State News
ಬೆಂಗಳೂರು: ಬೆಳ್ಳಂಬೆಳಗ್ಗೆ ಖಾಸಗಿ ಶಾಲಾ, ಕಾಲೇಜು ವಾಹನಗಳಿಗೆ ಆರ್ಟಿಓ (RTO Officers) ಬಿಸಿಮುಟ್ಟಿಸಿದ್ದಾರೆ. ನಿಯಮ ಪಾಲಿಸದ ನೂರಕ್ಕೂ ಹೆಚ್ಚು ಶಾಲಾ, ಕಾಲೇಜು ವಾಹನಗಳನ್ನು ಆರ್ಟಿಓ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಚಾಲಕರು ಮಕ್ಕಳನ್ನು ಕುರಿಗಳಂತೆ ಬೇಕಾಬಿಟ್ಟಿಯಾಗಿ ಓಮಿನಿ ವಾಹನಗಳಲ್ಲಿ, ಕರೆದುಕೊಂಡು ಹೋಗುತ್ತಿದ್ದರು. ಎಫ್ಸಿ …