Regional News
ಲಕ್ಷ್ಮೇಶ್ವರ: ಬೀದಿ ನಾಯಿಗಳನ್ನ ಸೆರೆ ಹಿಡಿಯೋಕೆ ಅಂತ ಕರೆಸಿದ್ದ ತಂಡಕ್ಕೆ ಹಣ ನೀಡದೇ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ, ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಪುರಸಭೆ ಎದುರು ಡಾಗ್ ಕ್ಯಾಚಿಂಗ್ ತಂಡದವರು ಧರಣಿ ನಡೆಸುತ್ತಿರುವ ಘಟನೆ ಜರುಗಿದೆ. ಹೌದು, ಪಟ್ಟಣದಲ್ಲಿ …
Regional News
ಲಕ್ಷ್ಮೇಶ್ವರ: ಬೀದಿ ನಾಯಿಗಳನ್ನ ಸೆರೆ ಹಿಡಿಯೋಕೆ ಅಂತ ಕರೆಸಿದ್ದ ತಂಡಕ್ಕೆ ಹಣ ನೀಡದೇ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ, ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಪುರಸಭೆ ಎದುರು ಡಾಗ್ ಕ್ಯಾಚಿಂಗ್ ತಂಡದವರು ಧರಣಿ ನಡೆಸುತ್ತಿರುವ ಘಟನೆ ಜರುಗಿದೆ. ಹೌದು, ಪಟ್ಟಣದಲ್ಲಿ …
ಮುಂಡರಗಿ: ತಾಲೂಕಿನ ವಿವಿಧ ಗ್ರಾಮಗಳ ಹದ್ದಿನಲ್ಲಿರುವ ಗಾಳಿ ವಿದ್ಯುತ್ ಕಂಬಗಳಲ್ಲಿನ ಕಳ್ಳತನವಾಗಿದ್ದ ಪ್ರತ್ಯೇಕ ಪ್ರಕರಣಗಳಲ್ಲಿನ ಲಕ್ಷಾಂತರ ಮೌಲ್ಯದ ಕಾಪರ್ ಕೇಬಲ್ ಗಳನ್ನ ಪತ್ತೆ ಹಚ್ಚುವಲ್ಲಿ ಗದಗ ಜಿಲ್ಲೆ ಮುಂಡರಗಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಹೆಚ್ಚುವರಿ …
ಮುಂಡರಗಿ: ಕೇಂದ್ರದ ಗೃಹ ಸಚಿವ ಅಮಿತ್ ಶಾ ಡಾ.ಬಿ.ಆರ್.ಅಂಬೇಡ್ಕರ್ ವಿವಾದಾತ್ಮಕ ಹೇಳಿಕೆ ಖಂಡಿಸಿ ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿಯೂ ಪ್ರತಿಭಟನೆ ನಡೆಸಲಾಯಿತು. ಅಂಬೇಡ್ಕರ್ ಅಭಿಮಾನಿ ಬಳಗದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಕೊಪ್ಪಳ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಗದಗ ಮುಂಡರಗಿ ರಸ್ತೆ …
ಮುಂಡರಗಿ:ತಾಲೂಕಿನ ಹಾರೊಗೇರಿ ಗ್ರಾಮ ಪಂಚಾಯಿತಿಯಲ್ಲಿ ರಾಜೀನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಯಾರೂ ಸಹ ನಾಮಪತ್ರ ಸಲ್ಲಿಕೆ ಮಾಡದ ಹಿನ್ನೆಲೆ ಮಾರುತಿ ಮಡಿಯಮ್ಮನವರ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದರು. ಚುನಾವಣಾ ಅಧಿಕಾರಿಗಳಾಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ವಿಶ್ವನಾಥ ಹೊಸಮನಿ …
ಗದಗ:ಬಡ ಹಾಗೂ ಮದ್ಯಮ ವರ್ಗದ ಕುಟುಂಬಗಳ ರೈತರಿಗೆ ಮತ್ತು ಸಣ್ಣ ಪುಟ್ಟ ವ್ಯಾಪಾರಗಳಿಗೆ ಆರ್ಥಿಕ ಸಬಲತೆ ಮಾಡುವಲ್ಲಿ ನೆರವು ಪತ್ತಿನ ಸಹಕಾರಿ ಸಂಘ ಹೆಸರಿಗೆ ತಕ್ಕಂತೆ ನೆರವು ನೀಡಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಹೇಳಿದರು. ನಗರದ ಸ್ಟೇಷನ್ ರಸ್ತೆಯ …
ಮುಂಡರಗಿ:ಗದಗ ಜಿಲ್ಲಾ ಪಂಚಾಯತ್ ಸಿಇಒ ಭರತ್ ಎಸ್ ಅವರು ಇಂದು ಬೆಳ್ಳಂ ಬೆಳಿಗ್ಗೆ ತಾಲೂಕಿನ ವಿವಿಧ ಸ್ಥಳಗಳಿಗೆ ದಿಡೀರ್ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದರು. ತಾಲೂಕಿನ ಶಿಂಗಟಾಲೂರು ಗ್ರಾಮದ ಡಿ. ದೇವರಾಜ ಅರಸು ಬಾಲಕರ ವಸತಿ ಶಾಲೆಗೆ …
ನರೇಗಲ್ಲ; ಸರ್ಕಾರಿ ಕನ್ನಡ ಶಾಲೆಗಳನ್ನು ಸಬಲೀಕರಣಗೊಳಿಸಲು ಹಾಗೂ ಕನ್ನಡ ಶಾಲೆಗಳನ್ನು ಹೆಚ್ಚು ಸೌಕರ್ಯ, ಸೌಲಭ್ಯಗಳೊಂದಿಗೆ ಆಕರ್ಷಿಸಲು ಸಾರ್ವಜನಿಕರ ಸಹಭಾಗಿತ್ವ ಮುಖ್ಯ ಎಂದು ರೋಣ ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎನ್. ಹುರಳಿ ಹೇಳಿದರು. ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನರೇಗಲ್ಲ ಸಮೀಪದ ನಿಡಗುಂದಿ …
ಗದಗ:ಸಮೀಪದ ಹರ್ಲಾಪೂರ ಗ್ರಾಮದಲ್ಲಿ ಕೊಟ್ಟೂರೇಶ್ವರ ಮಠದ ಆಶ್ರಯದಲ್ಲಿ ಕಾರ್ತಿಕ ಮಾಸದಂಗವಾಗಿ ಹಮ್ಮಿಕೊಂಡ ನಮ್ಮೂರ ಲಕ್ಷ ದಿಪೋತ್ಸವವು ಭಕ್ತಿ ಭಾವಗಳ ಮಧ್ಯೆ ಸಂಭ್ರಮದಿಂದ ಜರುಗಿತು.ದೀಪವನ್ನು ಬೆಳಗುವುದರ ಮೂಲಕ ಮಾಜಿ ಸಚಿವ ನರಗುಂದ ಮತಕ್ಷೇತ್ರ ಶಾಸಕ ಸಿ.ಸಿ.ಪಾಟಿಲ ಅವರು ಲಕ್ಷ ದೀಪೋತ್ಸವಕ್ಕೆ ಚಾಲನೆ ನೀಡಿದರು. …
ಗದಗ: ಹಿಟ್ ಆ್ಯಂಡ್ ರನ್ ಗೆ ಓರ್ವ ವ್ಯಕ್ತಿ ಬಲಿಯಾಗಿರುವ ಘಟನೆ ಗದಗ ತಾಲೂಕಿನ ಹರ್ಲಾಪೂರ ಕ್ರಾಸ್ ಬಳಿ ನಡೆದಿದೆ. ಹುಬ್ಬಳ್ಳಿ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಅಪಘಾತ ಸಂಭವಿಸಿರಬಹುದು ಎನ್ನಲಾಗಿದ್ದು, ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಅಪಘಾತದ ತೀವ್ರತೆಗೆ …
ಲಕ್ಷ್ಮೇಶ್ವರ: ಉತ್ತರ ಕರ್ನಾಟಕದ ಸಹ್ಯಾದ್ರಿ ಕಪ್ಪತ್ತಗುಡ್ಡದಲ್ಲಿ ೧೦ ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ಅವಕಾಶ ನೀಡಬಾರದು ಎಂದು ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕ ವೈದ್ಯರ ಸಂಘದ ವತಿಯಿಂದ ತಹಸೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಗದಗ ಜಿಲ್ಲೆಯ ಕಪ್ಪತಗುಡ್ಡದ ವಿಶಾಲವಾದ ಪ್ರದೇಶದಲ್ಲಿ ಅಪರೂಪದ …