Regional News
ಗದಗ: ನಗರದ ಪ್ರತಿಷ್ಠಿತ ಕೆ.ಎಲ್.ಇ. ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಘಟಕದ ವತಿಯಿಂದ “ಪಕ್ಷಿಗಳನ್ನು ರಕ್ಷಿಸಿ” ಎಂಬ ಮಹತ್ವದ ಪರಿಸರ ಜಾಗೃತಿ ಚಟುವಟಿಕೆಯನ್ನು ಹಮ್ಮಿಕೊಳ್ಳಲಾಗಿತ್ತು. ಬೇಸಿಗೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪಕ್ಷಿಗಳಿಗೆ ಆಹಾರ ಮತ್ತು ನೀರಿನ …