State News
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ: ನೇರ ಹೊಣೆ ರಾಹುಲ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ; ಶ್ರೀರಾಮುಲು ಆರೋಪ…
ಗದಗ : ದೇಶದಾದ್ಯಂತ ಮಹರ್ಷಿ ವಾಲ್ಮೀಕಿ ಜಯಂತಿ ನಡೆಯುತ್ತಿದೆ. ಶ್ರೀವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ನಡೆದಿದೆ ನಿಗಮದ ಹಣವನ್ನು ತೆಲಂಗಾಣಕ್ಕೆ ಕಲಿಸಿದ್ದಾರೆ ಇದಕ್ಕೆಲ್ಲ ನೇರ ಹೊಣೆ ಸಿಎಂ ಸಿದ್ದರಾಮಯ್ಯ ಹಾಗೂ ರಾಹುಲ ಗಾಂಧಿ ಎಂದು ಮಾಜಿ ಸಚಿವ ಶ್ರೀರಾಮುಲು ಆರೋಪಿಸಿದರು. ಲಕ್ಷ್ಮೇಶ್ವರ …