Regional News
ಒಂದು ಕಡೆ ಸರ್ಕಾರದ ಯೋಜನೆಗಳು “ನಿರ್ದಿಷ್ಟ ಕಾಲಮಿತಿಯಲ್ಲಿ ಫಲಾನುಭವಿಗಳಿಗೆ ತಲುಪಬೇಕು” ಎಂದು ಭಾಷಣ ಬಿಗಿಯುವ ಅಧಿಕಾರಿಗಳು, ಮತ್ತೊಂದೆಡೆ ತಾವೇ ಕರೆದ ಸಭೆಗೆ ಬರಲು ಗಂಟೆಗಟ್ಟಲೆ ವಿಳಂಬ ಮಾಡುವ ಉಡಾಫೆ! ಗದಗ ಜಿಲ್ಲೆಯ ಮುಂಡರಗಿ ತಾಲೂಕು ಪಂಚಾಯಿತಿಯಲ್ಲಿ ಇಂದು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾಕ್ಷಿಯೊಂದು …