Regional News
ಚಿಕ್ಕಟ್ಟಿ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಪಾಲಕರಿಗೆ ಆಹಾರ ತಯಾರಿಕೆ ಸ್ಪರ್ಧೆ “ಆಹಾರವೇ ಆರೋಗ್ಯದ ಮೂಲ, ಆರೋಗ್ಯವೇ ಜೀವನದ ಸಂಪತ್ತು” – ಪ್ರೊ. ಎಸ್.ವೈ. ಚಿಕ್ಕಟ್ಟಿ
ಗದಗ:ಮಕ್ಕಳಲ್ಲಿ ಆರೋಗ್ಯಕರ ಆಹಾರ ಪದ್ಧತಿ, ಉತ್ತಮ ಸಂಸ್ಕಾರ, ಸೃಜನಶೀಲತೆ ಹಾಗೂ ಜೀವನ ಕೌಶಲಗಳನ್ನು ಬೆಳೆಸುವ ಉದ್ದೇಶದಿಂದ ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯ ಪೂರ್ವ ಪ್ರಾಥಮಿಕ ಶಾಲೆಗಳ ಪಾಲಕರಿಗಾಗಿ ಆಹಾರ ತಯಾರಿಕೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಪ್ರೊ. ಎಸ್.ವೈ. …