Regional News
ಲಕ್ಷ್ಮೇಶ್ವರ:ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನಲ್ಲಿ ಮರಳು ಮಾಫಿಯಾ ಅಟ್ಟಹಾಸ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದೆ. ತಾವು ಮಾಡಿದ್ದೇ ನಿಯಮ, ಹೇಳಿದ್ದೇ ಕಾನೂನು ಎನ್ನುವ ರೀತಿಯಲ್ಲಿ ಈ ಮರಳುದಂಧೆಕೋರರು ವರ್ತಿಸುತ್ತಿದ್ದಾರೆ. ಲಕ್ಷ್ಮೇಶ್ವರ ತಾಲೂಕಿನ ಹುಲ್ಲೂರ ಗ್ರಾಮದಲ್ಲಂತೂ ಮರಳು ದಂಧೆಕೋರರ ಅಡ್ಡೆಯಾಗಿ ಬದಲಾವಣೆಗೊಂಡಿದೆ.ಇಲ್ಲಿ ಅಕ್ರಮ …