State News
ಬೆಂಗಳೂರು: ಪುರುಷರಿಗೆ ಉಚಿತವಾಗಿ ವಾರಕ್ಕೆ 2 ಬಾಟಲಿ ಮದ್ಯ ವಿತರಿಸುವ ಹೊಸ ಯೋಜನೆ ಜಾರಿಗೊಳಿಸಿ, ಉಚಿತ ಮದ್ಯ ವಿತರಣೆಗೆ ವ್ಯವಸ್ಥೆ ಮಾಡಿ ಎಂದು JDSನ ಶಾಸಕ ಎಂ.ಟಿ. ಕೃಷ್ಣಪ್ಪ ಹೇಳಿದ್ದಾರೆ. ಸದನದಲ್ಲಿ ಬಜೆಟ್ನ ಚರ್ಚೆಯಲ್ಲಿ ಮಾತನಾಡಿರೋ ಅವರು, ದುಡಿಯುವ ಜನರು ಮದ್ಯ …
State News
ಬೆಂಗಳೂರು: ಪುರುಷರಿಗೆ ಉಚಿತವಾಗಿ ವಾರಕ್ಕೆ 2 ಬಾಟಲಿ ಮದ್ಯ ವಿತರಿಸುವ ಹೊಸ ಯೋಜನೆ ಜಾರಿಗೊಳಿಸಿ, ಉಚಿತ ಮದ್ಯ ವಿತರಣೆಗೆ ವ್ಯವಸ್ಥೆ ಮಾಡಿ ಎಂದು JDSನ ಶಾಸಕ ಎಂ.ಟಿ. ಕೃಷ್ಣಪ್ಪ ಹೇಳಿದ್ದಾರೆ. ಸದನದಲ್ಲಿ ಬಜೆಟ್ನ ಚರ್ಚೆಯಲ್ಲಿ ಮಾತನಾಡಿರೋ ಅವರು, ದುಡಿಯುವ ಜನರು ಮದ್ಯ …
ಲಕ್ಷ್ಮೇಶ್ವರ: ಮನೆಗಳ ಪಟ್ಟಾದಲ್ಲಿ ಚಕ್ ಬಂದಿ ತಿದ್ದುಪಡಿಗೆ ಕೊಟ್ಟು ಆರು ತಿಂಗಳ ಆದರೂ ಪಟ್ಟಾ ತಿದ್ದುಪಡಿ ಮಾಡಿ ಕೊಟ್ಟಿಲ್ಲ ಎಂದು ಆಗ್ರಹಿಸಿ ತಾಲೂಕಿನ ಕುಂದ್ರಳ್ಳಿ ಗ್ರಾಮದ ನಿವಾಸಿಗಳು ಬಟ್ಟೂರ ಗ್ರಾಮ ಪಂಚಾಯಿತಿಗೆ ಬಿಗ ಜಡಿದು ಪ್ರತಿಭಟನೆ ನಡೆಸಿದರು. ಪಂಚಾಯಿತಿಯಿಂದ ಸರ್ಕಾರಿ ಸೇವಾ–ಸೌಲಭ್ಯಗಳು …
ಲಕ್ಷ್ಮೇಶ್ವರ:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ತೀರದ ತಲೆ ನೋವಾಗಿದ್ದ ಗ್ರಾಪಂ ತೆರಿಗೆ ಬಾಕಿ ವಸೂಲಾತಿ ಪ್ರಮಾಣವು ದಿನೇ ದಿನೆ ಹೆಚ್ಚಾಗುತ್ತಿದ್ದು, ಜಿಲ್ಲೆಯ 7 ತಾಲೂಕುಗಳಲ್ಲಿ ಗ್ರಾಮ ಪಂಚಾಯತಿ ತೆರಿಗೆ ವಸೂಲಿಯಲ್ಲಿ ಲಕ್ಷ್ಮೇಶ್ವರ ತಾಲೂಕು ಶೇ.102.01ರಷ್ಟು ವಸೂಲಿ ಮಾಡಿ ಮೊದಲ ಸ್ಥಾನದಲ್ಲಿದೆ. …
ಬಾಗಲಕೋಟೆ: ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ನಮಸ್ಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ 6 ಮಂದಿ ಪೊಲೀಸ್ ಕಾನ್ಸ್ಟೇಬಲ್ ಗಳನ್ನ ವರ್ಗವಣೆ ಮಾಡಿ ಎಸ್ಪಿ ಆದೇಶ ಹೊರಡಿಸಿದ್ದಾರೆ. ಸಿದ್ಧನಕೊಳ್ಳ ಸ್ವಾಮೀಜಿ ಕಾಲಿಗೆ, ಪೊಲೀಸರು ಸಮವಸ್ತ್ರ ಸಮೇತ ನಮಸ್ಕಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ವಾಮಿಜಿಯಿಂದ ಆಶಿರ್ವಾದ …
ಗದಗ:ನಗರದ ಪ್ರತಿಷ್ಠಿತ ಸಂಸ್ಥೆಯಾದ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯ ಬಿಪಿಎನ್ ಚಿಕ್ಕಟ್ಟಿ ಬಿ.ಸಿ.ಎ.ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನ ಆಚರಿಸಲಾಯಿತು. ಈ ವೇಳೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಪ್ರಭಾ ಡಿ ದೇಸಾಯಿ. ಅಧ್ಯಕ್ಷರು (ಸ್ಪರ್ಶ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಗದಗ) ಮಾತನಾಡಿ, …
ವಿಜಯಪುರ:ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ (ರಿ) ವಿಜಯಪುರ ಹಾಗೂ ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠ ಗದಗ ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯು ಅತ್ಯಂತ ವಿಜೃಂಭಣೆಯಿಂದ ಜರುಗಿತು. ಗದಗನ ಈಶ್ವರೀಯ ವಿದ್ಯಾಲಯ ಸಂಚಾಲಕರಾದ …
ಗದಗ : ಸಾರಿಗೆ ಸಂಸ್ಥೆಯ ಬಸ್ ಗೆ ಮೊಟ್ಟೆ, ಸಗಣಿ, ಕಲುಷಿತ ಬಣ್ಣ ಎರಚಿದ ಹಿನ್ನಲೆ ಬಸ್ ಕಿಟಕಿ ಕ್ಲೋಸ್ ಮಾಡಿ ಕೂತಿದ್ದ ವಿದ್ಯಾರ್ಥಿಗಳಿಗೆ ಉಸಿರಾಟ ತೊಂದರೆಯಾದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸುವರ್ಣಗಿರಿ ತಾಂಡಾ ಬಳಿ ನಡೆದಿದೆ. ಸರ್ಕಾರಿ …
ಗದಗ: ಕೆ.ಎಚ್. ಪಾಟೀಲ ಪ್ರತಿಷ್ಠಾನ ವತಿಯಿಂದ ಕೆ.ಎಚ್. ಪಾಟೀಲ ಜನ್ಮಶತಮಾನೋತ್ಸವ ಆಚರಣೆ ಮತ್ತು ದಿ. ಗದಗ ಕೋ-ಆಪರೇಟಿವ್ ಕಾಟನ್ ಸೇಲ್ ಸೊಸೈಟಿ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ಮಾ. 16ರಂದು ಬೆಳಿಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಹಾಗೂ ಸಮಿತಿ …
ಲಕ್ಷ್ಮೇಶ್ವರ: ಇಂದು ಹೋಳಿ ಹಬ್ಬವಾದ ಹಿನ್ನೆಲೆ, ಬಣ್ಣವಾಡಿ ಕೆರೆಗೆ ಈಜಲು ಹೋದ ಬಾಲಕ ನೀರು ಪಾಲಾಗಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಯಳವತ್ತಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗುಂಡೇಶ್ವರ ಕೆರೆಯಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ದೇವೇಂದ್ರ (16) ರಾಚೇಗೌಡ್ರ …
ಗದಗ: ಬೈಕ್ ಸ್ಕಿಡ್ ಆದ ಪರಿಣಾಮ ಸವಾರರೊಬ್ಬರು ಆಯತಪ್ಪಿ ಬಿದ್ದು, ಬಸ್ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ನಗರದ ಮುಳಗುಂದ ನಾಕಾದ ಬಸ್ ಡಿಪೋ ಬಳಿ ನಡೆದಿದೆ. ಈರಪ್ಪ ಕಣಗಿನಹಾಳ (50) ಮೃತ ಬೈಕ್ ಸವಾರನಾಗಿದ್ದು, ಮಾರ್ಕೆಟ್ ಏರಿಯಾದಿಂದ …