Regional News
ಗದಗ : ಬಡ ಹಾಗೂ ಸಣ್ಣ ಹಿಡುವಳಿ ರೈತರಿಗೆ ಅನುಕೂಲವಾಗಲೆಂದು ಸರ್ಕಾರ ವಿವಿಧ ಯೋಜನೆಗಳಲ್ಲಿ ಬೋರ್ವೆಲ್ ಹಾಗೂ ವಿದ್ಯುತ್ ಸಂಪರ್ಕವನ್ನು ಉಚಿತವಾಗಿ ಕೊಡುತ್ತಿದೆ. ಆದರೆ ಕಳೆದ ಮೂರು ತಿಂಗಳ ಕಳೆದರು ಇಲ್ಲವರೆಗೂ ಟಿಸಿ ಹಾಕುತ್ತಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ವರದಿ …
Regional News
ಗದಗ : ಬಡ ಹಾಗೂ ಸಣ್ಣ ಹಿಡುವಳಿ ರೈತರಿಗೆ ಅನುಕೂಲವಾಗಲೆಂದು ಸರ್ಕಾರ ವಿವಿಧ ಯೋಜನೆಗಳಲ್ಲಿ ಬೋರ್ವೆಲ್ ಹಾಗೂ ವಿದ್ಯುತ್ ಸಂಪರ್ಕವನ್ನು ಉಚಿತವಾಗಿ ಕೊಡುತ್ತಿದೆ. ಆದರೆ ಕಳೆದ ಮೂರು ತಿಂಗಳ ಕಳೆದರು ಇಲ್ಲವರೆಗೂ ಟಿಸಿ ಹಾಕುತ್ತಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ವರದಿ …
ಗದಗ : ತಾಲೂಕಿನ ಹಾತಲಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನರಸಾಪೂರ ಗ್ರಾಮದ ಲಕ್ಕಮ್ಮದೇವಿ ನಗರದ ರಸ್ತೆಯು ಹೊಂಡಗಳಿಂದ ಕೂಡಿದ್ದು, ಕೆಸರುಮಯವಾಗಿ ಸಂಚಾರಕ್ಕೆ ತೊಡಕು ಉಂಟಾಗಿತ್ತು. ಈ ಕುರಿತು ಅ.23 ರಂದು”ಸಿಟಿ ಎಕ್ಸ್ಪ್ರೆಸ್” ನಲ್ಲಿ ಸಮಸ್ಯೆ ನಿಮ್ಮದು..! ಪರಿಹಾರ ನಮ್ಮಲಿಲ್ಲ..! ಎನ್ನುವ ಹಾಗಿದೆ …
ಲಕ್ಷ್ಮೇಶ್ವರ : ತಾಲೂಕಿನ ಮುನಿಯಾನತಾಂಡಾಯಿಂದ ಉಂಡೇನಹಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯು ಸಂಪೂರ್ಣ ಹಾಳಾಗಿದ್ದು, ವಾಹಾನ ಸವಾರರು ಓಡಾಡಲು ಹರಸಹಾಸ ಪಡುತ್ತಿದ್ದಾರೆ. ಮುಯಿಯಾನ ತಾಂಡಾದಿಂದ ಉಂಡೇನಹಳ್ಳಿ, ಸೂರಣಗಿ, ಸೂವರ್ವಣಗಿರಿ, ಯಲ್ಲಾಪೂರ ಗ್ರಾಮಕ್ಕೆ ಸಂಪರ್ಕ ಕಲ್ಲಿಸುವ ರಸ್ತೆಯು ದೊಡ್ಡೂರು ಗ್ರಾಮ ಪಂಚಾಯತಿ ಗೆ ವ್ಯಾಪ್ತಿಯಲ್ಲಿ …
ರಸ್ತೆಯೋ .. ಇದು ಕೆಸರು ಗದ್ದೆಯೋ..? ಗದಗ : ತಾಲೂಕಿನ ಹಾತಲಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನರಸಾಪೂರ ಗ್ರಾಮದ ಲಕ್ಕಮ್ಮದೇವಿ ನಗರದ ರಸ್ತೆಯು ಹೊಂಡಗಳಿಂದ ಕೂಡಿದ್ದು, ಕೆಸರುಮಯವಾಗಿ ಸಂಚಾರಕ್ಕೆ ತೊಡಕಾಗಿ ಪರಿಣಮಿಸಿದೆ. ಇದರಿಂದಾಗಿ ವಾಹನ ಸವಾರರು, ಶಾಲೆಗೆ ಹೋಗುವ ವಿದ್ಯಾರ್ಥಿಗಳು ದಿನ …
(ಬಂಜಾರರ ದೀಪಾವಳಿಯ ವಿಶೇಷ ಲೇಖನ) ಭಾರತದ ಮೂಲ ನಿವಾಸಿಗಳಾದ ಬಂಜಾರರ ಇತಿಹಾಸವು ಸುಮಾರು 8,000 ಪ್ರಾಚೀನವಾಗಿದೆ. ಈ ದೇಶದ ವಿವಿಧ ರಾಜ್ಯಗಳಲ್ಲಿ ಹೆಸರುಗಳು ವಿಭಿನ್ನ ರೂಪಗಳಲ್ಲಿ ಕಾಣಿಸುತ್ತವೆ. ಈ ಬಂಜಾರ ಬುಡಕಟ್ಟು ಜನಾಂಗವು ತಮ್ಮ ವಿಶಿಷ್ಟ ಸಂಸ್ಕೃತಿ, ಆಚರಣೆಗಳು ಮತ್ತು ಬೋಲಿಯನ್ನು …
ಗದಗ(ಲಕ್ಷ್ಮೇಶ್ವರ): ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ ಲಕ್ಷ್ಮೇಶ್ವರ ವತಿಯಿಂದ ಶಾಸಕ ಡಾ. ಚಂದ್ರು ಲಮಾಣಿ ರವರಿಗೆ ತಾಲೂಕಿನಲ್ಲಿ ಸರ್ಕಾರಿ ನೌಕರರ ಭವನ ನಿರ್ಮಾಣ ಮಾಡಲಿಕ್ಕೆ ಶಾಸಕರ ಅನುದಾನದಲ್ಲಿ ಅನುದಾನವನ್ನು ನೀಡುವಂತೆ ಮನವಿ ಸಲ್ಲಿಸಲಾಯಿತು. ವರದಿ: ಪರಮೆಶ ಲಮಾಣಿ …
ಗದಗ : ದೇವದಾಸಿ ಮಹಿಳೆಯರ ಕುಟುಂಬದ ಗಣತಿಯಲ್ಲಿನ ಅಸಮರ್ಪಕತೆ ತೊಡಕುಗಳು ಹಾಗೂ ವಯೋಮಿತಿ ಕೈ ಬಿಟ್ಟು ಸರ್ವೇಯಿಂದ ಹೊರ ಉಳಿದ ಎಲ್ಲರ ಸಂಪೂರ್ಣ ಸರ್ವೆ ಮಾಡಲು ಆಗ್ರಹಿಸಲಾಯಿತು. ಗದಗ ಜಿಲ್ಲಾಧಿಕಾರಿ ಕಛೇರಿ ಎದುರು ದೇವದಾಸಿ ಮಹಿಳೆಯರು ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳ ಮೂಲಕ …
ಗದಗ(ಲಕ್ಷೇಶ್ವರ): ದೀಪಾವಳಿ ಹಬ್ಬದ ನಿಮಿತ್ತ ಮಾರುಕಟ್ಟೆಯಲ್ಲಿ ಈಗಾಗಲೇ ಅನೇಕ ಹಿಂದು ದೇವರ ಚಿತ್ರಗಳನ್ನೊಳಗೊಂಡ ಪಟಾಕಿಗಳನ್ನು ಮಾರಾಟ ಮಾಡುತ್ತಿದ್ದು, ಅವುಗಳನ್ನು ನಿಷೇಧಿಸಬೇಕು ಎಂದು ಹಿಂದು ಜನಜಾಗೃತಿ ಸಮಿತಿಯವರು ತಹಸೀಲ್ದಾರ್ಗೆ ಮನವಿ ಸಲ್ಲಿಸಿದರು. ಶ್ರೀ ಲಕ್ಷ್ಮೀ, ಶ್ರೀಕೃಷ್ಣ, ಶ್ರೀವಿಷ್ಣು, ಅಯ್ಯಪ್ಪಸ್ವಾಮಿ, ಶ್ರೀ ವೆಂಕಟೇಶ್ವರ ಇತ್ಯಾದಿ …
ಗದಗ: ಲಕ್ಷ್ಮೇಶ್ವರದಿಂದ ಕಲ್ಲಾಗನೂರಗೆ ಹೊರಟಿದ್ದ ಸಾರಿಗೆ ಸಂಸ್ಥೆಯ ಬಸ್. ನಂ ಕೆಎ .42 ಎಫ್.1571 ಸಂಖ್ಯೆಯ ಸಾರಿಗೆ ಬಸ್ ದೊಡ್ಡೂರು ಸೂರಣಗಿ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಜರುಗಿದೆ. ಘಟನೆಯ ವಿವರ: ಶಿರಹಟ್ಟಿ ಡಿಫೋಗೆ ಸೇರಿದ ಸಾರಿಗೆ …
ಗದಗ ( ಶಿರಹಟ್ಟಿ ): ಶಿರಹಟ್ಟಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಇಂದು ಬೆಳಗ್ಗೆ ಸಾರಿಗೆ ಬಸ್ ತಡೆದು ಪ್ರತಿಭಟನೆ ಮಾಡಿದರು. ಛಬ್ಬಿ ಮಾರ್ಗವಾಗಿ ಶಿರಹಟ್ಟಿ, ಗದಗಕ್ಕೆ ಹೋಗುವ ಸಾರಿಗೆ ಬಸ್ಗಳು ನಮ್ಮ …