State News
ಗದಗ, ಮೇ 18:ನಗರದ ತಹಶೀಲ್ದಾರ್ ಕಚೇರಿಯಲ್ಲೊಂದು ಅಧಿಕಾರಿಗಳ ದುರ್ವರ್ತನೆಗೆ (ಗೂಂಡಾಗಿರಿ) ಸಾಕ್ಷೀಕರಿಸುವಂಥ ಘಟನೆ ನಡೆದಿದ್ದು, ನ್ಯಾಯ ಕೇಳಲು ಬಂದ ಯುವಕನೊಬ್ಬನಿಗೆ ಉಪ ತಹಶೀಲ್ದಾರ್ ಹಾಗೂ ಅವರ ಸಂಗಡಿಗರು ಕಚೇರಿಯಲ್ಲೇ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಬಂಧಿಸಿ ಸಾರ್ವಜನಿಕರ …