State News
SSLC ಮೌಲ್ಯಮಾಪನದಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625ರಿಂದ 525ಕ್ಕೆ… ತೃತೀಯ ಭಾಷೆಗೆ ಗ್ರೇಡ್ ವ್ಯವಸ್ಥೆ..!ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಪಾಸ್–ಫೇಲ್ ರದ್ದು; ಈ ವರ್ಷದಿಂದಲೇ ಹೊಸ ನಿಯಮ ಜಾರಿ..
ಬೆಂಗಳೂರು: ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಶಿಕ್ಷಣ ಇಲಾಖೆ ಮುಂದಾಗಿದೆ. ವರದಿ: ಮಹಲಿಂಗೇಶ ಹಿರೇಮಠ.ಗದಗ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಘೋಷಿಸಿದಂತೆ, ಇನ್ನು ಮುಂದೆ SSLC ಪರೀಕ್ಷೆಯ ಒಟ್ಟು ಅಂಕಗಳನ್ನು 625ರಿಂದ 525ಕ್ಕೆ ಇಳಿಸಲಾಗುತ್ತಿದೆ. ಈ ಬದಲಾವಣೆಯೊಂದಿಗೆ …