Regional News
ಸನ್ಮಾರ್ಗ ಕಾಲೇಜಿನ ವಿದ್ಯಾರ್ಥಿನಿ ರೇವತಿ ಉತ್ತರಕರ ಅದ್ಭುತ ಸಾಧನೆ – 96% ಅಂಕಗಳೊಂದಿಗೆ ಪ್ರಥಮ ಸ್ಥಾನ..
ಗದಗ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಗರದ ಸನ್ಮಾರ್ಗ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿನಿ ಕುಮಾರಿ ರೇವತಿ ನಾರಾಯಣ ಉತ್ತರಕರ ಅವರು ವಿಜ್ಞಾನ ವಿಭಾಗದಲ್ಲಿ ಶೇ. 96% ಅಂಕಗಳನ್ನು ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದು ಅಪೂರ್ವ ಸಾಧನೆ ಮಾಡಿದ್ದಾರೆ. …