State News
ಕಲರ್ಸ್ ಕನ್ನಡ ವಾಹಿನಿಯಲ್ಲಿ ಜನಪ್ರೀಯತೆಯ ರಿಯಾಲಿಟಿ ಶೋ ಬಿಗ್ ಬಾಸ್ ಗೆ ಕಂಠಕ ಶುರುವಾಗಿದೆ. ಅವಧಿ ಮುನ್ನವೇ ಬಿಗ್ ಬಾಸ್ ಶೋ ಮುಗಿಯುತ್ತಾ ಅನ್ನೋ ಪ್ರಶ್ನೆ ಹುಟ್ಟಿದೆ. ಹೌದು, ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾಳಿಗೊಂಡನಹಳ್ಳಿಯಲ್ಲಿ ಬಿಗ್ ಬಾಸ್ ನ ಸೆಟ್ ಹಾಕಲಾಗಿದೆ. …
State News
ಕಲರ್ಸ್ ಕನ್ನಡ ವಾಹಿನಿಯಲ್ಲಿ ಜನಪ್ರೀಯತೆಯ ರಿಯಾಲಿಟಿ ಶೋ ಬಿಗ್ ಬಾಸ್ ಗೆ ಕಂಠಕ ಶುರುವಾಗಿದೆ. ಅವಧಿ ಮುನ್ನವೇ ಬಿಗ್ ಬಾಸ್ ಶೋ ಮುಗಿಯುತ್ತಾ ಅನ್ನೋ ಪ್ರಶ್ನೆ ಹುಟ್ಟಿದೆ. ಹೌದು, ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾಳಿಗೊಂಡನಹಳ್ಳಿಯಲ್ಲಿ ಬಿಗ್ ಬಾಸ್ ನ ಸೆಟ್ ಹಾಕಲಾಗಿದೆ. …
ಬೆಂಗಳೂರು: SSLC ಹಾಗೂ ದ್ವಿತೀಯ PUC ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ. ಈಗಾಗಲೇ ಈ ಹಿಂದೆ ಪರೀಕ್ಷೆಗೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇಂದು ಶಾಲಾ ಶಿಕ್ಷಣ ಇಲಾಖೆಯಿಂದ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ರಾಜ್ಯದ ಎಲ್ಲಾ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಹಾಗೂ …
ಲಕ್ಷ್ಮೇಶ್ವರ: ಶಿರಹಟ್ಟಿ ಮತಕ್ಷೇತ್ರದ ಶಾಸಕ ಡಾ.ಚಂದ್ರು ಲಮಾಣಿ ಅವರ ಕಾರ್ ಚಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಸುನೀಲ್ ಚವ್ಹಾಣ (25) ಆತ್ಮಹತ್ಯೆ ಮಾಡಿಕೊಂಡ ಮೃತ ದುರ್ದೈವಿಯಾಗಿದ್ದು, ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡದ ಕಾಲೋನಿಯಲ್ಲಿರುವ ಶಾಸಕ ಚಂದ್ರು …
ಗದಗ:ಜೆಡಿಎಸ್ ಪಕ್ಷದ ಮುಖಂಡರು ಗದಗ ನಗರದಲ್ಲಿ ಭಿಕ್ಷುಕರಾಗಿದ್ದಾರೆ. ಆದರೆ ಯಾವ ಉದ್ದೇಶಕ್ಕೆ ಅಂತೀರಾ? ಸರ್ಕಾರಕ್ಕೆ ಹಾಗೂ ಸ್ಥಳಿಯ ಜನಪ್ರತಿನಿಧಿಗಳಿಗೆ ತಮ್ಮ ಭಿಕ್ಷಾಟನೆ ಮೂಲಕ ಸಮಸ್ಯೆ ಮೇಲೆ ಬೆಳಕು ಚೆಲ್ಲಲು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ.ಪಾಟೀಲ ಅವರ ಗಮನಕ್ಕೆ ತರಲು ಜೆಡಿಎಸ್ …
ಹಾವೇರಿ: ಬೈಕ್ ಸವಾರರು ಈ ಸುದ್ದಿಯನ್ನ ನೋಡಲೇಬೆಕು. ಜೊತೆಗೆ ಕೆಳಗಿನ ವಿಡಿಯೋ ಕೂಡ ನೋಡಬೇಕಾದದ್ದೆ! ಯಾಕಂದ್ರೆ, ನಾವು ಬೈಕ್ ಚಲಾಯಿಸುವಾಗ ನಮ್ಮ ಜೀವ ಎಷ್ಟು ಮುಖ್ಯವೋ ಅಷ್ಟೇ ಮುಖ್ಯ, ನಮ್ಮ ಹಿಂದೆ ಕುಳಿತಿರುವರದ್ದು ಇರುತ್ತದೆ. ತಮ್ಮ ಪ್ರಾಣದ ಗ್ಯಾರಂಟಿಯನ್ನ ಅವರು ನಮ್ಮ …
ಗದಗ:ಬ್ಯಾಂಕ್ ಉದ್ಯೋಗಿಯೊಬ್ಬರು ಡಿಜಿಟಲ್ ಅರೆಸ್ಟ್ ಗೆ ಬಲಿಯಾಗಿ ಇಪ್ಪತ್ತೈದು ಲಕ್ಷಕ್ಕೂ ಹೆಚ್ಚು ಹಣವನ್ನ ಕಳೆದುಕೊಂಡಿರೋ ಘಟನೆ ಗದಗ ಬೆಟಗೇರಿಯಲ್ಲಿ ನಡೆದಿದೆ. ಈಗಾಗಲೇ ಡಿಜಿಟಲ್ ಅರೆಸ್ಟ್ ಕುರಿತು ಪೊಲೀಸ್ ಇಲಾಖೆ ಹಾಗೂ ಸೈಬರ್ ಕ್ರೈಂ ಇಲಾಖೆ ಸಾರ್ವಜನಿಕರಲ್ಲಿ ಸಾಕಷ್ಟು ಜಾಗೃತಿ ಮೂಡಿಸುತ್ತಿವೆ. ಅಷ್ಟಾದರೂ …
ಗದಗ: ಕಳೆದ 10-15 ವರ್ಷಗಳಿಂದ ಜಿಲ್ಲೆಯಲ್ಲಿ ಪಿಯುಸಿ ಫಲಿತಾಂಶ ಕಡಿಮೆ ಆಗಲು ಉತ್ತಮ ವಿದ್ಯಾರ್ಥಿಗಳು ಬೇರೆ ಜಿಲ್ಲೆಗೆ ವಲಸೆ ಹೋಗುವುದು ಪ್ರಮುಖ ಕಾರಣವಾಗಿದ್ದು, ಇದನ್ನು ತಡೆಯಬೇಕಾಗಿದೆ. ಬೇರೆ ಜಿಲ್ಲೆಗಿಂತ ಗದಗ ಜಿಲ್ಲೆಯ ಶಿಕ್ಷಣ ಸಂಸ್ಥೆಗಳು ಕಡಿಮೆ ಏನಿಲ್ಲ. ಆದರೆ, ಜಿಲ್ಲೆಯ ಫಲಿತಾಂಶ …
ಗದಗ: ಕಡಲೆ ಖರೀದಿಸಿ ರೈತರಿಗೆ ವಂಚನೆ ಮಾಡಿದ್ದ ಕುಳಗಳು ಕೊನೆಗೂ ಅರೆಸ್ಟ್ ಆಗಿದ್ದಾರೆ. ರೈತರಿಂದ ಕೋಟ್ಯಾಂತರ ಮೊತ್ತದ ಕಡಲೆ ಖರೀದಿ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದರು.ಇದೀಗ ಗದಗ ಗ್ರಾಮೀಣ ಪೊಲೀಸರು ಕಡಲೆ ಕುಳಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾರುತಿಗೌಡ ಹಾಗೂ ಶ್ರೀನಿವಾಸ್ ಇಬ್ಬರು …
ತಿರುಪತಿಯಲ್ಲಿ ವೈಕುಂಠದ ದರ್ಶನಕ್ಕೆ ಟಿಕೆಟ್ ನೀಡುವ ಸಮಯದಲ್ಲಿ ಅಪಶ್ರುತಿ ಘಟನೆ ನಡೆದಿದೆ. ಅಪಾರ ಸಂಖ್ಯೆಯಲ್ಲಿ ಭಕ್ತರು ಶ್ರೀನಿವಾಸ ದೇವರ ದರ್ಶನ ಪಡೆಯಲು ಬಂದಿದ್ದರು, ಈ ವೇಳೆ ನೂಕುನುಗ್ಗಲು ಉಂಟಾಗಿ ಘಟನೆಯಲ್ಲಿ ಆರು ಜನ ಸಾವನ್ನಪ್ಪಿದ್ದು, ಇತರ ಭಕ್ತರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು …
ಗದಗ: ಗದಗನ ಪ್ರತಿಷ್ಠಿತ ಸಮೂಹ ಶಿಕ್ಷಣ ಸಂಸ್ಥೆಯಾಗಿರುವ ಚಿಕ್ಕಟ್ಟಿ ಮಹಾವಿದ್ಯಾಲಯದ ಆವರಣದಲ್ಲಿ ನಾಳೆ (9-1-2025 ಗುರುವಾರ) ದಂದು ಪಿಯುಸಿ ವಿಜ್ಞಾನ ಪ್ರವೇಶಾತಿ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಶೇಷವೆಂದರೆ, ಪ್ರಸ್ತುತ ವರ್ಷದಿಂದ ಬಳ್ಳಾರಿಯ ಪ್ರತಿಷ್ಠಿತ ಶ್ರೀ ಚೈತನ್ಯ ಸಮೂಹ ಕಾಲೇಜುಗಳು ಗದಗನ …