Regional News
ಚಿಕ್ಕಟ್ಟಿ ಸಂಸ್ಥೆಯಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ: ವಾಹನ ಸವಾರರೇ ನಿಮಗೋಸ್ಕರ ನಿಮ್ಮ ಕುಟುಂಬ ಕಾಯುತ್ತಿರುತ್ತದೆ! ಎಚ್ಚರ..
ಗದಗ: ನೀವು ವಾಹನ ಚಲಾಯಿಸುವಾಗ ನಿಮಗಾಗಿ ನಿಮ್ಮ ಕುಟುಂಬಸ್ಥರು ಕಾಯುತ್ತಿರುತ್ತಾರೆ ಅನ್ನೋದನ್ನ ಗಮನದಲ್ಲಿಟ್ಟುಕೊಂಡು ವಾಹನ ಚಲಾಯಿಸಿ ಎಂದು ಗದಗ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ, ವಿಶಾಲ ಜಿ. ಪಿ. ಅವರು ಹೇಳಿದರು. ಗದಗನ ಚಿಕ್ಕಟ್ಟಿ ಶಾಲಾ ಕಾಲೇಜುಗಳಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮದಲ್ಲಿ …