State News
ಬಂಡಿಪೋರಾ, ಏಪ್ರಿಲ್ 25: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿ ಸಾವನ್ನಪ್ಪಿದ್ದಾನೆ. ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದರು. ಈ ದಾಳಿ ಹೊಣೆಯನ್ನು …