Regional News
ಗದಗದಲ್ಲಿ ಮಲಬಾರ್ ಗೋಲ್ಡ್ & ಡೈಮಂಡ್ಸ್ ನೂತನ ಶಾಖೆ ಆರಂಭ..!ರೋರಿಂಗ್ ಸ್ಟಾರ್ ಶ್ರೀಮುರಳಿ ಸಮ್ಮುಖದಲ್ಲಿ ಮಲಬಾರ್ ಗೋಲ್ಡ್ ಶೋರೂಂ ಉದ್ಘಾಟನೆ..!
ಗದಗ: ವಿಶ್ವದ ಪ್ರಸಿದ್ಧ ಆಭರಣ ಬ್ರ್ಯಾಂಡ್ ಆಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಇದೀಗ ಗದಗ ನಗರದಲ್ಲಿ ತನ್ನ ಹೊಸ ಶೋರೂಂ ಅನ್ನು ಆರಂಭಿಸಲು ಸಜ್ಜಾಗಿದೆ. ವರದಿ:ಮಹಲಿಂಗೇಶ್ ಹಿರೇಮಠ. ಗದಗ ಏಪ್ರಿಲ್ 18, 2026 ಶನಿವಾರ ಸಂಜೆ 4:30ಕ್ಕೆ ನಡೆಯಲಿರುವ ಈ …