿತು. ಅಂಬೇಡ್ಕರ್ ಅಭಿಮಾನಿ ಬಳಗದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಕೊಪ್ಪಳ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಗದಗ ಮುಂಡರಗಿ ರಸ್ತೆ …
-
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಎಂಎಲ್ಸಿ ಸಿಟಿ ರವಿ ಅವಾಚ್ಯ ಶಬ್ದ ಬಳಸಿದ್ದಾರೆ ಎನ್ನಲಾದ ಆರೋಪದ ಬೆನ್ನಲ್ಲೇ,ಸಿಟಿ ರವಿಯನ್ನು ಪೊಲೀಸರು ಇದೀಗ ವಶಕ್ಕೆ ಪಡೆದಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ವಿರುದ್ಧ ಸದನದಲ್ಲಿ ಅವಾಚ್ಯ ಪದ ಬಳಕೆ ಮಾಡಿದ ಹಿನ್ನೆಲೆ ಅರೆಸ್ಟ್ …
-
ಭಾರತ ತಂಡದ ಅತ್ಯಂತ ಜನಪ್ರೀಯ ಕ್ರಿಕೇಟ್ ಆಟಗಾರ ವಿರಾಟ್ ಕೊಹ್ಲಿ ಅಸಂಖ್ಯಾತ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ಹೌದು, ಸದ್ಯದಲ್ಲೇ ಕೊಹ್ಲಿ ಭಾರತವನ್ನ ತೊರೆಯಲಿದ್ದಾರೆ ಅನ್ನುವ ಸುದ್ದಿ ಹರಡಿದೆ. ಅಷ್ಟಕ್ಕೂ ಈ ಮಾಹಿತಿ ಹಂಚಿಕೊಂಡಿರುವದು, ಅವರ ಬಾಲ್ಯದ ಕೋಚ್ ರಾಜ್ ಕುಮಾರ್ …