ಗದಗ, ಮೇ 20:ಜಿಲ್ಲೆಯ ನರಗುಂದ ತಾಲೂಕಿನ ರಡ್ಡೇನ ನಾಗನೂರ ಗ್ರಾಮದಲ್ಲಿ ಪತ್ನಿಯೇ ಪತಿಯನ್ನು ಕಬ್ಬಿಣದ (ಹಾರಿ) ಸಲಾಕೆಯಿಂದ ಹೊಡೆದು ಕೊಲೆ ಮಾಡಿರುವ ಭೀಕರ ಘಟನೆ ಬೆಳಕಿಗೆ ಬಂದಿದ್ದು, ಗ್ರಾಮದಲ್ಲಿ ಆತಂಕ ಹಾಗೂ ಸಂಚಲನಕ್ಕೆ ಕಾರಣವಾಗಿದೆ. ವರದಿ:ಮಹಲಿಂಗೇಶ್ ಹಿರೇಮಠ. ಗದಗ ಗ್ರಾಮದ ನಿವಾಸಿ …
CityXPress
-
-
ರಾಜ್ಯ
ಕಾಂಗ್ರೆಸ್ ಸ್ಥಿತಿ ಹುಚ್ಚರ ಕೈಗೆ ತೆಂಗಿನಕಾಯಿ ಕೊಟ್ಟಂತಾಗಿದೆ : ಕಾಂಗ್ರೆಸ್ ನಾಯಕರು ದಪ್ಪ ಚರ್ಮದವರು: ಗದಗದಲ್ಲಿ ಬಿಜೆಪಿ ನಾಯಕ ಶ್ರೀರಾಮುಲು ವಾಗ್ದಾಳಿ..
by CityXPressby CityXPressಗದಗ: ದೇಶದ ಹಿತದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ಚಿನ್ನ ಖರೀದಿ ಮಾಡಬಾರದು, ಪೆಟ್ರೋಲ್ ಹಾಗೂ ಡೀಸೆಲ್ನ್ನು ಮಿತವಾಗಿ ಬಳಸಬೇಕು ಎಂದು ದೇಶದ ಜನತೆಗೆ ನೀಡಿರುವ ಸಲಹೆ ವಿರುದ್ಧ ಕಾಂಗ್ರೆಸ್ ನಾಯಕರು ವ್ಯಂಗ್ಯ ಮಾಡುತ್ತಿರುವುದು “ಹುಚ್ಚರ ಕೈಗೆ ತೆಂಗಿನಕಾಯಿ ಕೊಟ್ಟಂತಾಗಿದೆ” ಎಂದು …
-
ರಾಜ್ಯ
ಗದಗ ಪೊಲೀಸರ ವಿಶೇಷ ಕಾರ್ಯಾಚರಣೆ: ಎರಡು ತಿಂಗಳಲ್ಲಿ ಅಪರಾಧಿಕ ಹಿನ್ನೆಲೆಯ ಐವರ ಗಡಿಪಾರು..!
by CityXPressby CityXPressಎಸ್ಪಿ ರೋಹನ್ ಜಗದೀಶ ಮಾರ್ಗದರ್ಶನದಲ್ಲಿ ಕಟ್ಟುನಿಟ್ಟಿನ ಕ್ರಮ ಕೊಲೆ, ಗಾಂಜಾ ಮಾರಾಟ, ಸಾರ್ವಜನಿಕ ಶಾಂತಿ ಭಂಗ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ವಿರುದ್ಧ ಪೊಲೀಸ್ ಇಲಾಖೆ ಖಡಕ್ ಕಾರ್ಯಾಚರಣೆ ಗದಗ: ಜಿಲ್ಲೆಯಾದ್ಯಂತ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಅಪರಾಧಿಕ ಹಿನ್ನೆಲೆಯುಳ್ಳ ವ್ಯಕ್ತಿಗಳ ವಿರುದ್ಧ …
-
ಸುತ್ತಾ-ಮುತ್ತಾ
ಬಿಪಿನ್ ಚಿಕ್ಕಟ್ಟಿ ಬಿಸಿಎ ಪದವಿ ಕಾಲೇಜಿನಲ್ಲಿ ವೈವಿಧ್ಯಮಯ ಫನ್-ವೀಕ್: ರಕ್ತದಾನ ಶಿಬಿರಕ್ಕೆ ಉತ್ತಮ ಸ್ಪಂದನೆ
by CityXPressby CityXPressಗದಗ: ನಗರದ ಪ್ರತಿಷ್ಠಿತ ಬಿಪಿನ್ ಚಿಕ್ಕಟ್ಟಿ ಬಿಸಿಎ ಪದವಿ ಕಾಲೇಜಿನಲ್ಲಿ ನಾಲ್ಕು ದಿನಗಳ ಕಾಲ ಆಯೋಜಿಸಲಾದ ಫನ್-ವೀಕ್ ಕಾರ್ಯಕ್ರಮವು ವಿದ್ಯಾರ್ಥಿಗಳ ಉತ್ಸಾಹ, ಸೃಜನಶೀಲತೆ ಹಾಗೂ ಸಾಮಾಜಿಕ ಕಳಕಳಿಗೆ ವೇದಿಕೆಯಾಗಿದ್ದು, ಅಂತಿಮ ದಿನ ನಡೆದ ರಕ್ತದಾನ ಶಿಬಿರ ವಿಶೇಷ ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ …
-
ಸುತ್ತಾ-ಮುತ್ತಾ
ನರೇಗಾ ಕಾಮಗಾರಿ ಸ್ಥಳಕ್ಕೆ ಇಓ ಭೇಟಿಎರಡು ಬಾರಿ ಇ ಕೆ ವೈ ಸಿ ಕಡ್ಡಾಯಕಾಮಗಾರಿ ಸ್ಥಳದಲ್ಲಿ ರೋಜಗಾರ್ ದಿನಾಚರಣೆ ….!
by CityXPressby CityXPressಗದಗ(ಲಕ್ಷ್ಮೇಶ್ವರ): ನರೇಗಾ ಯೋಜನೆ ಅಡಿ ಸಾಮೂಹಿಕ ಬದು ನಿರ್ಮಾಣ ಕಾಮಗಾರಿ ಪ್ರಾರಂಭವಾಗಿದ್ದು ನರೇಗಾ ಕೂಲಿಕಾರರು ಕಡ್ಡಾಯವಾಗಿ ಎರಡು ಬಾರಿ ಹಾಜರಾತಿ ನೀಡಬೇಕೆಂದು ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಮಂಜುಳಾ ಹಕಾರಿ ಸಲಹೆ ನೀಡಿದರು. ವರದಿ : ಪರಮೇಶ ಎಸ್ ಲಮಾಣಿ. ತಾಲೂಕಿನ ಸೂರಣಗಿ …
-
ರಾಜ್ಯ
ಪಂಚಮಸಾಲಿ ಪೀಠದ ವಚನಾನಂದ ಶ್ರೀ ವಿರುದ್ಧ ಪೋಕ್ಸೊ ಪ್ರಕರಣ ದಾಖಲು..! ಬಾಲಕನ ಮೇಲೆ ದೌರ್ಜನ್ಯ ಆರೋಪ: ಲಕ್ಷ್ಮೇಶ್ವರ To ಹರಿಹರ…!
by CityXPressby CityXPressಗದಗ/ದಾವಣಗೆರೆ:ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ಪಂಚಮಸಾಲಿ ಹರಿಹರ ಪೀಠದ ವಚನಾನಂದ ಶ್ರೀ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದು ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಮಠದ ವಸತಿ ನಿಲಯದಲ್ಲಿದ್ದ ಬಾಲಕನ ಮೇಲೆ ದೈಹಿಕ ಹಾಗೂ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಈ ಪ್ರಕರಣ ದಾಖಲಾಗಿದ್ದು, …
-
ರಾಜ್ಯ
ಮೋದಿ ಹೇಳಿಕೆಗೆ ವಿಪಕ್ಷಗಳ ಟೀಕೆ ರಾಜಕೀಯ ಪ್ರೇರಿತ..! ದೇಶದ ಆರ್ಥಿಕ ಹಿತದೃಷ್ಟಿಯಿಂದ ಮಾಡಿದ ಮನವಿಯನ್ನು ತಪ್ಪಾಗಿ ಬಿಂಬಿಸಲಾಗುತ್ತಿದೆ: ಸಿ.ಸಿ.ಪಾಟೀಲ..
by CityXPressby CityXPressಗದಗ:ದೇಶದಲ್ಲಿ ಭವಿಷ್ಯದಲ್ಲಿ ವಿದೇಶಿ ವಿನಿಮಯ ಕೊರತೆ ಉಂಟಾಗಬಾರದು ಎಂಬ ದೂರದೃಷ್ಟಿಯಿಂದಲೇ ಪ್ರಧಾನಿ ನರೇಂದ್ರ ಮೋದಿ ಜನತೆಗೆ ಅನಾವಶ್ಯಕ ಚಿನ್ನ ಖರೀದಿ ಕಡಿಮೆ ಮಾಡುವಂತೆ ಹಾಗೂ ಪೆಟ್ರೋಲ್-ಡೀಸೆಲ್ ಬಳಕೆಯನ್ನು ಮಿತಿಗೊಳಿಸುವಂತೆ ಮನವಿ ಮಾಡಿದ್ದಾರೆ. ವರದಿ: ಮಹಲಿಂಗೇಶ್ ಹಿರೇಮಠ. ಗದಗ ಆದರೆ ಅದನ್ನು ಆದೇಶ …
-
ಸಾಸರವಾಡದ ಗಡ್ಡಿಬಸವೇಶ್ವರ ನಡುಗಡ್ಡೆಯಲ್ಲಿ ಭಕ್ತರಲ್ಲಿ ಭಕ್ತಿ ಸಂಭ್ರಮ ಗದಗ:ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸಾಸರವಾಡ ಗ್ರಾಮದ ಪುರಾಣ ಪ್ರಸಿದ್ಧ ಗಡ್ಡಿಬಸವೇಶ್ವರ ನಡುಗಡ್ಡೆಯಲ್ಲಿ ಅಪರೂಪದ ಘಟನೆ ಒಂದು ಭಕ್ತರ ಗಮನ ಸೆಳೆದಿದ್ದು, ಹುಣಸೆ ಮರದ ದಿಂಡಿನಲ್ಲಿ “ನಂದಿ ಸ್ವರೂಪ” ಮೂಡಿರುವ ದೃಶ್ಯ ಈಗ ಭಕ್ತರಲ್ಲಿ …
-
ಗದಗ, ಮೇ 12:ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ರಸ್ತೆಯ ಆದರ್ಶ ಶಾಲೆ …
-
ಮುಂಡರಗಿ : ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟಾಲೂರು ಗ್ರಾಮದ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕನೊಬ್ಬ ನಾಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಬಸವರಾಜ್ ಮೇಗಳಮನಿ ಎಂಬ ಬಾಲಕ ನಿನ್ನೆ ಸಂಜೆಯಿಂದ ಗ್ರಾಮದಿಂದ ಕಾಣೆಯಾಗಿದ್ದು, ಆತ ತುಂಗಭದ್ರಾ ನದಿಗೆ ಇಳಿದಿರುವ ಶಂಕೆ ವ್ಯಕ್ತವಾಗಿದೆ. …