Regional News
ಗದಗ: ಗದಗ ಜಿಲ್ಲಾ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾಗಿ ರವಿ ಗುಂಜಿಕರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾಗಿರುವ ರವಿ ಗುಂಜಿಕರ್, 2024-29 ರ ಅವಧಿಗೆ ಕರ್ನಾಟಕ ರಾಜ್ಯ ನೌಕರರ ಸಂಘದ ಗದಗ ಜಿಲ್ಲಾ …
Regional News
ಗದಗ: ಗದಗ ಜಿಲ್ಲಾ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾಗಿ ರವಿ ಗುಂಜಿಕರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾಗಿರುವ ರವಿ ಗುಂಜಿಕರ್, 2024-29 ರ ಅವಧಿಗೆ ಕರ್ನಾಟಕ ರಾಜ್ಯ ನೌಕರರ ಸಂಘದ ಗದಗ ಜಿಲ್ಲಾ …
ಮುಂಡರಗಿ: ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಶ್ರೀ ವೀರಭದ್ರೇಶ್ವರ ದೇವಸ್ಥಾನದ 17ನೇ ವಾರ್ಷಿಕೋತ್ಸವದ ಅಂಗವಾಗಿ ಇದೇ ಡಿ.2 ಮತ್ತು 3 ರಂದು ಜಾತ್ರಾ ಮಹೋತ್ಸವ ನೆರವೇರಲಿದೆ ಎಂದು ಸೇವಾ ಸಮಿತಿಯ ಸದಸ್ಯರಾದ ವಿ.ಜೆ.ಹಿರೇಮಠ ತಿಳಿಸಿದರು. ಈ ಕುರಿತು ದೇವಸ್ಥಾನದಲ್ಲಿ ಸೇವಾ ಸಮಿತಿ …
ಗದಗ: ಗದಗ ನಗರದ ಕೆ ಎಚ್ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಗದಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಜರುಗಿತು. ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜ ಅವರು ಪಾರಿವಾಳಗಳನ್ನ ಹಾರಿಸುವದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ನಂತರ ಕ್ರೀಡಾಜ್ಯೋತಿ …
ಮುಂಡರಗಿ: ಟಿಪ್ಪರ್ ವಾಹನದ ಬ್ರೇಕ್ ಫೇಲ್ ಆಗಿ ಎದುರಿಗೆ ಹೊರಟಿದ್ದ ಲಾರಿಗೆ ಟಿಪ್ಪರ್ ಡಿಕ್ಕಿಯಾಗಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಕೊಪ್ಪಳ ಕ್ರಾಸ್ (ಭೀಮರಾವ್ ವೃತ್ತ) ನಲ್ಲಿ ನಡೆದಿದೆ. ಗದಗ ರಸ್ತೆಯಿಂದ ಬರುತ್ತಿದ್ದ ಟಿಪ್ಪರ್, ಕೊಪ್ಪಳ ಕಡೆಯಿಂದ ಹೊರಟಿದ್ದ ಲಾರಿ …
ನರೇಗಲ್ಲ: ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದಲ್ಲಿ ಕೆಸಿಸಿ ಬ್ಯಾಂಕ್ ಶಾಖೆಯಲ್ಲಿ ಕೆಸಿಸಿ ಬ್ಯಾಂಕಿನ ಸಂಸ್ಥಾಪನಾ ದಿನವನ್ನು ಬುಧವಾರ ಆಚರಿಸಲಾಯಿತು.ಈ ವೇಳೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಶಿಧರ ಸಂಕನಗೌಡ್ರ ಮಾತನಾಡಿ, ಈ ಭಾಗದ ರೈತರಿಗೆ ಆರ್ಥಿಕ ನೆರವು ಒದಗಿಸುವ …
ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಪಟ್ಟಣದ ಶ್ರೀ ಗುರು ಗಡ್ಡಯಸ್ವಾಮಿ ಗದ್ದುಗೆಗೆ ಡಿಸಂಬರ್ 1 ರಂದು ರವಿವಾರ ಸಂಜೆ ಕಾರ್ತಿಕ ದೀಪೋತ್ಸವ ಜರಗುವುದು ಎಂದು ಮಾಜಿ ಶಾಸಕ ಜಿ. ಎಸ್. ಗಡ್ಡದೇವರಮಠ ಹೇಳಿದರು. ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಶ್ರೀ ಗಡ್ಡಯ್ಯಸ್ವಾಮಿ ಮಠದಲ್ಲಿ ನಡೆಯುವ …
ಗದಗ: ಅವಳಿ ನಗರದಲ್ಲಿ ಬೀದಿ ದನಗಳ ಹಾವಳಿಗೆ ಅಧಿಕಾರಿಗಳು ಫುಲ್ ಸ್ಟಾಪ್ ಇಟ್ಟಂತೆ ಕಾಣುತ್ತಿಲ್ಲ. ಇದರ ಪರಿಣಾಮ ಬೆಟಗೇರಿ ಟರ್ನಲ್ ಪೇಟೆ, ರಾಮದೇವರ ಗುಡಿ ಹತ್ತಿರ ಸ್ಥಳೀಯ ನಿವಾಸಿ ಪ್ರಕಾಶ ಎಸ್.ಗಂಜಿ ಇವರ ಮೇಲೆ ಬೀದಿ ಗೂಳಿ ದಾಳಿ ಮಾಡಿರುವ ಘಟನೆ …
ಗದಗ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕು ಹುಣಶೀಕಟ್ಟಿ ಗ್ರಾಮದ ಬಳಿ ನಡೆದಿದೆ. ಮೃತನನ್ನು ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದ ಸುರೇಶ್ ಗಾಣಿಗೇರ (45) ಎಂದು ಗುರುತಿಸಲಾಗಿದೆ. ಅಪಘಾತವಾದ …
ಗದಗ:ಸಂವಿಧಾನ ಭಾರತೀಯರ ಹೃದಯವಿದ್ದಂತೆ.ಪ್ರತಿಯೊಬ್ಬರು ಸಂವಿಧಾನದಲ್ಲಿನ ಕಲಂಗಳನ್ನು, ಪರಿಶ್ಚೇದನಗಳನ್ನು ಅರಿತು ನಡೆದುಕೊಳ್ಳಬೇಕು ಅಂದಾಗ ನಾವು ಸಂವಿಧಾನವನ್ನು ಗೌರವಿಸಿದಂತೆ ಎಂದು ಸಂಸ್ಥೆಯ ಚೇರಮನ್ನರಾದ ಪ್ರೊ. ರಾಜೇಶ ಕುಲಕರ್ಣಿ ಅಭಿಪ್ರಾಯ ಪಟ್ಟರು. ನಗರದ ಸ್ಥಳೀಯ ಸ್ಟುಡೆಂಟ್ಸ್ ಎಜುಕೇಶನ್ ಸೊಸೈಟಿಯ ಸನ್ಮಾರ್ಗ ಪದವಿ ಪೂರ್ವ ವಿಜ್ಞಾನ ಹಾಗೂ …
ಗದಗ:ನಗರದ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ವಿಶ್ವವಿದ್ಯಾಲಯವು ಇದೇ ನವೆಂಬರ್ ೨೦ ವಾಣಿಜ್ಯೋತ್ಸವ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ವೇಳೆ, ನಗರದ ಸನ್ಮಾರ್ಗ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಈ ಮಹೋತ್ಸವದಲ್ಲಿ …