State News
ಬಡ್ಡಿದಂಧೆ ಆರೋಪದ 26 ಲಕ್ಷ ಹಣ ಸೀಜ್ ಪ್ರಕರಣಕ್ಕೆ ಟ್ವಿಸ್ಟ್! ಮಗನ ಚಿಕಿತ್ಸೆಗಾಗಿ ಹಣ ಹೊಂದಿಸಿದ್ದೆ! ಮನನೊಂದ ಸಂಗಮೇಶ್ ಆತ್ಮಹತ್ಯೆಗೆ ಯತ್ನ!
ಗದಗ: ಗದಗನಲ್ಲಿ ಪೊಲೀಸರು ಬಡ್ಡಿದಂಧೆಕೋರರನ್ನ ಮಟ್ಟಹಾಕಲು ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಹೀಗೆ ಗದಗನಲ್ಲಿ ಸುಮಾರು 20 ಕ್ಕೂ ಹೆಚ್ಚು ಕಡೆ ದಾಳಿ ಮಾಡಿ ಹಲವರನ್ನ ವಶಕ್ಕೆ ಪಡೆದುಕೊಂಡಿದ್ದಾರೆ…! ಇದರಲೊಬ್ಬ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿ ಸಾವು ಬದುಕಿನ ನಡುವೆ ಹೋರಾಟ …