State News
ಹುಬ್ಬಳ್ಳಿ, ಮೇ 01: ನಗರದಲ್ಲಿ ಹಾಡಹಗಲೇ ಐದು ವರ್ಷದ ಬಾಲಕಿಯ (girl) ಮೇಲೆ ಬಿಹಾರ್ ಮೂಲದ ವ್ಯಕ್ತಿ ಅತ್ಯಾಚಾರ ಮಾಡಿ ಬಳಿಕ ಕೊಲೆ ಮಾಡಿದ್ದ. ಈ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬಿಳಿಸಿತ್ತು. ಪೊಲೀಸರ ಗುಂಡೇಟಿಗೆ ಆರೋಪಿ ಕೂಡ ಬಲಿ ಆಗಿದ್ದ. …
State News
ಹುಬ್ಬಳ್ಳಿ, ಮೇ 01: ನಗರದಲ್ಲಿ ಹಾಡಹಗಲೇ ಐದು ವರ್ಷದ ಬಾಲಕಿಯ (girl) ಮೇಲೆ ಬಿಹಾರ್ ಮೂಲದ ವ್ಯಕ್ತಿ ಅತ್ಯಾಚಾರ ಮಾಡಿ ಬಳಿಕ ಕೊಲೆ ಮಾಡಿದ್ದ. ಈ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬಿಳಿಸಿತ್ತು. ಪೊಲೀಸರ ಗುಂಡೇಟಿಗೆ ಆರೋಪಿ ಕೂಡ ಬಲಿ ಆಗಿದ್ದ. …
ನವದೆಹಲಿ, ಏಪ್ರಿಲ್ 30: ರಾಷ್ಟ್ರೀಯ ಜನಗಣತಿಯಲ್ಲಿ ಜಾತಿಗಣತಿಯನ್ನು ಸೇರಿಸಲಾಗುವುದು ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ರಾಜಕೀಯ ವ್ಯವಹಾರಗಳ ಕೇಂದ್ರ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜಕೀಯ ಲಾಭಕ್ಕಾಗಿ ಜಾತಿ …
ಬೆಳಗಾವಿ, ಎಪ್ರಿಲ್ 28:ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆ ವೇಳೆ, ಧಾರವಾಡ ಎಎಸ್ಪಿ ನಾರಾಯಣ ಭರಮನಿ ವಿರುದ್ಧ ಸಿಎಂ ಸಿದ್ದರಾಮಯ್ಯ ವೇದಿಕೆ ಮೇಲೆ ಗರಂ ಆದ ಘಟನೆಯೊಂದು ನಡೆದಿದೆ. ಸಮವಸ್ತ್ರದಲ್ಲಿದ್ದ ಎಎಸ್ಪಿ ಭರಮನಿ ಮೇಲೆ ಸಿಎಂ ಕೈ ಎತ್ತಿದ್ದಾರೆ. ಸದ್ಯ ಸಿಎಂ ಕೋಪಿಸಿಕೊಂಡು …
ಇಸ್ಲಾಮಾಬಾದ್, ಏಪ್ರಿಲ್ 28: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿ ಬಳಿಕ ಭಾರತ ಕೆಂಡಾಮಂಡಲವಾಗಿದೆ. ಪಾಕಿಸ್ತಾನದ ಮೇಲೆ ಕತ್ತಿ ಮಸೆಯುತ್ತಿದೆ. ಇನ್ನೊಂದೆಡೆ ಪಾಕಿಸ್ತಾನ ಸೇನೆಯಲ್ಲಿ ಸೈನಿಕರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ ಎನ್ನುವ ಗುಸು ಗುಸು ಕೇಳಿಬಂದಿದೆ. ಸೇನಾ ಕಮಾಂಡರಗಳ ಬದಲಾವಣೆ, ಬದಲಾಗುತ್ತಿರುವ …
ಬೆಂಗಳೂರು, ಏಪ್ರಿಲ್ 28:ಪಹಲ್ಗಾಮ್ ಉಗ್ರ ದಾಳಿಯ ಪ್ರತಿಯಾಗಿ ಭಾರತ ಪಾಕಿಸ್ತಾನದ ವಿರುದ್ಧ ತೀವ್ರ ಹೋರಾಟಕ್ಕೆ ಮುಂದಾಗಿದೆ. ಕೇಂದ್ರ ಸರ್ಕಾರದ ಆದೇಶದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ, ಅವರನ್ನು ಗಡಿಪಾರು ಮಾಡುವ ಕಾರ್ಯ ಆರಂಭವಾಗಿದೆ. ಈ ಹಿನ್ನೆಲೆ ಕರ್ನಾಟಕದಲ್ಲೂ ಪಾಕ್ …
ಗದಗ:ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಯುವತಿಗೆ ಒಬ್ಬ ವ್ಯಕ್ತಿ 25 ಲಕ್ಷ ರೂಪಾಯಿ ನೀಡಿ, ನಂತರ ಹಣ ಮರಳಿಸಿಕೊಳ್ಳಲು ಹೋದಾಗ ನ್ಯಾಯ ಸಿಗದೇ ಪೀಡಿತನನ್ನ ಅನುಭವಿಸುತ್ತಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿನ ಗಜೇಂದ್ರಗಡದಲ್ಲಿ ನಡೆದಿದೆ. ರಾಘವೇಂದ್ರ ರಾಠೋಡ ಎಂಬುವರಿಗೆ ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಯುವತಿಗೆ …
ಮುಂಡರಗಿ, ಎ.27 –ತನ್ನದೇ ಆದ ಸ್ವತಂತ್ರ ಮತಕ್ಷೇತ್ರವನ್ನ ಹೊಂದಿದ್ದ ಮುಂಡರಗಿ, ಅನಂತರ ಕ್ಷೇತ್ರ ಪುನರ್ವಿಂಗಡನೆ ಬಳಿಕ ಅನೇಕ ಸಮಸ್ಯೆಗಳಿಗೆ ತುತ್ತಾಗಿದೆ ಎನ್ನುವುದು ಸ್ಪಷ್ಟವಾಗುತ್ತಿದೆ. ಒಂದು ರೀತಿ ಅನಾಥಾಗಿದೆ ಎಂದರೂ ತಪ್ಪಿಲ್ಲ. ಕಾರಣ ಇತ್ತೀಚಿನ ಘಟನೆಯೊಂದರಲ್ಲಿ, ಪಟ್ಟಣದ ಪುರಸಭೆ ಆಡಳಿತದ ನಿರ್ಲಕ್ಷ್ಯತನ, ಬೇಜವಾಬ್ದಾರಿತನ …
ಗದಗ:ಗದಗ ತಾಲ್ಲೂಕಿನ ನಾರಾಯಣಪುರ ಗ್ರಾಮದ ಬಳಿ ಶನಿವಾರ ಸಂಜೆ ಅಪಾಯಕಾರಿ ಘಟನೆ ಸಂಭವಿಸಿದೆ. ಡಿ.ಆರ್ ಪೊಲೀಸ್ ಸಿಬ್ಬಂದಿ ಈರಣ್ಣ ಅವರ ಕುಟುಂಬ ಪ್ರಯಾಣಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗದೆ ಕುಟುಂಬದ ಎಲ್ಲಾ ಸದಸ್ಯರು ಸುರಕ್ಷಿತವಾಗಿ ಕಾರಿನಿಂದ ಇಳಿದುಬಂದಿದ್ದಾರೆ. …
ವೀರಶೈವ ಲಿಂಗಾಯತ ಸ್ಪೋರ್ಟ್ಸ್ ಫೌಂಡೇಶನ್ ಹುಬ್ಬಳ್ಳಿ (ರಿ) ವತಿಯಿಂದ ಇದೇ ಮೊಟ್ಟಮೊದಲ ಬಾರಿಗೆ ಸಮಾಜದ ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಧಾರವಾಡ ಜಿಲ್ಲಾ ಮಟ್ಟದ ವೀರಶೈವ ಲಿಂಗಾಯತ ಕ್ರಿಕೆಟ್ ಪ್ರೀಮಿಯರ್ ಲೀಗ್’ನ್ನು ಮೇ.14 ರಿಂದ ಮೇ. 18 ರವರೆಗೆ ಇಲ್ಲಿನ ನೆಹರೂ ಮೈದಾನದಲ್ಲಿ …
ಲಕ್ಷ್ಮೇಶ್ವರ: ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಪಹಲ್ದಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನ ಬಾಲೇಹೊಸೂರು ಹಾಗೂ ಶಿರಹಟ್ಟಿ ಫಕ್ಕೀರೇಶ್ವರ ಸಂಸ್ಥಾನಮಠದ ಶ್ರೀ ಜಗದ್ಗುರು ಫಕ್ಕೀರ ದಿಂಗಾಲೇಶ್ವರ ಸ್ವಾಮಿಜಿ ಅತ್ಯಂತ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸ್ವಾಮಿಜಿ, …