State News
ಹಣಕಾಸಿನ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ; ಸುರಕೋಡ ಗ್ರಾಮದ ಇಬ್ಬರ ನಡುವೆ ಹಣಕಾಸಿನ ವಿವಾದ ನರಗುಂದ: ಗದಗ ಜಿಲ್ಲೆಯ ನರಗುಂದ ತಾಲೂಕಿನ ಸುರಕೋಡ ಗ್ರಾಮದ ವ್ಯಕ್ತಿಯೊಬ್ಬರು ನಾಪತ್ತೆಯಾದ 11 ದಿನಗಳ ಬಳಿಕ ಮಲಪ್ರಭಾ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. …
State News
ಹಣಕಾಸಿನ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ; ಸುರಕೋಡ ಗ್ರಾಮದ ಇಬ್ಬರ ನಡುವೆ ಹಣಕಾಸಿನ ವಿವಾದ ನರಗುಂದ: ಗದಗ ಜಿಲ್ಲೆಯ ನರಗುಂದ ತಾಲೂಕಿನ ಸುರಕೋಡ ಗ್ರಾಮದ ವ್ಯಕ್ತಿಯೊಬ್ಬರು ನಾಪತ್ತೆಯಾದ 11 ದಿನಗಳ ಬಳಿಕ ಮಲಪ್ರಭಾ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. …
ಗದಗ: ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಗದಗ ಜಿಲ್ಲೆಗೆ ಒಂದೇ ಬಾರಿ ಭೇಟಿ ನೀಡಿರುವ ಹಿನ್ನೆಲೆಯಲ್ಲಿ ಎದುರಾದ ಪ್ರಶ್ನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಜಿಲ್ಲೆಗೆ ಆಗಾಗ್ಗೆ ಭೇಟಿ ನೀಡದಿರುವ ಕುರಿತು ಕೇಳಲಾದ ಪ್ರಶ್ನೆಗೆ ಮದುವೆ …
*ಗದಗ: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟರಾಯನಕೇರಿ ತಾಂಡಾದ ಹೊರವಲಯದಲ್ಲಿ ಎರಡು ದಿನಗಳ ಹಿಂದೆ ಕಾಣಿಸಿಕೊಂಡು, ಅರಣ್ಯಾಧಿಕಾರಿಗಳಿಂದ ರಕ್ಷಿಸಲ್ಪಟ್ಟಿದ್ದ ಗಂಡು ಚಿರತೆಯೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ವರದಿ: ಮಹಲಿಂಗೇಶ ಹಿರೇಮಠ. ಗದಗ ಅನಾರೋಗ್ಯದ ಲಕ್ಷಣಗಳಿಂದಾಗಿ ಪೈಪ್ನೊಳಗೆ ಅಡಗಿಕೊಂಡು ಕುಳಿತಿದ್ದ ಚಿರತೆಯನ್ನು ಅರಣ್ಯ …
ಬೆಂಗಳೂರು, ಅ.10: “ಸರಕಾರ ಏನೇ ಮಾಡಬಹುದು. ಆದರೆ ಗುರುಗಳ ಹಾಗೂ ಗುರುಮಠಗಳ ಕಾರ್ಯಗಳು ಸ್ತುತ್ಯಾರ್ಹ. ಗುರು ಇಲ್ಲದೇ ಒಂದು ಹೆಜ್ಜೆ ಮುಂದೆ ಇಡಲು ಆಗದು. ಅಕ್ಷರ, ಅನ್ನ, ಧರ್ಮ ದಾಸೋಹವನ್ನು ಮಠಾಧೀಶರುಗಳು ಮಾಡುತ್ತಿದ್ದಾರೆ. ಇದು ಸ್ತುತ್ಯಾರ್ಹ ” ಎಂದು ಸಿಎಂ ಡಿ …
ಗದಗ: ಜಮೀನಿಗೆ ತೆರಳಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಬರುತ್ತಿದ್ದ 65 ವರ್ಷದ ವೃದ್ಧನೊಬ್ಬನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ರಾತ್ರಿ ವೇಳೆ ನಡೆದಿರುವ ಈ ಹತ್ಯೆ ಪ್ರಕರಣ …
ಮುಂಡರಗಿ: ವಿಘ್ನವಿನಾಶಕ ಗಣೇಶನ ಆರಾಧನೆಗೆ ಭಕ್ತಿ, ಶ್ರದ್ಧೆ ಹಾಗೂ ಸಂಪ್ರದಾಯವೇ ಮೂಲಾಧಾರ. ಆದರೆ, ಇತ್ತೀಚಿನ ವರ್ಷಗಳಲ್ಲಿ ಗಣೇಶೋತ್ಸವದ ಸಂಭ್ರಮಕ್ಕೆ ಡಿಜೆಗಳ ಅಬ್ಬರವೇ ಪ್ರಧಾನ ಆಕರ್ಷಣೆಯಾಗುತ್ತಿದೆಯೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡುತ್ತಿದೆ. ಇದಕ್ಕೆ ಪೂರಕವೆಂಬಂತೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ 13 …
ಲಕ್ಷ್ಮೇಶ್ವರ: ಪೊಲೀಸ್ ಠಾಣೆಯಿಂದ ಕೂಗಳತೆಯ ದೂರದಲ್ಲೇ ರೌಡಿ ಶೀಟರ್ನನ್ನು ಮೂವರು ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಹೋಗಿ, ಕೈಗಳನ್ನು ಕಟ್ಟಿ ಮನಬಂದಂತೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ ಹಾಡಹಗಲೇ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ತಟ್ಟಿ ಲೇಔಟ್ನಲ್ಲಿ ನಡೆದಿದೆ. …
ಹುಬ್ಬಳ್ಳಿ: ಹುಬ್ಬಳ್ಳಿ ಕೇಂದ್ರ ಕಚೇರಿ ಹೊಂದಿರುವ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ)ನ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಎನ್. ಹೇಮಂತ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈವರೆಗೆ ಹೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ವೈಶಾಲಿ ಎಂ.ಎಲ್. …
ಗದಗ: ಗದಗ ಜಿಲ್ಲೆಯನ್ನು ಸಂಪೂರ್ಣವಾಗಿ ಬರಪೀಡಿತ ಜಿಲ್ಲೆ ಎಂದು ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹಿರಿಯ ಶಾಸಕ ಡಾ. ಎಚ್.ಕೆ. ಪಾಟೀಲ ಅವರು ಘೋಷಿಸಿದ ಬೆನ್ನಲ್ಲೇ, ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ …
ವಿಸ್ತಾರ ಸುದ್ದಿ: ಗಣೇಶ ಚತುರ್ಥಿಯ ಸಂಭ್ರಮದ ನಡುವೆ ಸೋಮವಾರ (ಸೆ.14) ಸಂಜೆ ಆಕಾಶದಲ್ಲಿ ಕಂಡುಬಂದ ಅಪರೂಪದ ಖಗೋಳ ದೃಶ್ಯ ಸಾರ್ವಜನಿಕರು ಹಾಗೂ ಖಗೋಳಾಸಕ್ತರ ಗಮನ ಸೆಳೆಯಿತು. ತೆಳುವಾದ ಚಂದ್ರನ ಸಮೀಪ ಅತ್ಯಂತ ಪ್ರಕಾಶಮಾನವಾಗಿ ಶುಕ್ರ ಗ್ರಹ ಕಂಗೊಳಿಸಿದ್ದು, ಪಶ್ಚಿಮ ಆಕಾಶದಲ್ಲಿ ಮನಮೋಹಕ …