State News
ಗದಗ ಸಂಚಾರಿ ಪೊಲೀಸರ ಕಟ್ಟುನಿಟ್ಟಿನ ಕಾರ್ಯಾಚರಣೆ: ದೋಷಪೂರಿತ ನಂಬರ್ ಪ್ಲೇಟ್ ಹಾಗೂ ನೋಂದಣಿ ಇಲ್ಲದ 56 ಬೈಕ್ಗಳು ವಶಕ್ಕೆ..
ಗದಗ, ಆ.6:ಗದಗ-ಬೆಟಗೇರಿ ಅವಳಿ ನಗರದಲ್ಲಿ ಅಕ್ರಮವಾಗಿ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಗಳ ವಿರುದ್ಧ ಸಂಚಾರಿ ಪೊಲೀಸರ ತಂಡ ಬುಧವಾರ ಕಟ್ಟುನಿಟ್ಟಿನ ಕಾರ್ಯಾಚರಣೆ ನಡೆಸಿದೆ. ಈ ಕಾರ್ಯಾಚರಣೆ ಭಾರತೀಯ ಮೋಟಾರ್ ವಾಹನ ಕಾಯ್ದೆ ಉಲ್ಲಂಘನೆ ಮಾಡುತ್ತಿರುವ ವಾಹನ ಸವಾರರಿಗೆ ಬುದ್ಧಿವಾದವಾದಂತೆ ಆಗಿದೆ. ಗದಗ ಎಸ್ಪಿ …