ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸೋಮವಾರ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 1ರಿಂದ 19ರವರೆಗೆ ಪಿಯುಸಿ ಮತ್ತು ಮಾರ್ಚ್ 20ರಿಂದ ಏಪ್ರಿಲ್ 2ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿವೆ ಎಂದು ಮಂಡಳಿ ತಿಳಿಸಿದೆ. …
CityXPress
-
-
ರಾಜ್ಯ
“ರಾಜವಂಶದ ರಾಜಕೀಯ”ದ ವಿರುದ್ಧ ಮತ್ತೇ ಗುಡಗು! ಎಂದ ಯತ್ನಾಳ್:ನೋಟಿಸ್ ಬೆನ್ನಲ್ಲೆ ಪ್ರತಿಕ್ರಿಯೆ
by CityXPressby CityXPressರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಬಂಡಾಯ ಎದ್ದಿರೋ ಹಿನ್ನೆಲೆ, ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿಯ ಹೈಕಮಾಂಡ್ ಶಿಸ್ತು ಸಮಿತಿಯು ಶೋಕಾಶ್ ನೋಟಿಸ್ ಜಾರಿ ಮಾಡಿದ ಬೆನ್ನಲ್ಲೆ, ಶಾಸಕ ಬಸನಗೌಡ ಯತ್ನಾಳ ನೋಟೀಸ್ ನೀಡಿರೋ ವಿಚಾರಕ್ಕೆ ತಮ್ಮ …
-
ಬೆಂಗಳೂರು: ಬಿ.ವೈ.ವಿಜಯೇಂದ್ರ ಅವರನ್ನ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ದಿನದಿಂದಲೂ ಸಹ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಹಿರಂಗವಾಗಿಯೇ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡ ಬಳಿಕ ಬಣ ಬಡಿದಾಟ ತೀವ್ರ ತಾರಕಕ್ಕೆ ಏರಿತ್ತು. ಇದೀಗ …
-
ವಿಜಯನಗರ:ಜಿಲ್ಲೆಯ ಹೂವಿನ ಹಡಗಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಉತ್ತಂಗಿ ಶಂಕರ ಸ್ವಾಮಿ ಮಠದ ಪೀಠಾಧಿಪತಿಗಳಾದ ಶ್ರೀ ಶಂಕರ ಮಹಾ ಸ್ವಾಮೀಜಿಗಳು ವಯೋ ಸಹಜ ಅನಾರೋಗ್ಯದಿಂದ ಲಿಂಗೈಕ್ಯರಾಗಿದ್ದಾರೆ. ಪೂಜ್ಯರು ಕೊಟ್ಟೂರು ಶ್ರೀ ಗುರು ಬಸವೇಶ್ವರ ದೇವಸ್ಥಾನದ ಕ್ರಿಯಾ ಮೂರ್ತಿಗಳಾಗಿದ್ದರು. ಪೂಜ್ಯರ ಅಂತ್ಯಕ್ರಿಯೆಯು …
-
ಸುತ್ತಾ-ಮುತ್ತಾ
ಜ.ಅನ್ನದಾನೀಶ್ವರ ಮಠದ ಕಾರ್ತೀಕ ಮಹಾಮಂಗಲೋತ್ಸವ: ಸಹಸ್ರಾರು ಭಕ್ತರಿಂದ ದೀಪೋತ್ಸವ
by CityXPressby CityXPressಮುಂಡರಗಿ:ಸ್ಥಳಿಯ ಶ್ರೀ ಜಗದ್ಗುರು ಅನ್ನದಾನೀಶ್ವರ ಸಂಸ್ಥಾನಮಠದಲ್ಲಿ ತಿಂಗಳ ಪರ್ಯಂತರವಾಗಿ ನಡೆದು ಬಂದ ಕಾರ್ತಿಕ ಮಾಸದ ನಿಮಿತ್ತ ನೆರವೇರುವ ದೀಪೋತ್ಸವ ಸೇವೆಯ ಮಹಾಮಂಗಲೋತ್ಸವ ಸಮಾರಂಭವು ಇಂದು ಶ್ರದ್ಧಾ ಭಕ್ತಿಯಿಂದ ವೈಭವಪೂರಿತವಾಗಿ ನೆರವೇರಿತು. ಶ್ರೀಮಠದ ಪೀಠಾಧಿಪತಿಗಳಾದ ಶ್ರೀ ಜಗದ್ಗುರು ನಾಡೋಜ ಡಾ.ಅನ್ನದಾನೀಶ್ವರ ಮಹಾಶಿವಯೋಗಿಗಳು ಮಂಗಲೋತ್ಸವ …
-
ರಾಜ್ಯ
ಆನ್ಲೈನ್ ಆಟದಿಂದ ನೇಣಿಗೆ ಶರಣಾದ ವ್ಯಕ್ತಿ: ಡೆತ್ ನೋಟ್ ನಲ್ಲಿ ಶಿರಹಟ್ಟಿ ಶಾಸಕರಿಗೆ ಮನವಿ!
by CityXPressby CityXPressಗದಗ: ಆನ್ಲೈನ್ ಗೇಮ್ ನಿಂದಾಗಿ ಹಣ ಕಳೆದುಕೊಂಡ ಯುವಕನೊಬ್ಬ ಮನನೊಂದು ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ನಗರದ ಹಳೇ ಡಿಸಿ ಕಚೇರಿ ಬಳಿಯ ಲಾಡ್ಜ್ ನಲ್ಲಿ ನಡೆದಿದೆ. ಜಗದೀಶ್ ಹಳೇಮನಿ (37) ಎನ್ನುವಾತ ಮೃತ ದುರ್ದೈವಿಯಾಗಿದ್ದು, ಗದಗ ಜಿಲ್ಲೆ …
-
ಗದಗ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕ ಕೃಷಿಹೊಂಡದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಗದಗ ನಗರದ ಗಂಗಿಮಡಿ ಬಳಿಯ ಜಮೀನೊಂದರಲ್ಲಿ ನಡೆದಿದೆ. ಗಂಗಿಮಡಿ ನಿವಾಸಿ ಶಿವಾಜಿ ವಡ್ಡೇಪಲ್ಲಿ (14) ಮೃತ ಬಾಲಕನಾಗಿದ್ದು, ಮೂರು ದಿನಗಳ ಹಿಂದೆ ಬಾಲಕ ಕಾಣೆಯಾಗಿದ್ದನು. ಗದಗನ ಗ್ರಾಮಾಂತರ …
-
ಗದಗ: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ, ಬ್ಯಾನ್ ಆಗಿರೋ ಔಷಧಿಯಿಂದ ಚಿಕಿತ್ಸೆ ನೀಡಿದ್ದಕ್ಕೆ ಬಾಣಂತಿಯರ ಸಾವಾಗಿದೆ ಎಂದು ಮಾಜಿ ಸಚಿವ ಶ್ರೀರಾಮುಲು ಆರೋಪಿಸಿದ್ದಾರೆ. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇದೆ ರೀತಿ 100 ಕ್ಕೂ ಹೆಚ್ಚು …
-
ಸುತ್ತಾ-ಮುತ್ತಾ
SSLC ಫಲಿತಾಂಶ ಒಂದಕಿ ಸ್ಥಾನವನ್ನಾಗಿಸಲು ಎಲ್ಲರೂ ಪ್ರಾಮಾಣಿಕವಾಗಿ ಶ್ರಮವಹಿಸಿ:ಹೆಚ್.ಕೆ.ಪಾಟೀಲ
by CityXPressby CityXPressಗದಗ: ಶೈಕ್ಷಣಿಕ ಸುಧಾರಣೆಯ ಕಾರ್ಯಕ್ರಮದ ಮೂಲಕ ಜಿಲ್ಲೆಯ ಎಸ್ಎಸ್ಎಲ್ಸಿ ಫಲಿತಾಂಶವನ್ನು ಒಂದಕಿ ಸ್ಥಾನವನ್ನಾಗಿಸಲು ಎಲ್ಲರೂ ಪ್ರಾಮಾಣಿಕವಾಗಿ ಶ್ರಮವಹಿಸಬೇಕೆಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಡಾ.ಎಚ್.ಕೆ.ಪಾಟೀಲ ತಿಳಿಸಿದರು. ಗದಗ ನಗರದ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಜರುಗಿದ ಗದಗ ಜಿಲ್ಲಾ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆ …
-
ಸಿನಿಮಾ
ಜಮೀರ್ ಅಹ್ಮದ್ ಖಾನ್ ಪುತ್ರ,ನಟ ಝದ್ ಖಾನ್ ವಿರುದ್ಧ ಬೆಂಗಳೂರಲ್ಲಿ ದೂರು ದಾಖಲು!
by CityXPressby CityXPressಬೆಂಗಳೂರು: ‘ಕಲ್ಟ್’ ಚಿತ್ರದ ಡೋನ್ ಆಪರೇಟರ್ ಆತ್ಮಹತ್ಯೆಗೆ ಯತ್ನಿಸಿದ ಹಿನ್ನೆಲೆ ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ, ನಟ ಝದ್ ಖಾನ್ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ಡ್ರೋನ್ ಇಟ್ಟುಕೊಂಡಿದ್ದ ಸಂತೋಷ್ ಕಲ್ಟ್ ಚಿತ್ರದ ಚಿತ್ರೀಕರಣಕ್ಕೆ ಹೋಗಿದ್ದ ವೇಳೆ ವಿಂಡ್ ಫ್ಯಾನ್ಗೆ …