Regional News
ಮುಂಡರಗಿ: ಪಟ್ಟಣ ಹಾಗೂ ಪುರಸಭೆ ವ್ಯಾಪ್ತಿಯ ಅರ್ಹ ಬಡ ಜನತೆಗೆ ಆಶ್ರಯ ಮನೆಗಳನ್ನು ವಿತರಿಸಬೇಕು ಎಂದು ಒತ್ತಾಯಿಸಿ ತಾಲ್ಲೂಕು ಸಾರ್ವಜನಿಕ ಹೋರಾಟ ವೇದಿಕೆಯ ನೇತೃತ್ವದಲ್ಲಿ ಮಂಗಳವಾರ ಪುರಸಭೆ ಮುಖ್ಯಾಧಿಕಾರಿ ಶಂಕರ ಹುಲ್ಲಮ್ಮನವರ ಅವರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ, ತಾಲ್ಲೂಕು ಸಾರ್ವಜನಿಕ …