State News
50 ವರ್ಷಗಳ ಸೇವೆಗೆ ನ್ಯಾಯ ಕೇಳಿ ರೋಣದಲ್ಲಿ ಬೃಹತ್ ಪ್ರತಿಭಟನೆ — ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನಕ್ಕಾಗಿ ಕಾರ್ಯಕರ್ತರ ಪಟ್ಟು!
ಗದಗ: ಜಿಲ್ಲೆಯ ರೋಣ ಕ್ಷೇತ್ರದಲ್ಲಿ ಶಾಸಕ ಜಿ.ಎಸ್. ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಬಿರುಸಿನ ಪ್ರತಿಭಟನೆ ನಡೆಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ರಾಜಕೀಯ ಪೈಪೋಟಿ ಗರಿಗೆದರುತ್ತಿದ್ದಂತೆ, …