State News
ಕೊಪ್ಪಳ: ಜಿಲ್ಲೆಯಲ್ಲಿ ಬಲ್ಡೋಟಾ ಕಾರ್ಖಾನೆ ವಿಸ್ತರಣೆ ಆರಂಭಕ್ಕೆ ಕೊಪ್ಪಳ ಜನತೆ ವಿರೋಧ ವ್ಯಕ್ತಪಡಿಸಿದ್ದು ತಮಗೆಲ್ಲಾ ಗೊತ್ತಿರೋ ವಿಚಾರ.ಅದರಲ್ಲೂ ಇತ್ತೀಚೆಗೆ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಸೇರಿದಂತೆ ರಾಜಕೀಯ ನಾಯಕರು ಬಂದ್ ಮಾಡಿ ಪ್ರತಿಭಟನೆ ಮಾಡಿದ್ದರು. ಈ ಮಧ್ಯೆ ನಿನ್ನೆ ಕಾಮಗಾರಿ ಸ್ಥಗಿತಗೊಳಿಸುವಂತೆ …