ಗದಗ: ಅವಳಿ ನಗರದಲ್ಲಿ ಬೀದಿ ದನಗಳ ಹಾವಳಿಗೆ ಅಧಿಕಾರಿಗಳು ಫುಲ್ ಸ್ಟಾಪ್ ಇಟ್ಟಂತೆ ಕಾಣುತ್ತಿಲ್ಲ. ಇದರ ಪರಿಣಾಮ ಬೆಟಗೇರಿ ಟರ್ನಲ್ ಪೇಟೆ, ರಾಮದೇವರ ಗುಡಿ ಹತ್ತಿರ ಸ್ಥಳೀಯ ನಿವಾಸಿ ಪ್ರಕಾಶ ಎಸ್.ಗಂಜಿ ಇವರ ಮೇಲೆ ಬೀದಿ ಗೂಳಿ ದಾಳಿ ಮಾಡಿರುವ ಘಟನೆ …
CityXPress
-
-
ಗದಗ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕು ಹುಣಶೀಕಟ್ಟಿ ಗ್ರಾಮದ ಬಳಿ ನಡೆದಿದೆ. ಮೃತನನ್ನು ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದ ಸುರೇಶ್ ಗಾಣಿಗೇರ (45) ಎಂದು ಗುರುತಿಸಲಾಗಿದೆ. ಅಪಘಾತವಾದ …
-
ಗದಗ:ಸಂವಿಧಾನ ಭಾರತೀಯರ ಹೃದಯವಿದ್ದಂತೆ.ಪ್ರತಿಯೊಬ್ಬರು ಸಂವಿಧಾನದಲ್ಲಿನ ಕಲಂಗಳನ್ನು, ಪರಿಶ್ಚೇದನಗಳನ್ನು ಅರಿತು ನಡೆದುಕೊಳ್ಳಬೇಕು ಅಂದಾಗ ನಾವು ಸಂವಿಧಾನವನ್ನು ಗೌರವಿಸಿದಂತೆ ಎಂದು ಸಂಸ್ಥೆಯ ಚೇರಮನ್ನರಾದ ಪ್ರೊ. ರಾಜೇಶ ಕುಲಕರ್ಣಿ ಅಭಿಪ್ರಾಯ ಪಟ್ಟರು. ನಗರದ ಸ್ಥಳೀಯ ಸ್ಟುಡೆಂಟ್ಸ್ ಎಜುಕೇಶನ್ ಸೊಸೈಟಿಯ ಸನ್ಮಾರ್ಗ ಪದವಿ ಪೂರ್ವ ವಿಜ್ಞಾನ ಹಾಗೂ …
-
ವಿಧಾನಸಭೆ ಚುನಾವಣೆ ಫಲಿತಾಂಶ ಘೋಷಣೆ ಬಳಿಕ ಮಹಾರಾಷ್ಟ್ರ ರಾಜ್ಯದಲ್ಲಿ ಸರ್ಕಾರ ರಚನೆಯ ಪ್ರಕ್ರಿಯೆ ಆರಂಭವಾಗಿದೆ. ಚುನಾವಣೆಯಲ್ಲಿ ಬಿಜೆಪಿ 132 ಸೀಟುಗಳಲ್ಲಿ ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 145. ಬಿಜೆಪಿ ‘ಮಹಾಯತಿ’ …
-
ಗದಗ:ನಗರದ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ವಿಶ್ವವಿದ್ಯಾಲಯವು ಇದೇ ನವೆಂಬರ್ ೨೦ ವಾಣಿಜ್ಯೋತ್ಸವ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ವೇಳೆ, ನಗರದ ಸನ್ಮಾರ್ಗ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಈ ಮಹೋತ್ಸವದಲ್ಲಿ …
-
ಸುತ್ತಾ-ಮುತ್ತಾ
ಸನ್ಮಾರ್ಗ ಕಾಲೇಜಿನ ವಿದ್ಯಾರ್ಥಿನಿ ಕು : ಮನ್ವಿತಾ ಬಡ್ನಿ ಶೂಟಿಂಗ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ
by CityXPressby CityXPressಗದಗ : ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಹಾಗೂ ಬೆಂಗಳೂರಿನ ಶೇಷಾದ್ರಿಪುರಂ ಪದವಿ ಪೂರ್ವ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಶೂಟಿಂಗ್ ಕ್ರೀಡಾಕೂಟಕ್ಕೆ ಕು : ಮನ್ವಿತಾ ಬಡ್ನಿ ಹಾಗೂ ಅಮೃತಾ ಕಬಾಡಿ ಆಯ್ಕೆಯಾಗಿದ್ದಾರೆ.ಅಲ್ಲದೇ ಕು : ಮನ್ವಿತಾ …
-
ಗದಗ : ಸಂವಿಧಾನದ ಮೌಲ್ಯಗಳು ನಾಗರಿಕ ಜೀವನದ ಮೌಲ್ಯಗಳಾಗಿ ಅಂತರ್ಗತವಾದಾಗ ಮಾತ್ರ ಪ್ರತಿಯೊಬ್ಬರೂ ನೆಮ್ಮದಿಯ ಜೀವನ ನೆಡಸಲು ಸಾಧ್ಯ ಎಂದು ಲೋಕಾಯುಕ್ತ ಪೋಲಿಸ್ ಅಧಿಕಾರಿ ಶ್ರೀ ಪರಮೇಶ್ವರ ಕವಟಗಿ ತಿಳಿಸಿದರು. ಗದಗ ನಗರದ ಕೆ.ಎಲ್.ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ …
-
ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲ್ಲೂಕಿನ ವಡ್ಡರಪಾಳ್ಯ ಬಳಿಯ ಎಟಿಎಂ ಯಂತ್ರ ಕದ್ದೊಯ್ದ ಕಳ್ಳರು ಅದರಲ್ಲಿದ್ದ ₹10 ಲಕ್ಷ ಹೊರತೆಗೆಯಲಾಗದೆ ಯಂತ್ರವನ್ನು ಮಂಚನಹಳ್ಳಿಯ ನೀಲಗಿರಿ ತೋಪಿನಲ್ಲಿ ಎಸೆದು ಹೋಗಿದ್ದಾರೆ. ಸೋಮವಾರ ಬೆಳಗಿನ ಜಾವ 3.30ರ ವೇಳೆ ಸರಕು ಸಾಗಣೆ ವಾಹನದಲ್ಲಿ ಎಟಿಎಂನಲ್ಲಿದ್ದ …
-
ರಾಜ್ಯ
ಉಪಚುನಾವಣೆ ಸೋಲಿನ ನಿರಾಶೆ:ಕಾರ್ಯಕರ್ತರಿಗೆ ವಿಜಯೇಂದ್ರ ಧೈರ್ಯ: ಯತ್ನಾಳ್ ಬಣಕ್ಕೆ ಖಡಕ್ ಎಚ್ಚರಿಕೆ!
by CityXPressby CityXPressಕರ್ನಾಟಕದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡ ಹಿನ್ನೆಲೆ ಕಾರ್ಯಕರ್ತರಿಗೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಹಿರಂಗ ಪತ್ರ ಬರೆಯುವ ಮೂಲಕ ಕಾರ್ಯಕರ್ತರಲ್ಲಿ ಆಶಾಭಾವನೆಯ ಧೈರ್ಯ ತುಂಬಿದ್ದಾರೆ. ಸೋಲಿನಿಂದ ಕಾರ್ಯಕರ್ತರು ಎದೆಗುಂದಬೇಕಿಲ್ಲ. ಇದು ಮುಂದಿನ ಸವಾಲುಗಳನ್ನು ಎಚ್ಚರಿಸುವ ಸಂಕೇತ ಎಂದು ಭಾವಿಸೋಣ, ಎಂದಿದ್ದಾರೆ. …
-
ಒಳ ಮೀಸಲಾತಿ ನಿರ್ಧಾರ ಕೈಗೊಳ್ಳುವವರೆಗೆ ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಹೊಸದಾಗಿ ಅಧಿಸೂಚನೆ ಹೊರಡಿಸುವುದಕ್ಕೆ ತಡೆ ನೀಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ. ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ನಿರ್ಧಾರ ಕೈಗೊಳ್ಳುವವರೆಗೆ ಮೀಸಲಾತಿ ಅನ್ವಯಿಸುವ …