ಹಾವೇರಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ಅವರು ಇಂದು ವಿಧಿವಶರಾಗಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ. ಮನೋಹರ್ ತಹಶೀಲ್ದಾರ್ ಅವರು ನಾಲ್ವರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ …
CityXPress
-
-
ರಾಜ್ಯ
ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ: ಮಧು ಬಂಗಾರಪ್ಪ ಎದುರಲ್ಲೇ ಜೋರಾಗಿ ಕೂಗಿ ಹೇಳಿದ ವಿದ್ಯಾರ್ಥಿ!
by CityXPressby CityXPressಬೆಂಗಳೂರು: ಕರ್ನಾಟಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸರಿಯಾಗಿ ಕನ್ನಡ ಬರಲ್ಲ ಎಂದು ವಿದ್ಯಾರ್ಥಿಯೊಬ್ಬ ಅವರ ಮುಂದೆಯೇ ಜೋರಾಗಿ ಕೂಗಿ ಹೇಳಿರುವ ಘಟನೆ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದಿದೆ. ಇದರಿಂದ ಕೋಪಗೊಂಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಆ ಹುಡುಗನ ಮೇಲೆ …
-
ರಾಜ್ಯ
ಯತ್ನಾಳ್ ಹೇಳಿದ್ದ ಒಂದು ಸಾವಿರ ಕೋಟಿ ಯಾರ ಮನೆಯಲ್ಲಿದೆ: MLA ಆಫರ್ ಕುರಿತು ಡಿಕೆಶಿ ಟಾಂಗ್!
by CityXPressby CityXPressಬೆಂಗಳೂರು: ಬಿಜೆಪಿಯವ್ರು ಕಾಂಗ್ರೆಸ್ ಸರ್ಕಾರ ಕೆಡವಲು ಕಾಂಗ್ರೆಸ್ ಶಾಸಕರಿಗೆ 100 ಕೋಟಿ ಆಫರ್ ಕೊಟ್ಟ ವಿಚಾರ ಸದ್ಯ ರಾಜ್ಯ ರಾಜಕೀಯದಲ್ಲಿ ದೊಡ್ಡ ಸದ್ದು ಮಾಡುತ್ತಿದೆ.ಇದರ ಬೆನ್ನಲ್ಲೇ,ಡಿಸಿಎಂ ಡಿಕೆ ಶಿವಕುಮಾರ, ಯತ್ನಾಳ್ ಹೇಳಿಕೆ ಮುಂದಿಟ್ಟು ವಿರೋಧ ಪಕ್ಷದವರಿಗೆ ಟಾಂಗ್ ಕೊಟ್ಟಿದ್ದಾರೆ. ಯತ್ನಾಳ್ ಅವರು …
-
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕರ್ನಾಟಕದ ಮೂವರು ಆಟಗಾರರು ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಭಾರತ ಎ ತಂಡದ ಭಾಗವಾಗಿದ್ದ ದೇವದತ್ ಪಡಿಕ್ಕಲ್ ಆಸ್ಟ್ರೇಲಿಯಾ ಎ ವಿರುದ್ಧ ಸರಣಿ ಮುಗಿದ ಅಲ್ಲೇ ಉಳಿಯುವಂತೆ ಕೇಳಲಾಗಿದೆ. ಇದೀಗ ಬಾರ್ಡರ್-ಗವಾಸ್ಕರ್ ಟ್ರೋಫಿ (ಬಿಜಿಟಿ) 2024-25ರ ತಂಡಕ್ಕೆ …
-
ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ ಆರ್ ರೆಹಮಾನ್ ಅವರ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಪತಿ ಜೊತೆಗಿನ 29 ವರ್ಷಗಳ ದಾಂಪತ್ಯ ಬದುಕಿಗೆ ಪತ್ನಿ ಸಾಯಿರಾ ಬಾನು ಅವರು ವಿದಾಯ ಘೋಷಿಸಿದ್ದಾರೆ. ಇದು ರೆಹಮಾನ್ ಫ್ಯಾನ್ಸ್ಗೆ ಅಚ್ಚರಿ ಮತ್ತು ಆಘಾತವನ್ನು …
-
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಯಾರು ಆಯ್ಕೆಯಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ ರು ಚನ್ನಬಸಪ್ಪ ಆಯ್ಕೆಯಾಗಿದ್ದಾರೆ.ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ ಮಹೇಶ್ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ …
-
ಮುಂಡರಗಿ: ರಸ್ತೆ ಬದಿ ನಿಂತಿದ್ದ ಸಿಮೆಂಟ್ ಬಲ್ಕರ್ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಂದೆ ಹಾಗೂ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಡಬಗೆರೆ ಬ್ರಿಡ್ಜ್ ಬಳಿ ನಡೆದಿದೆ.ಅಪಘಾತದಲ್ಲಿ ಮೃತಪಟ್ಟವರು ಗದಗ ಜಿಲ್ಲೆ …
-
ಸುತ್ತಾ-ಮುತ್ತಾ
ಮಣಕವಾಡದ ಮೃತ್ಯುಂಜಯ ಶ್ರೀಗಳ ಜಯಂತ್ಯೋತ್ಸವ: ಹಿರೇವಡ್ಡಟ್ಟಿ ಗ್ರಾಮದಲ್ಲಿ ಜರುಗಿದ ಆಧ್ಯಾತ್ಮಿಕ ಸಂಭ್ರಮ
by CityXPressby CityXPressಮುಂಡರಗಿ: ಮಣಕವಾಡದ ಮಾಣಿಕ್ಯ,ಪವಾಡ ಪುರುಷ,ನಿರಂಜನ ಜ್ಯೋತಿ, ಶ್ರೀ ಮನಿಪ್ರ ಮೃತ್ಯುಂಜಯ ಮಹಾಸ್ವಾಮಿಗಳ ಜಯಂತ್ಯೋತ್ಸವವು ಗದಗ ಜಿಲ್ಲೆ ಮುಂಡರಗಿ ತಾಲೂಕಿನ, ಹಿರೇವಡ್ಡಟ್ಟಿ ಗ್ರಾಮದಲ್ಲಿ ಅದ್ಧೂರಿಯಾಗಿ ನೆರವೇರಿತು. ಜಯಂತ್ಯೋತ್ಸವದ ನಿಮಿತ್ತ, ಸತತ ಏಳು ದಿನಗಳ ಕಾಲ, ಆಧ್ಯಾತ್ಮಿಕ ಪ್ರವಚನ ಹಮ್ಮಿಕೊಳ್ಳಲಾಗಿತ್ತು. ಮಣಕವಾಡದ ಶ್ರೀಅಭಿನವ ಮೃತ್ಯುಂಜಯ …
-
ರಾಜ್ಯ
ಇಲೆಕ್ಟ್ರಿಕ್ ಬೈಕ್ ಶೋರೂಂ ಅಗ್ನಿ ದುರಂತ: ಮೃತಪಟ್ಟ ಕ್ಯಾಶಿಯರ್ ಪ್ರಿಯಾ ಬರ್ತಡೇ ಇಂದು!
by CityXPressby CityXPressಬೆಂಗಳೂರು: ಮಂಗಳವಾರ ಬೆಂಗಳೂರಿನ ರಾಜಾಜಿನಗರದ ಇವಿ ಎಲೆಕ್ಟ್ರಿಕ್ ಬೈಕ್ ಶೋ ರೂಂ ಅಗ್ನಿ ಆಕಸ್ಮಿಕದಲ್ಲಿ ಮೃತಪಟ್ಟ ಅಕೌಂಟೆಂಟ್ ಪ್ರಿಯಾ, ಬುಧವಾರ (ನವೆಂಬರ್ 19) ತನ್ನ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕಿತ್ತು. ಆದರೆ ವಿಧಿಯಾಟ ಬೆಂಕಿಯ ಕೆನ್ನಾಲೆಗೆ ಸುಟ್ಟು ಭಸ್ಮವಾಗಿದ್ದಾಳೆ. ಘಟನೆ ತಿಳಿದು ರಾಜಾಜಿನಗರ ಪೊಲೀಸ್ …
-
ನರಗುಂದ:ಸಮರ್ಪಕವಾಗಿ ಬಸ್ ಬಿಡುವಂತೆ ಒತ್ತಾಯಿಸಿ ಗದಗ ಜಿಲ್ಲೆ ನರಗುಂದ ತಾಲೂಕಿನ ಬೈರನಹಟ್ಟಿ ಗ್ರಾಮದಲ್ಲಿ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಬೈರನಹಟ್ಟಿ ಗ್ರಾಮ ಪಂಚಾಯತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಬೈರನಹಟ್ಟಿ ಗ್ರಾಮದಿಂದ …