ರಾಯಚೂರ: ರಾಜ್ಯದಲ್ಲಿ ಭತ್ತ ಬೆಳೆಯುವ ರೈತರಿಗೆ ಶಾಕಿಂಗ್ ಸುದ್ದಿಯೊಂದು ಕಾದಿದೆ. ಹೌದು, ರಾಜ್ಯದ ಭತ್ತಕ್ಕೆ ತೆಲಂಗಾಣದಲ್ಲಿ ಏಕಾಏಕಿ ನಿರ್ಬಂಧ ಹೇರಲಾಗಿದೆ. ಈ ಹಿನ್ನಲೆ ರಾಯಚೂರಿನ ಗಡಿಯಲ್ಲಿ ರೈತರು ಹೋರಾಟ ನಡೆಸಿದ್ದಾರೆ. ಹೋರಾಟ ಸ್ಥಳಕ್ಕೆ ಭೇಟಿ ನೀಡಿದ ಕಲಬುರಗಿ ವಿಭಾಗೀಯ ಎಪಿಎಂಸಿ ಅಧಿಕಾರಿ …
CityXPress
-
-
ಬೆಳಗಾವಿ: ನನ್ನ ವಿರುದ್ಧ ಸಿಟಿ ರವಿ ಅಸಂವಿಧಾನಿಕ ಪದವನ್ನು ಬಳಸಿ ನಿಂದಿಸಿದ್ದಾರೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಗಂಭೀರ ಆರೋಪ ಮಾಡಿದ್ದಾರೆ. ಸ್ಪೀಕರ್ ಬಸವರಾಜ ಹೊರಟ್ಟಿ ಅವರ ಕಚೇರಿಗೆ ತೆರಳಿದ ಹೆಬ್ಬಾಳ್ಕರ್, ಸಿಟಿ ರವಿ ಸದಸ್ಯತ್ವ ರದ್ದು ಮಾಡುವಂತೆ ದೂರು ನೀಡಿದ್ದಾರೆ. …
-
ಸುತ್ತಾ-ಮುತ್ತಾ
ಹಾರೊಗೇರಿ ಗ್ರಾ.ಪಂ ಉಪಾಧ್ಯಕ್ಷರಾಗಿ ಮಾರುತಿ ಮಡಿಯಮ್ಮನವರ ಅವಿರೋಧವಾಗಿ ಆಯ್ಕೆ
by CityXPressby CityXPressಮುಂಡರಗಿ:ತಾಲೂಕಿನ ಹಾರೊಗೇರಿ ಗ್ರಾಮ ಪಂಚಾಯಿತಿಯಲ್ಲಿ ರಾಜೀನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಯಾರೂ ಸಹ ನಾಮಪತ್ರ ಸಲ್ಲಿಕೆ ಮಾಡದ ಹಿನ್ನೆಲೆ ಮಾರುತಿ ಮಡಿಯಮ್ಮನವರ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದರು. ಚುನಾವಣಾ ಅಧಿಕಾರಿಗಳಾಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ವಿಶ್ವನಾಥ ಹೊಸಮನಿ …
-
ಸುತ್ತಾ-ಮುತ್ತಾ
ನೆರವು ಪತ್ತಿನ ಸಹಕಾರಿ ಸಂಘ ಎಲ್ಲರಿಗೂ ನೆರವಾಗಲಿ: ಎಸ್.ವ್ಹಿ. ಸಂಕನೂರ
by CityXPressby CityXPressಗದಗ:ಬಡ ಹಾಗೂ ಮದ್ಯಮ ವರ್ಗದ ಕುಟುಂಬಗಳ ರೈತರಿಗೆ ಮತ್ತು ಸಣ್ಣ ಪುಟ್ಟ ವ್ಯಾಪಾರಗಳಿಗೆ ಆರ್ಥಿಕ ಸಬಲತೆ ಮಾಡುವಲ್ಲಿ ನೆರವು ಪತ್ತಿನ ಸಹಕಾರಿ ಸಂಘ ಹೆಸರಿಗೆ ತಕ್ಕಂತೆ ನೆರವು ನೀಡಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಹೇಳಿದರು. ನಗರದ ಸ್ಟೇಷನ್ ರಸ್ತೆಯ …
-
ರಾಜ್ಯ
ಟ್ಯಾಂಕರ್ ಹರಿದು 2 ವರ್ಷದ ಕಂದಮ್ಮ ಸಾವು! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!
by CityXPressby CityXPressಗದಗ: ನೀರಿನ ಟ್ಯಾಂಕರ್ ಮಗುವಿನ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮಗು ಸಾವನ್ನಪ್ಪಿರುವ ಘಟನೆ ಗದಗ ನಗರದ ಒಕ್ಕಲಗೇರಿ ಓಣಿಯ ರಾಚೋಟೇಶ್ವರ ದೇವಸ್ಥಾನದ ಬಳಿ ನಡೆದಿದೆ. ರೀದಾ ಸೊರಟೂರು ಅನ್ನುವ 2 ವರ್ಷದ ಕಂದಮ್ಮ ಅಪಘಾತದಲ್ಲಿ ಉಸಿರು ಚೆಲ್ಲಿದೆ. ಅಪಘಾತದ ಭಯಾನಕ …
-
ಮುಂಡರಗಿ:ಗದಗ ಜಿಲ್ಲಾ ಪಂಚಾಯತ್ ಸಿಇಒ ಭರತ್ ಎಸ್ ಅವರು ಇಂದು ಬೆಳ್ಳಂ ಬೆಳಿಗ್ಗೆ ತಾಲೂಕಿನ ವಿವಿಧ ಸ್ಥಳಗಳಿಗೆ ದಿಡೀರ್ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದರು. ತಾಲೂಕಿನ ಶಿಂಗಟಾಲೂರು ಗ್ರಾಮದ ಡಿ. ದೇವರಾಜ ಅರಸು ಬಾಲಕರ ವಸತಿ ಶಾಲೆಗೆ …
-
ನರೇಗಲ್ಲ; ಸರ್ಕಾರಿ ಕನ್ನಡ ಶಾಲೆಗಳನ್ನು ಸಬಲೀಕರಣಗೊಳಿಸಲು ಹಾಗೂ ಕನ್ನಡ ಶಾಲೆಗಳನ್ನು ಹೆಚ್ಚು ಸೌಕರ್ಯ, ಸೌಲಭ್ಯಗಳೊಂದಿಗೆ ಆಕರ್ಷಿಸಲು ಸಾರ್ವಜನಿಕರ ಸಹಭಾಗಿತ್ವ ಮುಖ್ಯ ಎಂದು ರೋಣ ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎನ್. ಹುರಳಿ ಹೇಳಿದರು. ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನರೇಗಲ್ಲ ಸಮೀಪದ ನಿಡಗುಂದಿ …
-
ಗದಗ:ಸಮೀಪದ ಹರ್ಲಾಪೂರ ಗ್ರಾಮದಲ್ಲಿ ಕೊಟ್ಟೂರೇಶ್ವರ ಮಠದ ಆಶ್ರಯದಲ್ಲಿ ಕಾರ್ತಿಕ ಮಾಸದಂಗವಾಗಿ ಹಮ್ಮಿಕೊಂಡ ನಮ್ಮೂರ ಲಕ್ಷ ದಿಪೋತ್ಸವವು ಭಕ್ತಿ ಭಾವಗಳ ಮಧ್ಯೆ ಸಂಭ್ರಮದಿಂದ ಜರುಗಿತು.ದೀಪವನ್ನು ಬೆಳಗುವುದರ ಮೂಲಕ ಮಾಜಿ ಸಚಿವ ನರಗುಂದ ಮತಕ್ಷೇತ್ರ ಶಾಸಕ ಸಿ.ಸಿ.ಪಾಟಿಲ ಅವರು ಲಕ್ಷ ದೀಪೋತ್ಸವಕ್ಕೆ ಚಾಲನೆ ನೀಡಿದರು. …
-
ಗದಗ: ಹಿಟ್ ಆ್ಯಂಡ್ ರನ್ ಗೆ ಓರ್ವ ವ್ಯಕ್ತಿ ಬಲಿಯಾಗಿರುವ ಘಟನೆ ಗದಗ ತಾಲೂಕಿನ ಹರ್ಲಾಪೂರ ಕ್ರಾಸ್ ಬಳಿ ನಡೆದಿದೆ. ಹುಬ್ಬಳ್ಳಿ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಅಪಘಾತ ಸಂಭವಿಸಿರಬಹುದು ಎನ್ನಲಾಗಿದ್ದು, ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಅಪಘಾತದ ತೀವ್ರತೆಗೆ …
-
ಭಾರತ ತಂಡದ ಕ್ರಿಕೇಟ್ ಆಟಗಾರ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. 38 ರ ಹರೆಯದ ಈ ಸ್ಪಿನ್ನರ್ ಭಾರತದ ಪರ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಟೆಸ್ಟ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯರ ಪೈಕಿ ಅನಿಲ್ ಕುಂಬ್ಳೆ ನಂತರ …