State News
ಗದಗ: ಅಕ್ರಮ ಅನ್ನಭಾಗ್ಯ ಅಕ್ಕಿ ಸಂಗ್ರಹ..! ಏಕಕಾಲಕ್ಕೆ ದಾಳಿ ನಡೆಸಿ ದಂಧೆಕೋರರಿಗೆ ಬಿಸಿಮುಟ್ಟಿಸಿದ ಆಹಾರ ಇಲಾಖೆ ಅಧಿಕಾರಿಗಳು! ಶಿರೋಳ-ಕದಾಂಪುರ-ಡೋಣಿ ಗ್ರಾಮದಲ್ಲಿ ಪಡಿತರ ಅಕ್ಕಿ ಪತ್ತೆ..!
ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕದಾಂಪುರ ಹಾಗೂ ಮುಂಡರಗಿ ವ್ಯಾಪ್ತಿಯ ಶಿರೋಳ ಗ್ರಾಮಗಳಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ನಿನ್ನೆ (ಅ.8) ರಾತ್ರಿ ಖಚಿತ ಮಾಹಿತಿ ಮೇರೆಗೆ ನಡೆಸಿದ ದಾಳಿಯಲ್ಲಿ ಅಪಾರ ಪ್ರಮಾಣದ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿ ಪತ್ತೆಯಾಗಿದೆ. ಈ ಕಾರ್ಯಾಚರಣೆಯು …