Regional News
ಗದಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಗದಗ ಜಿಲ್ಲಾ ಘಟಕದ ಚುನಾವಣೆಯಲ್ಲಿ ದೃಶ್ಯ ಮಾಧ್ಯಮದ ಜಿಲ್ಲಾ ವರದಿಗಾರರಾದ ಮಹಲಿಂಗಯ್ಯ ಹಿರೇಮಠ ಅವರು ಕಾರ್ಯಕಾರಿಣಿ ಸದಸ್ಯರಾಗಿ ಚುನಾಯಿತರಾದ ಹಿನ್ನೆಲೆ, ಮುಂಡರಗಿ ತಾಲೂಕಿನ ವೀರಶೈವ ಜಂಗಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಶಿರಹಟ್ಟಿ ತಾಲೂಕಿನ ಹೊಳೆ …