State News
ಶಿಕ್ಷಣದಿಂದ ವಂಚಿತರಾಗದಂತೆ ವಿದ್ಯಾರ್ಥಿನಿಗೆ ಶಾಲಾ ಪ್ರವೇಶ – ಕ್ಷೇತ್ರ ಶಿಕ್ಷಣಾಧಿಕಾರಿಗಳ ಅರ್ಥಪೂರ್ಣ ಕಾರ್ಯ..
ಗದಗ: ಶಿಕ್ಷಣ ವಂಚಿತ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಗಂಗಾಧರ ಅಣ್ಣಿಗೇರಿ ಅವರು ನಿಜಕ್ಕೂ ಶ್ಲಾಘನೀಯ ಹೆಜ್ಜೆಯನ್ನು ಇಟ್ಟಿದ್ದಾರೆ. ಮುಂಡರಗಿಯ ತರಕಾರಿ ಮಾರುಕಟ್ಟೆಗೆ ಆಕಸ್ಮಿಕ ಭೇಟಿ ನೀಡಿದ ವೇಳೆ, ಅಣ್ಣಿಗೇರಿ ಅವರು 14 …