Regional News
ಲಕ್ಷ್ಮೇಶ್ವರ: ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಅಡರಕಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಶಾಲೆಯ ಪ್ರಧಾನ ಗುರುಮಾತೆಯಾದ ಎಸ್ ಎಚ್ ಉಮಚಗಿ ಮಾತನಾಡಿ ಆರೋಗ್ಯದಿಂದ ಇರಬೇಕಾದರೆ ನಮ್ಮ ಮನೆ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿ ಇರಬೇಕು. ಸ್ವಚ್ಛ ಪರಿಸರ ನಿರ್ಮಾಣಕ್ಕೆ ನಾಗರಿಕರು …