ತುಮಕೂರ:ಕೃಷಿ ಹೊಂಡದಲ್ಲಿ ತನ್ನ ಯೂಟ್ಯೂಬ್ ಗೆ ವಿಡಿಯೋ ಹಾಕುವ ಸಲುವಾಗಿ, ಸೋಡಿಯಂ ಮೆಟಲ್ ಬಳಸಿ ಸ್ಫೋಟ ಮಾಡಿದ್ದ ಡ್ರೋನ್ ಪ್ರತಾಪ್ ಗೆ ನ್ಯಾಯಾಲಯ ಬಿಗ್ ಶಾಕ್ ಕೊಟ್ಟಿದೆ. ತುಮಕೂರು ಜಿಲ್ಲೆಯ ಮಿಡಿಗೇಶಿ ಪೊಲೀಸರು ಡೋನ್ ಪ್ರತಾಪ್ನ ಮೇಲೆ ಪ್ರಕರಣ ದಾಖಲಿಸಿ ಬಂಧಿಸಿದ್ದರು. …
CityXPress
-
-
ಗದಗ: ಸುಪ್ರೀಂ ಕೋರ್ಟಿನ ತೀರ್ಪನ್ನು ಗೌರವಿಸಿ ಒಳಮಿಸಲಾತಿ ಜಾರಿ ಮಾಡುವಂತೆ ಆಗ್ರಹಿಸಿ ಸಿಎಂ ಸಿದ್ಧರಾಮಯ್ಯನವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದಿಂದ ಮನವಿ ಸಲ್ಲಿಸಲಾಯಿತು. ಗದಗ ಜಿಲ್ಲೆ ರೋಣ ಪಟ್ಟಣಕ್ಕೆ ಆಗಮಿಸಿದ್ದ ಸಿಎಂ ಸಿದ್ಧರಾಮಯ್ಯ ಮನವಿ ಸ್ವೀಕರಿಸಿದರು. ಪರಿಶಿಷ್ಟ ಜಾತಿ …
-
ಗದಗ: ಬಿಜೆಪಿ ಗದಗ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಹಾಗೂ ದ್ರಾಕ್ಷಾರಸ ಮಂಡಳಿಯ ಮಾಜಿ ಅಧ್ಯಕ್ಷ ಕಾಂತಿಲಾಲ ಬನ್ಸಾಲಿ ಅವರ ಅಂತ್ಯಕ್ರಿಯೆ ಹೊಂಬಳ ರಸ್ತೆಯ ರುದ್ರಭೂಮಿಯಲ್ಲಿ ಜೈನ ಸಮಾಜದ ವಿಧಿವಿಧಾನಗಳ ಪ್ರಕಾರ ಭಾನುವಾರ ನಡೆಯಿತು. ಮಾಜಿ ಸಚಿವ ಬಿ.ಶ್ರೀರಾಮುಲು ಹಾಗೂ ಬಿಜೆಪಿ …
-
ಗದಗ: ಕಳೆದ ಕೆಲ ವರ್ಷಗಳಿಂದ ಬಿಂಕದಕಟ್ಟಿ ಮೃಗಾಲಯದಲ್ಲಿ ಘರ್ಜಿಸಿದ್ದ ಅನುಸೂಯ 16 ವರ್ಷದ ಹೆಣ್ಣು ಹುಲಿ ಶನಿವಾರ ತಡರಾತ್ರಿ ಮೃತಪಟ್ಟಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷಕುಮಾರ ಕೆಂಚಪ್ಪನವರ, ಅಸುಂಡಿ ಗ್ರಾಮ ಪಂಚಾಯತ್ ಅಧ್ಯಕ್ಷ ತಾಜುದ್ದೀನ ಓಲೇಕಾರ ಸಮ್ಮುಖದಲ್ಲಿ ರವಿವಾರ ಬೆಳಿಗ್ಗೆ ಹುಲಿಯ …
-
ಗದಗ: ಗದಗ ಜಿಲ್ಲೆಗೆ ಇಂದು ಸಿ.ಎಂ. ಸಿದ್ದರಾಮಯ್ಯ ಭೇಟಿ ನೀಡಿದ್ರು. ಜೊತೆಗೆ ಡಿಸಿಎಂ ಡಿ. ಕೆ. ಶಿವಕುಮಾರ ಸಹ ಗದಗ ತಾಲೂಕಿನ ಹರ್ಲಾಪುರ ಗ್ರಾಮಕ್ಕೆ ಆಗಮಿಸಿದ್ರು. ಹರ್ಲಾಪುರ ಗ್ರಾಮದ ಬೀರಲಿಂಗೇಶ್ವರ ಹಾಗೂ ಮಾಳಿಂಗರಾಯ ದೇವರ ಮೂರ್ತಿ ಪ್ರತಿಷ್ಟಾಪನೆ ಹಾಗೂ ನೂತನ ದೇವಸ್ಥಾನ …
-
ರಾಜ್ಯ
ಉಲ್ಟಾ ಹೊಡೆದ ಅನ್ವರ್ ಮಣಿಪ್ಪಾಡಿ: ಗದಗನಲ್ಲಿ ಏನಂದ್ರು ಸಿಎಂ ಸಿದ್ಧರಾಮಯ್ಯ!
by CityXPressby CityXPressಗದಗ: ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನಾಗಿರುವಂತೆ ಅನ್ವರ್ ಮಣಿಪ್ಪಾಡಿಗೆ ವಿಜಯೇಂದ್ರ 150 ಕೋಟಿ ಆಮೀಷ ಒಡ್ಡಿರೋ ವಿಚಾರವಾಗಿ,ನಿನ್ನೆಯಷ್ಟೇ ಸಿಎಂ ಸಿದ್ಧರಾಮಯ್ಯ ಬಿ.ವೈ. ವಿಜಯೇಂದ್ರ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದರು. ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಣಿಪ್ಪಾಡಿಗೆ ವಿಜಯೇಂದ್ರ …
-
ರಾಜ್ಯ
ಗೃಹಲಕ್ಷ್ಮೀ ಹಣದಿಂದ ಬೋರ್ ವೆಲ್ ಕೊರೆಸಿದ ಅತ್ತೆ-ಸೊಸೆ! ಡಿಸಿಎಂ ಡಿ.ಕೆ.ಶಿವಕುಮಾರ ಶ್ಲಾಘನೆ!
by CityXPressby CityXPressಗದಗ: ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದಲ್ಲಿ ಗೃಹಲಕ್ಷ್ಮೀ ಹಣದಿಂದ ಅತ್ತೆ ಸೊಸೆ ತಮ್ಮ ಜಮೀನಿನಲ್ಲಿ ಬೋರ್ ವೆಲ್ ಕೊರೆಸಿದ ಸುದ್ದಿಯನ್ನ ನಿಮ್ಮ “ಸಿಟಿ ಎಕ್ಸಪ್ರೆಸ್” ನ್ಯೂಸ್ ಮೊದಲು ಬಿತ್ತರಿಸಿತ್ತು. ಅಷ್ಟೇ ವೇಗವಾಗಿ ಈ ಸುದ್ದಿ ಎಲ್ಲೆಡೆ ವ್ಯಾಪಕವಾಗಿ ಹರಡುವ ಮೂಲಕ ಎಲ್ಲರ …
-
ರೈತರಿಗೆ ಅಡಮಾನ ರಹಿತವಾಗಿ ನೀಡಲಾಗುವ ಸಾಲವನ್ನು RBI 2 ಲಕ್ಷಕ್ಕೆ ಹೆಚ್ಚಿಸಿದೆ. ಇದು ಬರುವ 2025 ರ ಜನೇವರಿ.1 ರಿಂದಲೇ ಜಾರಿಗೆ ಬರಲಿದೆ. ಈ ಮೊದಲು ಅಡಮಾನವಿಲ್ಲದೇ ರೂ.1.6 ಲಕ್ಷವರೆಗೆ ಸಾಲ ನೀಡಲಾಗುತ್ತಿತ್ತು. ಇದೀಗ RBI ನ ಈ ಹೊಸ ನಿರ್ದೇಶನದ …
-
ಸುತ್ತಾ-ಮುತ್ತಾ
ದ್ರಾಕ್ಷಾರಸ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಕಾಂತಿಲಾಲ್ ಬನ್ಸಾಲಿ (66) ವಿಧಿವಶ!
by CityXPressby CityXPressಗದಗ:ಬಿ.ಎಸ್.ಯಡಿಯೂರಪ್ಪ ಆಪ್ತರೆಂದೇ ಗುರುತಿಸಿಕೊಂಡಿದ್ದ ಗದಗ ಜಿಲ್ಲೆಯ ಬಿಜೆಪಿ ಪಕ್ಷದ ಪ್ರಥಮ ಜಿಲ್ಲಾಧ್ಯಕ್ಷ ಹಾಗೂ ದ್ರಾಕ್ಷಾರಸ ನಿಗಮ ಮಂಡಳಿಯ ಮಾಜಿ ಅಧ್ಯಕ್ಷ ಶ್ರೀ ಕಾಂತಿಲಾಲ್ ಬನ್ಸಾಲಿ (66) ಇವರು ಇಂದು (ಡಿ.14) ರ ಶನಿವಾರ 2.30 ರ ಸುಮಾರಿಗೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಬಿಜೆಪಿ …
-
ಗದಗ: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಸದ್ಯ ದೇಶದಲ್ಲಿಯೇ ಸಾಕಷ್ಟು ಸದ್ದು ಮಾಡುತ್ತಿವೆ. ಅದರಲ್ಲೂ ಗೃಹಲಕ್ಷ್ಮೀ ಯೋಜನೆ ಅದೆಷ್ಟೋ ಮಹಿಳೆಯರಿಗೆ ಆರ್ಥಿಕ ಸಹಕಾರ ನೀಡುವದಲ್ಲದೇ ಸ್ವಾವಲಂಬಿ ಜೀವನ ತಂದು ಕೊಟ್ಟಿದೆ. ಗೃಹಲಕ್ಷ್ಮಿ ಹಣದಲ್ಲಿ ಮಹಿಳೆಯರು ತಾವು ಕೂಡಿಟ್ಟ ಹಣದೊಂದಿಗೆ ತಮಗೆ ಹಾಗೂ …