ಶಿರಹಟ್ಟಿ:ಜಾನುವಾರುಗಳಿಗಾಗಿ ವರ್ಷಾನುಗಟ್ಟಲೆಯಿಂದ ಸಂಗ್ರಹಿಸಿಟ್ಟಿದ್ದ ಇಪ್ಪತ್ತಕ್ಕೂ ಹೆಚ್ಚು ಬಣವೆಗಳು ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾಗಿರುವ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಚವಡಾಳ ಗ್ರಾಮದಲ್ಲಿ ನಡೆದಿದೆ. 20 ಕ್ಕೂ ಹೆಚ್ಚು ಬಣವೆಗಳನ್ನ 15 ಕ್ಕೂ ಹೆಚ್ಚು ರೈತರು ವರ್ಷಾನುಗಟ್ಟಲೆ ಸಂಗ್ರಹಿಸಿಟ್ಟಿದ್ದರು. ಆದರೆ ಆಕಸ್ಮಿಕ …
CityXPress
-
ಸುತ್ತಾ-ಮುತ್ತಾ
-
ರಾಜ್ಯ
ಗುಟ್ಕಾ ಬೇಕೆಂದು ಗ್ರಾಹಕನ ಸೋಗಿನಲ್ಲಿ ಅಂಗಡಿಗೆ ಬಂದ! ಅಂಗಡಿ ಮಾಲೀಕಳ ಕತ್ತಲ್ಲಿದ್ದ ಮಾಂಗಲ್ಯಸರ ಕದ್ದು ಪರಾರಿಯಾದ..!
by CityXPressby CityXPressಮುಂಡರಗಿ: ಹಾಡುಹಗಲೇ ಮಹಿಳೆಯ ಕತ್ತಲ್ಲಿದ್ದ ಮಾಂಗಲ್ಯಸರ ದೋಚಿ ಕಳ್ಳ ಪರಾರಿಯಾಗಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಡಾಲರ್ಸ್ ಕಾಲೋನಿಯಲ್ಲಿ ನಡೆದಿದೆ. ಡಾಲರ್ಸ್ ಕಾಲೋನಿಯಲ್ಲಿರುವ ಜಿ.ಕೆ.ಕಿರಾಣಿ ಸ್ಟೋರ್ ನಅಂಗಡಿ ಮಾಲೀಕರಾದ ಮಂಜುಳಾ ಮೋಹನ ಹಂಪಿ ಅನ್ನೋರ ಚಿನ್ನದ ಮಾಂಗಲ್ಯಸರ ಕಿತ್ತು ಖದೀಮ …
-
ರಾಜ್ಯ
ವಕಾರಸಾಲು ಅಕ್ರಮ ಲೀಜ್ ಪ್ರಕರಣ! ನಗರಸಭೆ ಮಾಜಿ ಅಧ್ಯಕ್ಷೆ, ಇಬ್ಬರು ಸದಸ್ಯರು ಸೇರಿ 8 ಜನರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಕೆ..!
by CityXPressby CityXPressಗದಗ: ಗದಗ-ಬೆಟಗೇರಿ ನಗರಸಭೆ ಮಾಲಿಕತ್ವದ 54 ವಕಾರ ಸಾಲುಗಳನ್ನು ಕಾನೂನು ಬಾಹಿರವಾಗಿ ಲೀಜ್ ನೀಡಿದ ಹಾಗೂ ನಕಲಿ ಸಹಿ ಮಾಡಿದ ಆರೋಪದಡಿ ನಗರಸಭೆ ಮಾಜಿ ಅಧ್ಯಕ್ಷೆ ಉಷಾ ದಾಸರ ಸೇರಿದಂತೆ ಇಬ್ಬರು ಸದಸ್ಯರನ್ನೊಳಗೊಂಡು ಒಟ್ಟು 8 ಜನರ ವಿರುದ್ಧ ಬೆಟಗೇರಿ ಬಡಾವಣೆ …
-
ಸುತ್ತಾ-ಮುತ್ತಾ
ಪಂಚಗ್ಯಾರಂಟಿ ಯೋಜನೆಗಳ ಅನುಷ್ಟಾನವು ಬಡಜನರ ಸೇವೆ ಮಾಡಲು ಒದಗಿಸಿದ ಬಹುದೊಡ್ಡ ಅವಕಾಶ: ಸಚಿವ ಎಚ್.ಕೆ.ಪಾಟೀಲ
by CityXPressby CityXPressಗದಗ:ಸರ್ಕಾರದಿಂದ ಜಾರಿಯಾಗಿರುವ ಪಂಚಗ್ಯಾರಂಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶ ಹೊಂದಿದ್ದು ಈ ಯೋಜನೆಗಳ ಅನುಷ್ಟಾನವು ಬಡಜನರ ಸೇವೆಗೆ ಒದಗಿಸಿದ ಬಹುದೊಡ್ಡ ಅವಕಾಶವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ವಿಡಿಯೋ ಸಭಾಂಗಣದಲ್ಲಿ ಸೋಮವಾರ …
-
ರಾಜ್ಯ
ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಅರ್ಜಿ ಆಹ್ವಾನ
by CityXPressby CityXPressಗದಗ: ಗದಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಗದಗ, ಮುಂಡರಗಿ ಮತ್ತು ರೋಣ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2025-26 ನೇ ಸಾಲಿಗೆ 6 ನೇ ತರಗತಿ …
-
ರಾಜ್ಯ
ಗಾಯಕ್ಕೆ ಸ್ಟಿಚ್ ಹಾಕುವ ಬದಲು ಫೆವಿಕ್ವಿಕ್ ಹಾಕಿ ಚಿಕಿತ್ಸೆ ನೀಡಿದ ನರ್ಸ್! ಮುಂದೆನಾಯ್ತ!
by CityXPressby CityXPressಹಾವೇರಿ: ಬಾಲಕನಿಗಾದ ಗಾಯಕ್ಕೆ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಹಾಕಿ ನರ್ಸ್ ಒಬ್ಬರು ಚಿಕಿತ್ಸೆ ನೀಡಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಕಳೆದ ಜನೆವರಿ 14 ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ …
-
ರಾಜ್ಯ
ಶೈಕ್ಷಣಿಕ ಪ್ರವಾಸದ ವೇಳೆ ಬಸ್ ಚಾಲನೆ ಮಾಡಿದ್ದ ಶಿಕ್ಷಕ! ಮಕ್ಕಳ ಪ್ರಾಣದ ಜೊತೆ ಚೆಲ್ಲಾಟವಾಡಿದ ಶಿಕ್ಷಕನ ಅಮಾನತು!
by CityXPressby CityXPressಚಾಮರಾಜನಗರ: ಶಾಲಾ ಶೈಕ್ಷಣಿಕ ಪ್ರವಾಸದ ವೇಳೆ ಬಸ್ ಚಾಲನೆ ಮಾಡಿ ಎಡವಟ್ಟು ಮಾಡಿದ್ದ ಶಿಕ್ಷಕನನ್ನ ಅಮಾನತು ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಗುಂಬಳ್ಳಿ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ವೀರಭದ್ರಸ್ವಾಮಿ ಬಸ್ ಚಾಲನೆ ಮಾಡಿ ಎಡವಟ್ಟು ಮಾಡಿಕೊಂಡಿದ್ದರು.ಹೊಸ ವರ್ಷಾಚರಣೆ ವೇಳೆ ಶೈಕ್ಷಣಿಕ …
-
ರಾಜ್ಯ
ಸಾಲ ಮರಳಿ ಕೊಡದಿದ್ದಕ್ಕೆ ವೃದ್ಧೆಗೆ ಟಾರ್ಚರ್! ಮನೆಗೆ ಬೀಗ ಜಡಿದು ಹೊರಗೆ ಹಾಕಿದ ಬಡ್ಡಿದಂಧೆಕೋರ!
by CityXPressby CityXPressಗದಗ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಗ್ಗಿಸಲು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ಸಜ್ಜಾಗಿದೆ. ಸಿಎಂ ಸಿದ್ಧರಾಮಯ್ಯ ಕೂಡ ಸಾಲಗಾರರಿಗೆ ಕಿರುಕುಳ ನೀಡಬಾರದು ಅನ್ನೋ ಆದೇಶ ಸಹ ಹೊರಡಿಸಿದ್ದಾರೆ.ಇಷ್ಟಾದರೂ ಯಾವ ಅಸ್ತ್ರಕ್ಕೂ ಜಗ್ಗದ ಮೈಕ್ರೊ ಫೈನಾನ್ಸ್ ಹಾಗೂ ಬಡ್ಡಿದಂಧೆಕೋರರ ಅಟ್ಟಹಾಸ ಮುಂದುವರೆದಿದೆ. ಕೇವಲ …
-
ಮುಂಡರಗಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದಲ್ಲಿ ನಡೆದಿದೆ. ಈರಪ್ಪ ಕುರಡಗಿ (46) ಅನ್ನುವ ರೈತ ಜಮೀನಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕೆವಿಜಿ ಬ್ಯಾಂಕ್ ನಲ್ಲಿ, 1 ಲಕ್ಷ, 20 …
-
ಸುತ್ತಾ-ಮುತ್ತಾ
ಇಂದಿನಿಂದ ಜಗದ್ಗುರು ಅನ್ನದಾನೀಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವ ಆರಂಭ..
by CityXPressby CityXPressಮುಂಡರಗಿ: ಗದಗ ಜಿಲ್ಲೆ ಮುಂಡರಗಿ ಅನ್ನದಾನೀಶ್ವರ ಸಂಸ್ಥಾನಮಠದ 155 ನೇ ಜಾತ್ರಾ ಮಹೋತ್ಸವ ಇದೇ ಫೆಬ್ರುವರಿ ದಿ. 10-11 ರಂದು ನಡೆಯಲಿದ್ದು ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳು ಇಂದಿನಿಂದ ಆರಂಭಗೊಳ್ಳಲಿವೆ. ಇಂದಿನಿಂದ ಪ್ರತಿನಿತ್ಯ ಸಂಜೆ 7 ಗಂಟೆಯಿಂದ 8-30 ರವರೆಗೆ ಪ್ರವಚನ ಜರುಗಲಿದ್ದು, …