State News
ಲಕ್ಷ್ಮೇಶ್ವರ : ಕೊಳವೆ ಬಾವಿ ಬತ್ತಿಹೋಗಿ ಬೆಳೆ ಹಾನಿಯಾಗಿದ್ದು, ಇದಕ್ಕೆ ಬೆಳೆ ವಿಮೆ, ಬೆಳೆ ಪರಿಹಾರ ಮಂಜೂರು ಮಾಡಬೇಕೆಂದು ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ವತಿಯಿಂದ ತಹಶಿಲ್ದಾರಗೆ ಮನವಿ ಸಲ್ಲಿಸಲಾಯಿತು. ಈ ಕುರಿತು ಮಾತನಾಡಿದ ತಾಲೂಕ ಅಧ್ಯಕ್ಷ ಅಜಯ ಕರಿಗೌಡ್ರ …
State News
ಲಕ್ಷ್ಮೇಶ್ವರ : ಕೊಳವೆ ಬಾವಿ ಬತ್ತಿಹೋಗಿ ಬೆಳೆ ಹಾನಿಯಾಗಿದ್ದು, ಇದಕ್ಕೆ ಬೆಳೆ ವಿಮೆ, ಬೆಳೆ ಪರಿಹಾರ ಮಂಜೂರು ಮಾಡಬೇಕೆಂದು ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ವತಿಯಿಂದ ತಹಶಿಲ್ದಾರಗೆ ಮನವಿ ಸಲ್ಲಿಸಲಾಯಿತು. ಈ ಕುರಿತು ಮಾತನಾಡಿದ ತಾಲೂಕ ಅಧ್ಯಕ್ಷ ಅಜಯ ಕರಿಗೌಡ್ರ …
ಬೆಂಗಳೂರು: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ. ರಾಜ್ಯಾಧ್ಯಕ್ಷರ ವಿರುದ್ಧ ಅವಹೇಳನ ಮತ್ತು ಪಕ್ಷದ ಶಿಸ್ತು ಉಲ್ಲಂಘನೆ, ಪದೇ ಪದೇ ಪಕ್ಷದ ವಿರೋಧಿ ಚಟುವಟಿಕೆ ಮಾಡಿದ್ದರಿಂದ ಬಿಜೆಪಿಯಿಂದ …
ಲಕ್ಷ್ಮೇಶ್ವರ: ಲಕ್ಷ್ಮೇಶ್ವರ – ಶಿರಹಟ್ಟಿ ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆ ಬಗ್ಗೆ ನಿಮ್ಮ ಸಿಟಿ ಎಕ್ಸ್ಪ್ರೆಸ್ ನ್ಯೂಸ್, ಸುದ್ದಿ ಪ್ರಕಟಿಸಿದ ಕೆಲವೇ ಗಂಟೆಗಳಲ್ಲಿ, ಎತ್ತೆಚ್ಚ ತಾಲೂಕು ಅಧಿಕಾರಿವರ್ಗ ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿದೆ. “ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ …
ಗದಗ: ಜಿಲ್ಲೆಯ 9 ಸ್ಥಳೀಯ ಸಂಸ್ಥೆಗಳ ಕಾನೂನುಗಳನ್ನು ಹಾಗೂ ಕೇಂದ್ರ ಸರ್ಕಾರದ ಆದೇಶ ಪಾಲಿಸದ ಕೌಶಲ್ಯಾಭಿವೃದ್ಧಿ ಅಧಿಕಾರಿಗಳನ್ನು ಅಮಾನತು ಮಾಡಬೇಕು ಹಾಗೂ ನಗರಸಭೆ ಪೌರಾಯುಕ್ತರು, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿಗಳನ್ನು ಸೇವೆಯಿಂದ ವಜಾ ಗೊಳಿಸಬೇಕು ಎಂದು ಆಗ್ರಹಿಸಿ ಬೀದಿ …
ಗದಗ: ಗದಗ ಜಿಲ್ಲೆ ನರಗುಂದ ತಾಲೂಕಿನ ಬೂದಿಹಾಳ ಚೆಕ್ ಪೋಸ್ಟ್ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ 6 ಲಕ್ಷ ಮೌಲ್ಯದ 182 ಕ್ವಿಂಟಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ನರಗುಂದ ಪಟ್ಟಣದಿಂದ ಬೆಳಗಾವಿ ಜಿಲ್ಲೆಗೆ ಅನ್ನ ಭಾಗ್ಯ ಯೋಜನೆಯ ಅಕ್ಕಿಯನ್ನು ಕಾನೂನುಬಾಹಿರವಾಗಿ ಸಾಗಿಸುತ್ತಿದ್ದ ಮಾಹಿತಿ …
ಗದಗ: ತಾಲೂಕಿನಲ್ಲಿ ಅಕ್ರಮ ಮರಳು ಗಣಿಗಾರಿಕೆ, ಮರಳು ಸಾಗಾಟ ನಡೆಯುತ್ತಿದ್ದರೂ, ಗಣಿ ಇಲಾಖೆ ಅಧಿಕಾರಿಗಳು, ಪೊಲೀಸರು, ಕಂದಾಯ ಇಲಾಖೆ, ಗ್ರಾಪಂ ಅಧಿಕಾರಿಗಳು ಅರಣ್ಯ ಇಲಾಖೆ ಅಧಿಕಾರಿಗಳು ಮೌನವಾಗಿದ್ದಾರೆ. ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಈ ಮೇಲಿನ ಇಲಾಖೆಯ ಅಧಿಕಾರಿಗಳ ಮೌನ ಕಂಡಾಗ …
ಗದಗ: ಪಿರಾಮಿಡ್ ಶೈಲಿಯ ವಾತಾವರಣವು ತಂಡ ಕಾರ್ಯ ಮತ್ತು ಪರಸ್ಪರ ಸಹಕಾರವನ್ನು ಪ್ರೋತ್ಸಾಹಿಸುತ್ತದೆ. ವಿದ್ಯಾರ್ಥಿಗಳು ತಮ್ಮ ಕಲಿಕೆ ಮತ್ತು ಅನುಭವಗಳನ್ನು ಹಂಚಿಕೊಳ್ಳುವುದರಿಂದ ಸಮಸ್ಯೆ ಪರಿಹಾರ ಹಾಗೂ ನಿರ್ಧಾರಗಳತ್ತ ಒಗ್ಗಟ್ಟಾಗಿ ಪ್ರಯತ್ನಿಸುತ್ತಾರೆ. ಇದರಿಂದ ಅವರ ವಿಶ್ಲೇಷಣಾತ್ಮಕ ಹಾಗೂ ಸೃಜನಶೀಲ ಯೋಚನೆಗಳು ವೃದ್ಧಿಸುತ್ತವೆ ಎಂದು …
ಗದಗ: ಸೇವಾ ಕಾರ್ಯ ಮಾಡುವ ಧ್ಯೇಯೋದ್ದೇಶದೊಂದಿಗೆ ಜಾಗತಿಕ ಮಟ್ಟದಲ್ಲಿ ನಿರಂತರವಾಗಿ ಸೇವೆ ಮಾಡುತ್ತಿರುವ ‘ಲಯನ್ಸ್ ಕ್ಲಬ್’ ನರಗುಂದಲ್ಲಿ ಆರಂಭವಾಗಿ 50 ವರ್ಷ ಗತಿಸಿ, ಸುವರ್ಣ ಸಂಭ್ರಮದಲ್ಲಿದ್ದು, ಮಾರ್ಚ್ 27 ರಂದು ಗುರುವಾರ ‘ಸಾರ್ಥಕ’ ಶೀರ್ಷಿಕೆಯಡಿ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಆಚರಿಸಲಾಗುತ್ತಿದೆ ಎಂದು …
ಗದಗ: ಗದಗ ತಾಲೂಕಿನ ಹೊಸೂರು ಗ್ರಾಮದಲ್ಲಿ ಇಂದು ಮಧ್ಯಾಹ್ನ ಸಿಲಿಂಡರ್ ಸ್ಫೋಟದ ದಾರುಣ ಘಟನೆ ಸಂಭವಿಸಿದೆ. ಈ ಅವಘಡದಲ್ಲಿ 14 ವರ್ಷದ ಶರಣಪ್ಪ ಹಾಲೀನ್ ಸೇರಿ ಆರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯ …
ಲಕ್ಷ್ಮೇಶ್ವರ:ಕೆಲವು ತಿಂಗಳ ಹಿಂದೆ ಟೊಮೆಟೋಗೆ ಚಿನ್ನದ ಬೆಲೆ ಇತ್ತು. ಇದೇ ಕಾರಣಕ್ಕೆ ಅನೇಕ ರೈತರು ಏಕಾಏಕಿ ಟೊಮೆಟೊ ಬೆಳೆಯಲು ಆರಂಭಿಸಿದ್ದರು, ಹೀಗಾಗಿ ಗದಗ ಜಿಲ್ಲೆ ಹಾಗೂ ತಾಲೂಕಗಳಲ್ಲಿ ರೈತರು ಟೊಮೆಟೊ ಬಿತ್ತನೆ ಮಾಡಿ ಲಾಭದ ನಿರೀಕ್ಷೆಯಲ್ಲಿದ್ದರು. ಆದರೆ ಸದ್ಯದ ಟೊಮೆಟೋ ದರದ …