State News
ಸುದ್ದಿ:ದಾವಣಗೆರೆ: ಜಿಲ್ಲೆಯ ಹರಿಹರದಲ್ಲಿರುವ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಮಕ್ಕಳಿಂದ ದೂರು ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ (CWC) ಸದಸ್ಯರು ಮಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಚನಾನಂದ ಶ್ರೀ ವಿರುದ್ಧ ಮಕ್ಕಳಿಂದ ದೂರು ಸಲ್ಲಿಕೆಯಾಗಿರುವ ಹಿನ್ನಲೆಯಲ್ಲಿ, ಮಕ್ಕಳ …