State News
ಗದಗ, ಮೇ 12:ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ರಸ್ತೆಯ ಆದರ್ಶ ಶಾಲೆ …
State News
ಗದಗ, ಮೇ 12:ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ರಸ್ತೆಯ ಆದರ್ಶ ಶಾಲೆ …
ಮುಂಡರಗಿ : ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟಾಲೂರು ಗ್ರಾಮದ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕನೊಬ್ಬ ನಾಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಬಸವರಾಜ್ ಮೇಗಳಮನಿ ಎಂಬ ಬಾಲಕ ನಿನ್ನೆ ಸಂಜೆಯಿಂದ ಗ್ರಾಮದಿಂದ ಕಾಣೆಯಾಗಿದ್ದು, ಆತ ತುಂಗಭದ್ರಾ ನದಿಗೆ ಇಳಿದಿರುವ ಶಂಕೆ ವ್ಯಕ್ತವಾಗಿದೆ. …
ಗದಗ : ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಆದರಹಳ್ಳಿ ಗ್ರಾಮದಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ತಾಂಡಾದ ಹಿರಿಯರು, ಮಹಿಳೆಯರು ಹಾಗೂ ಸ್ಥಳೀಯ ಜನಸಾಮಾನ್ಯರು ಒಗ್ಗೂಡಿ ತೀವ್ರ ಪ್ರತಿಭಟನೆ ನಡೆಸಿದರು. ಗಣಿಗಾರಿಕೆ ಚಟುವಟಿಕೆಯಿಂದ ಪರಿಸರ ಹಾನಿಯಾಗುತ್ತಿದೆ, ಜನರ ಆರೋಗ್ಯದ ಮೇಲೆ …
ಗದಗ: 2025-26ನೇ ಸಾಲಿನ ಐಸಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ವಿನಯ್ ಚಿಕ್ಕಟ್ಟಿ ಐಸಿಎಸ್ಇ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಶಾಲೆಗೆ ಮತ್ತೊಮ್ಮೆ ಕೀರ್ತಿ ತಂದಿದ್ದಾರೆ. ಒಟ್ಟು 97.67% ಫಲಿತಾಂಶ ದಾಖಲಿಸಿರುವುದು ವಿದ್ಯಾರ್ಥಿಗಳ ಪರಿಶ್ರಮ ಹಾಗೂ ಶಿಕ್ಷಕರ ಮಾರ್ಗದರ್ಶನದ ಸ್ಪಷ್ಟ ಪ್ರತಿಫಲವೆಂದು …
ಗದಗ: ಇಂದಿನ ಡಿಜಿಟಲ್ ಯುಗದಲ್ಲಿ ತಂತ್ರಜ್ಞಾನ ಆಧಾರಿತ ಶಿಕ್ಷಣದ ಮಹತ್ವ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಭವಿಷ್ಯದಲ್ಲಿ ಉತ್ತಮ ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳಲು ವಿದ್ಯಾರ್ಥಿಗಳು ಸೂಕ್ತವಾದ ಕೋರ್ಸ್ಗಳನ್ನು ಆಯ್ಕೆ ಮಾಡುವುದು ಅತ್ಯಂತ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಗದಗ ನಗರದ ಪ್ರಸಿದ್ಧ ಶಿಕ್ಷಣ ಸಂಸ್ಥೆಯಾದ ಬಿಪಿನ್ …
ಗದಗ: ಗದಗ ಸಿಟಿ ಅಂಚೆ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಾಸ್ಪೋರ್ಟ್ ಸೇವಾ ಕೇಂದ್ರ (POPSK) ಮೂಲಕ ನಾಗರಿಕರಿಗೆ ವಿವಿಧ ಪಾಸ್ಪೋರ್ಟ್ ಸೇವೆಗಳು ಒಂದೇ ಸ್ಥಳದಲ್ಲಿ ಸುಲಭವಾಗಿ ಲಭ್ಯವಿರುವುದರಿಂದ, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ಗದಗ ವಿಭಾಗೀಯ ಅಂಚೆ ಅಧೀಕ್ಷಕರಾದ ಎಸ್.ಎಸ್. ಶಿರಹಟ್ಟಿ …
ಗದಗ ಏ. 30: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ಗದಗ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಮೃದ್ಧಿ ಸಿದ್ಲಿಂಗ ಅವರು ರಾಜ್ಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಕಾಲೇಜು ಹಾಗೂ ಜಿಲ್ಲೆಗೆ ಹೆಮ್ಮೆಯ ಕ್ಷಣ ತಂದಿದ್ದಾರೆ. …
ಗದಗ: ರಾಜ್ಯದ ಜನರ ಆರೋಗ್ಯ ಸುಧಾರಣೆಗೆ ಕಾಂಗ್ರೆಸ್ ಸರ್ಕಾರ ಕಳೆದ ಎರಡು ಮತ್ತು ಅರ್ಧ ವರ್ಷಗಳಲ್ಲಿ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ ತಂದು ಸಮಗ್ರ ಆರೋಗ್ಯ ಸೇವೆಗಳನ್ನು ಒದಗಿಸುತ್ತಿದೆ ಎಂದು ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ಗದಗ …
ಗದಗ, ಏ. 30: ಗದಗ–ಹರಪನಹಳ್ಳಿ ನೂತನ ರೈಲು ಮಾರ್ಗ ಯೋಜನೆಗೆ ಸಂಬಂಧಿಸಿದ ಸರ್ವೆ ಕಾರ್ಯವನ್ನು ಆದಷ್ಟು ಬೇಗ ಪ್ರಾರಂಭಿಸಲು ಗದಗ ಜಿಲ್ಲಾಡಳಿತ, ಜನಪ್ರತಿನಿಧಿಗಳು ಹಾಗೂ ಸಂಬಂಧಿತ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಲಾಗಿದೆ. ಗದಗ ಜಿಲ್ಲಾ ವಿಕಾಸ ವೇದಿಕೆ …
ಗದಗ:ಜಿಲ್ಲೆಯಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಗಳಿಗೆ ತೆರೆ ಎಳೆದಿರುವ ಗದಗ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 14 ಕಳ್ಳತನ ಪ್ರಕರಣಗಳನ್ನು ಭೇದಿಸಿ 11 ಅಂತರಾಜ್ಯ ಖದೀಮರನ್ನು ಬಂಧಿಸಿದ್ದಾರೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ರೋಹನ್ ಜಗದೀಶ್ ಮಾಹಿತಿ …