ಗದಗ: ಗದಗನಲ್ಲಿ ಪೊಲೀಸರು ಬಡ್ಡಿ ದಂಧೆಕೋರರಿಗೆ ಸರಿಯಾದ ಪಾಠ ಮಾಡ್ತಿದ್ದಾರೆ. ಗದಗನಲ್ಲಿ ಅಕ್ರಮ ಬಡ್ಡಿ ದಂಧೆಕೋರರ ಹಾವಳಿ ಮಿತಿಮೀರಿದೆ. ಹೀಗಾಗಿ ಇವರ ಹಾವಳಿಗೆ ಬ್ರೇಕ್ ಹಾಕೋಕೆ ಪೊಲೀಸ್ ಇಲಾಖೆ ಟೊಂಕಕಟ್ಟಿ ನಿಂತುಕೊಂಡಿದೆ. ಎರಡು ದಿನಗಳ ಹಿಂದಷ್ಟೇ, ಸುಮಾರು 12 ಜನರಿಗೆ ಬಿಸಿ …
CityXPress
-
-
ಮುಂಡರಗಿ: ಗದಗ ಜಿಲ್ಲೆ ಮುಂಡರಗಿಯ ಶ್ರೀ ಜಗದ್ಗುರು ಅನ್ನದಾನೀಶ್ವರ ಸಂಸ್ಥಾನಮಠದ ಜಾತ್ರಾ ಮಹೋತ್ಸವ ಆರಂಭವಾಗಿದೆ. ಜಾತ್ರಾ ಮಹೋತ್ಸವದ ಹಿನ್ನೆಲೆ, ನಿನ್ನೆ ಅದ್ಧೂರಿ ರಥೋತ್ಸವ ಜರುಗಿದರೆ, ಇಂದು (11-02-2025) ಭಕ್ತರ ಭಕ್ತಿ ಪರಾಕಾಷ್ಠೆಯ ಜಂಗಮೋತ್ಸವ ನೆರವೇರಿತು. ಶ್ರೀ ಮನಿಪ್ರ ಜಗದ್ಗುರು ನಾಡೋಜ ಡಾ.ಅನ್ನದಾನೀಶ್ವರ …
-
ರಾಜ್ಯ
ಬಡ್ಡಿದಂಧೆಕೋರರಿಗೆ ಬಿಸಿ ಮುಟ್ಟಿಸಿದ ಗದಗ ಪೊಲೀಸರು! ರೌಡಿಶೀಟರ್ ಗಳು ವಶಕ್ಕೆ!
by CityXPressby CityXPressಗದಗ: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಹಾವಳಿ ಸೇರಿದಂತೆ ಬಡ್ಡಿ ದಂಧೆಕೋರರ ಹಾವಳಿ ಹೆಚ್ಚಾಗಿದೆ. ಅದರಲ್ಲೂ ಕಾನೂನು ಸಚಿವರಾದ ಹೆಚ್.ಕೆ.ಪಾಟೀಲರ ತವರು ಜಿಲ್ಲೆಯಲ್ಲಿಯೇ ಬಡ್ಡಿ ದಂಧೆಕೋರರಿಗೆ ಕಡಿವಾಣ ಬಿದ್ದಂತಿಲ್ಲ. ಹೀಗಾಗಿ ಇಂದು ಬೆಳ್ಳಂಬೆಳಿಗ್ಗೆ (09-02-25) ಅವಳಿ ನಗರ ಗದಗ ಬೆಟಗೇರಿಯಲ್ಲಿ ಬಡ್ಡಿದಂಧೆಕೋರರ ಮನೆ …
-
ಸುತ್ತಾ-ಮುತ್ತಾ
ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆ: ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ
by CityXPressby CityXPressಗದಗ: ವಿದ್ಯಾಭ್ಯಾಸದ ಜೊತೆಗೆ ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಬೆಂಗಳೂರಿನ ಪ್ಯಾರಾಮೌಂಟ ಪಬ್ಲಿಕ್ ಶಾಲೆಯ ಪ್ರಾಚಾರ್ಯರಾದ ಡಾ. ಗುರುಸಿದ್ಧೇಶ ಯು. ಎಮ್. ಹೇಳಿದರು. ನಗರದ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯ ಚಿಕ್ಕಟ್ಟಿ ಪದವಿ ಪೂರ್ವ ಕಾಲೇಜಿನ 2024-25 ನೇ ಸಾಲಿನ ದ್ವಿತೀಯ ಪಿ.ಯು.ಸಿ. …
-
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿಗೆ ಭಾರಿ ಆಘಾತ ಎದುರಾಗಿದ್ದು ಪಕ್ಷದ ಸಂಚಾಲಕ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್ ಸೋಲು ಕಂಡಿದ್ದಾರೆ. ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅರವಿಂದ್ ಕೇಜ್ರಿವಾಲ್ ಸೋತಿದ್ದು, 3,182 ಮತಗಳ ಅಂತರದಲ್ಲಿ ಕೇಜ್ರಿವಾಲ್ ಸೋತಿದ್ದಾರೆ …
-
ರಾಜ್ಯ
ಟಿಪ್ಪರ್ ಹರಿದು ಬಾಲಕ ಸಾವು! RTO ಅಧಿಕಾರಿಗಳ ವಿರುದ್ಧ ಆಕ್ರೋಶ:ರಸ್ತೆ ತಡೆದು ಪ್ರತಿಭಟನೆ!
by CityXPressby CityXPressಗದಗ: ಟಿಪ್ಪರ್ ಹರಿದು ಆರು ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಹರ್ತಿ ಗ್ರಾಮದಲ್ಲಿ ನಡೆದಿದೆ. ಪ್ರೀತಮ್ ಹರಿಜನ (6) ವರ್ಷದ ಬಾಲಕ ಅಪಘಾತದಲ್ಲಿ ಕೊನೆಯುಸಿರುಳೆದಿದ್ದಾನೆ. ಹರ್ತಿ ಗ್ರಾಮದ ಬಸ್ ನಿಲ್ದಾಣದ ಮುಂದೆ ಈ ದುರ್ಘಟನೆ ನಡೆದಿದ್ದು, ಸಾವನ್ನಪ್ಪಿರೋ …
-
ರಾಜ್ಯ
ಚಿಕ್ಕಟ್ಟಿ ಪೂರ್ವ ಪ್ರಾಥಮಿಕ ಶಾಲೆಗಳ ಚಿಣ್ಣರ ಚಿಲಿಪಿಲಿ ಸಂಭ್ರಮ:ಶಿಕ್ಷಕರು ಮಗುವಿನಲ್ಲಿರುವ ಪ್ರತಿಭೆಯನ್ನ ಗುರುತಿಸಿ ಪ್ರೋತ್ಸಾಹಿಸಿ: ಡಿಡಿಪಿಐ ಆರ್.ಎಸ್.ಬುರುಡಿ..
by CityXPressby CityXPressಗದಗ: ದೊಡ್ಡವರು, ಚಿಕ್ಕವರು, ಜಾತಿ ಧರ್ಮ, ಭಾಷೆ, ಕರಿಯ ಬಿಳಿಯನೆಂಬ, ಬೇಧ-ಭಾವ ಮಾಡದೇ ನಾವೆಲ್ಲರೂ ಒಂದೇ ಎನ್ನುವ ಮನೋಭಾವದಿಂದ ಇರಬೇಕು. ಪ್ರತಿಯೊಂದು ಮಗುವಿನಲ್ಲೂ ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ಗುರುತಿಸಿ, ತರಬೇತಿ ನೀಡಿ, ಹೊರಸೂಸುವಂತೆ ಪ್ರತಿಯೊಬ್ಬ ಶಿಕ್ಷಕರು ಮಾಡಬೇಕೆಂದು ಗದಗ ಶಿಕ್ಷಣ …
-
ಸುತ್ತಾ-ಮುತ್ತಾ
ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಇಂದು SSLC ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ
by CityXPressby CityXPressಗದಗ: ನಗರದ ಪ್ರತಿಷ್ಠಿತ ಸಂಸ್ಥೆಯಾದ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ICSE ಮತ್ತು ಸ್ಟೇಟ್ ಬೋರ್ಡ್ ಪಠ್ಯಕ್ರಮದ ಎಸ್ ಎಸ್ ಎಲ್ಸಿ ವಿದ್ಯಾರ್ಥಿಗಳ ಬೀಳ್ಕೊಡಗೆ ಸಮಾರಂಭ ಜರುಗಲಿದೆ. ಇಂದು ಸಂಜೆ (6-2-2025) 4-30 ಕ್ಕೆ ಸಮಾರಂಭ ಜರುಗಲಿದ್ದು, ಗೌರವಾನ್ವಿತ ಮುಖ್ಯ ಅತಿಥಿಗಳಾಗಿ …
-
ಸುತ್ತಾ-ಮುತ್ತಾ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ: 2025 ನೇ ವರ್ಷದ ದಿನಚರಿ ಮತ್ತು ಕ್ಯಾಲೆಂಡರ್ ಬಿಡುಗಡೆ, ಸಂಘದ ಪದಾಧಿಕಾರಿಗಳ ನಿರ್ದೇಶಕರ ಪದಗ್ರಹಣ..
by CityXPressby CityXPressಮುಂಡರಗಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮುಂಡರಗಿ ಶಾಖೆಯಿಂದ 2025 ನೇ ವರ್ಷದ ದಿನಚರಿ ಮತ್ತು ಕ್ಯಾಲೆಂಡರ್ ಬಿಡುಗಡೆ, ಸಂಘದ ಪದಾಧಿಕಾರಿಗಳು, ನಿರ್ದೇಶಕರ ಪದಗ್ರಹಣ ಹಾಗೂ ನಿವೃತ್ತ ನೌಕರರ ಸೇವಾ ಸ್ಮರಣೆ ಕಾರ್ಯಕ್ರಮವನ್ನು ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಭಾಭವನದಲ್ಲಿ …
-
ಸುತ್ತಾ-ಮುತ್ತಾ
ಚರಂಡಿ ಹಾಗೂ ಸಿಡಿ ನಿರ್ಮಾಣದ ವಿರುದ್ಧ ಕಳಪೆ ಕಾಮಗಾರಿ ಆರೋಪ: ಅಧಿಕಾರಿಗಳ ಕುರುಡತನಕ್ಕೆ ಸರ್ಕಾರದ ಅನುದಾನ ವ್ಯರ್ಥ!
by CityXPressby CityXPressಮುಂಡರಗಿ: ಪಟ್ಟಣದ ಪುರಸಭೆ ವ್ಯಾಪ್ತಿಯ 12 ನೇ ವಾರ್ಡನ ಶಿರೋಳದಲ್ಲಿ ಚರಂಡಿ ಹಾಗೂ ಸಿಡಿ ಕಾಮಗಾರಿ ಕಳಪೆಯಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಗುಣಮಟ್ಟದ ಕಾಮಗಾರಿ ಮಾಡುವಂತೆ ಸ್ಥಳಿಯರು ಆಗ್ರಹಿಸಿದ್ದಾರೆ. ಗುಣಮಟ್ಟದ ಕಬ್ಬಿಣ ಬಳಕೆ ಮಾಡದೇ ಸಿಡಿ ನಿರ್ಮಾಣ ಮಾಡುತ್ತಿದ್ದು ಎರೆಡ್ಮೂರು …