State News
ಗದಗ: ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕಳೆದ ಹನ್ನೊಂದು ದಿನಗಳಿಂದ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದ ಬಂಜಾರ ಸಮುದಾಯ ಶುಕ್ರವಾರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ವರದಿ: ಪರಮೇಶ ಲಮಾಣಿ. ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಸರ್ಕಾರದ ವಿರುದ್ಧ ಘೋಷಣೆ …