Regional News
ಮುಂಡರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ಬುಧವಾರ ದಲಿತಪರ, ಕನ್ನಡ ಪರ ಸಂಘಟನೆಗಳು,ಹಾಗೂ ಕಟ್ಟಡ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಬಂದ್ಗೆ ಪಟ್ಟಣದಲ್ಲಿ ಉತ್ತಮ ಬೆಂಬಲ …
Regional News
ಮುಂಡರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ಬುಧವಾರ ದಲಿತಪರ, ಕನ್ನಡ ಪರ ಸಂಘಟನೆಗಳು,ಹಾಗೂ ಕಟ್ಟಡ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಬಂದ್ಗೆ ಪಟ್ಟಣದಲ್ಲಿ ಉತ್ತಮ ಬೆಂಬಲ …
ಮುಂಡರಗಿ: ಡಾ.ಬಿ.ಆರ್. ಅಂಬೇಡ್ಕರ್ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ವಿರೋಧಿಸಿ ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ವಿವಿಧ ದಲಿತಪರ ಸಂಘಟನೆಗಳು ನಾಳೆ (22-01-25) ರ ಬುಧವಾರ ಮುಂಡರಗಿ ಬಂದ್ ಗೆ ಕರೆ ನೀಡಿವೆ. ಅಮಿತ್ ಶಾ ರನ್ನ …
ಗದಗ:ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ಹಾಗೂ ಯುವ ಘಟಕ ಇಂದು ನಗರದ ಪಂಚಮಸಾಲಿ ಸಮುದಾಯ ಭವನದಲ್ಲಿ ವಿವಿಧ ಘಟಕಗಳ ಪದಾಧಿಕಾರಿಗಳನ್ನ ನೇಮಕ ಮಾಡಿತು. ಗದಗ ತಾಲೂಕು ಗ್ರಾಮೀಣ ಯುವ ಘಟಕ ಅಧ್ಯಕ್ಷರಾಗಿ ಶ್ರೀ.ಮಂಜುನಾಥ್ ಗುಡದೂರ,ಪ್ರಧಾನ ಕಾರ್ಯದರ್ಶಿಗಳಾಗಿ ಸಂತೋಷ ಬಳ್ಳಾರಿ,ಸಂಘಟನಾ …
ಗದಗ :ಇತ್ತೀಚೆಗೆ ಹುಬ್ಬಳ್ಳಿಯ ಬಿ.ಜಿ. ಮೈದಾನದಲ್ಲಿ ಆಹ್ವಾನಿತ ತಂಡಗಳಿಗಾಗಿ ನಡೆದ 16 ವರ್ಷದೊಳಗಿನ ಕ್ರಿಕೆಟ್ ಟೂರ್ನಿಯಲ್ಲಿ ಗದಗನ ಜಾನೋಪಂತರ ಕ್ರಿಕೆಟ್ ಅಕಾಡೆಮಿ ತಂಡ ಗೆಲವು ಸಾಧಿಸಿ, ಪ್ರಶಸ್ತು ತನ್ನದಾಗಿಸಿಕೊಂಡಿದೆ. ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿ ಸ್ಪೋರ್ಟ್ಸ ಕ್ಲಬ್ ಕ್ರಿಕೇಟ್ ಟೂರ್ನಿಯನ್ನ ಆಯೋಜಿಸಿತ್ತು. ಹುಬ್ಬಳ್ಳಿ-ಧಾರವಾಡ, …
ಗದಗ: ಜಿಲ್ಲಾ ಪಂಚಮಸಾಲಿ ಸಮಾಜದ ವತಿಯಿಂದ ನಗರದ ನಿರೀಕ್ಷಣಾ ಮಂದಿರದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಶ್ರೀ ಪರಮಪೂಜ್ಯ ಜಯಮೃತ್ಯುಂಜಯ ಶ್ರೀಗಳು ಜಿಲ್ಲೆಗೆ ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವಸಿದ್ಧತೆ ಬಗ್ಗೆ ಚರ್ಚಿಸಲಾಯಿತು. ತಿಂಗಳ ಒಳಗಾಗಿ ಪಂಚಮಸಾಲಿ ಪೀಠಗಳಿಂದ ರಚನೆಯಾದ ಎಲ್ಲ ಸಂಘಗಳ ಪದಾಧಿಕಾರಿಗಳು, ಉಪ …
ಗದಗ ಬೆಟಗೇರಿ ನಗರಸಭೆ ಹಾಗೂ ಗದಗ ತಾಲೂಕಿನಲ್ಲಿರುವ ಎಲ್ಲ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961 ಹಾಗೂ ನಿಯಮಗಳು -1963 ರ ಅಡಿಯಲ್ಲಿ ನೊಂದಣಿ ಮಾಡಿಸಿಕೊಳ್ಳವುದು ಕಡ್ಡಾಯವಾಗಿದೆ. ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ …
ಗದಗ: ಚಿರತೆ ದಾಳಿಗೆ ಹಸು, ಆಡು ಬಲಿಯಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರ ಅಂಬರಕೊಳ್ಳದಲ್ಲಿ ಈ ಘಟನೆ ಜರುಗಿದ್ದು, ಭಾನುವಾರ ರಾತ್ರಿ ಚಿರತೆ ಸಾಕು ಪ್ರಾಣಿಗಳನ್ನ ತಿಂದು ಹಾಕಿದೆ. ತಾವರೆಪ್ಪ ಮಾಳೋತ್ತರ ಎನ್ನುವವರಿಗೆ ಸೇರಿದ್ದ …
ಗದಗ: ಗಜೇಂದ್ರಗಡ ಪಟ್ಟಣದಲ್ಲಿ ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಕಾರಣನಾಗಿರುವ ದುಷ್ಕರ್ಮಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕೆಂದು, ಗದಗ ಜಿಲ್ಲಾ ಕ್ರಾಂತಿ ಸೇನಾ ಸಂಘಟನೆ ವತಿಯಿಂದ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪ್ರತಿಭಟನೆ ಮೂಲಕ ಮನವಿ ಸಲ್ಲಿಸಲಾಯಿತು. ಈ ವೇಳೆ ಸಂಘಟನೆ ಜಿಲ್ಲಾಧ್ಯಕ್ಷ ಬಾಬು …
ಗದಗ: ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 26-12-1924 ರಂದು ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಎಐಸಿಸಿ ಅಧಿವೇಶನಕ್ಕೆ ಕರ್ನಾಟಕದ ಇತಿಹಾಸದಲ್ಲಿ ಒಂದು ವಿಶೇಷ ಸ್ಥಾನವಿದ್ದು, ಬೆಳಗಾವಿ ಅಧಿವೇಶನ ಶತಮಾನೋತ್ಸವದ ಅಂಗವಾಗಿ ಜನವರಿ 21ರಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದ ವತಿಯಿಂದ “ಗಾಂಧಿ ಭಾರತ” …
ಮುಂಡರಗಿ: ಗದಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೆಳನ ಇದೆ ಜನೆವರಿ ೨೦ ಹಾಗೂ ೨೧ ರಂದು ಸೋಮವಾರ ಹಾಗೂ ಮಂಗಳವಾರ ಗಜೇಂದ್ರಗಡ ತಾಲೂಕಿನಲ್ಲಿ ಎರಡು ದಿನಗಳ ಕಾಲ ಅದ್ದೂರಿಯಾಗಿ ನಡೆಯುತ್ತದೆ. ಸಾಹಿತ್ಯ ಸಮ್ಮೇಳನಕ್ಕೆ ಮುಂಡರಗಿ ತಾಲೂಕಿನ ಎಲ್ಲಾ ಸಾಹಿತಿಗಳು, ಸಾಹಿತ್ಯಾಭಿಮಾನಿಗಳು, ಕನ್ನಡ …