State News
ಲಕ್ಕುಂಡಿ ಉತ್ಸವ ಆಚರಣೆಗೆ ಆಗ್ರಹ | ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಮಾಜಿ ಸಚಿವ ಎಸ್.ಎಸ್. ಪಾಟೀಲ ತೀವ್ರ ವಾಗ್ದಾಳಿ..!
ಐತಿಹಾಸಿಕ ಲಕ್ಕುಂಡಿಯಲ್ಲಿ ಪ್ರತಿವರ್ಷ ಲಕ್ಕುಂಡಿ ಉತ್ಸವವನ್ನು ಆಚರಿಸಬೇಕು ಎಂದು ಮಾಜಿ ಸಚಿವ ಎಸ್.ಎಸ್. ಪಾಟೀಲ ಆಗ್ರಹಿಸಿದ್ದಾರೆ. ಲಕ್ಕುಂಡಿಯ ಉತ್ಖನನ ಸ್ಥಳಕ್ಕೆ ಭೇಟಿ ನೀಡಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲಕ್ಕುಂಡಿಯ ಸಾಂಸ್ಕೃತಿಕ, ಐತಿಹಾಸಿಕ ಮಹತ್ವವನ್ನು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಪರಿಚಯಿಸಲು ಉತ್ಸವ …