State News
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮೂಡಾ ಹಗರಣದ ದೂರುದಾರ ಹಾಗೂ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದಾರೆ. ಕುಮಾರ್ ಎಂಬುವವರು ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಮೈಸೂರಿನ ಮೂರನೇ ಜೆಎಂಎಫ್ …
State News
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮೂಡಾ ಹಗರಣದ ದೂರುದಾರ ಹಾಗೂ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದಾರೆ. ಕುಮಾರ್ ಎಂಬುವವರು ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಮೈಸೂರಿನ ಮೂರನೇ ಜೆಎಂಎಫ್ …
ರಾಯಚೂರ: ತನ್ನ ಹಿಂದೆ ಬಿದ್ದ ಯುವಕನನ್ನ ತಿರಸ್ಕಾರ ಮಾಡಿದ್ದಕ್ಕೆ ಯುವತಿಯನ್ನ ಕೊಲೆ ಮಾಡಿರುವ ಘಟನೆ ರಾಯಚೂರಿನ ಸಿಂಧನೂರಿನಲ್ಲಿ ನಡೆದಿದೆ. ಲಿಂಗಸುಗೂರು ಮೂಲದ ವಿದ್ಯಾರ್ಥಿನಿ ಶಿಫಾ (24) ಹತ್ಯೆಗೀಡಾಗಿದ್ದು, ಟೈಲ್ಸ್ ಕೆಲಸ ಮಾಡುತ್ತಿದ್ದ ಮುಬಿನ್ ಅನ್ನುವ ಯುವಕ, ಸುಮಾರು ದಿನಗಳಿಂದ ಶೀಫಾ ಹಿಂದೆ …
ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ ನಡೆದಿದ್ದ ಮರ್ಯಾದೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಗದಗ ಜಿಲ್ಲಾ & ಸತ್ರ ನ್ಯಾಯಾಲಯ ಪ್ರಕರಣವನ್ನ ಸಾಬೀತುಪಡಿಸಿ, ನಾಲ್ವರು ಅಪರಾಧಿಗಳಿಗೆ ಮರಣ ದಂಡನೆ ವಿಧಿಸಿದೆ. ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ ಪ್ರೀತಿಸಿ …
ಬೆಂಗಳೂರು: ಭಾರತ ಸರ್ಕಾರ ಹಾಗೂ ಕರ್ನಾಟಕ ಸರ್ಕಾರ ಮತ್ತು ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ 2025 ರ ಅಂತರಾಷ್ಟ್ರೀಯ ಸಿರಿಧಾನ್ಯ ಹಾಗೂ ವಾಣಿಜ್ಯ ಮೇಳವನ್ನ ಆಯೋಜಿಸಲಾಗಿತ್ತು. ದೇಶಿ ಬೀಜಗಳ ಸಂರಕ್ಷಣೆ ವಿಷಯದಲ್ಲಿ ಕರ್ನಾಟಕದ …
ಮುಂಡರಗಿ: ಜಮೀನಿಗೆ ವಾರಸುದಾರರು ಇಲ್ಲದೇ ಇರೋದನ್ನೇ ಬಂಡವಾಳ ಮಾಡಿಕೊಂಡ ತಹಶೀಲ್ದಾರ ಕಚೇರಿಯ ಸರ್ಕಾರಿ ಅಧಿಕಾರಿಗಳು ಹಾಗೂ ರಿಯಲ್ ಎಸ್ಟೇಟ್ ಕುಳಗಳು ಕೂಡಿಕೊಂಡು ಕೊಟ್ಟಿ ದಾಖಲೆ ಸೃಷ್ಟಿಸಿ 42 ಎಕರೆ ಜಮೀನು ಮಾರಾಟ ಮಾಡಿರುವ ಘಟನೆ ಗದಗ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಹೌದು, …
ಗದಗ: ಅಯ್ಯಪ್ಪನ ದರ್ಶನ ಪಡೆದು ಮಾಲಾಧಾರಿ ನಾಪತ್ತೆಯಾಗಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ನರಗುಂದ ತಾಲೂಕಿನ ಕಣ್ಕಿಕೊಪ್ಪ ಗ್ರಾಮದ ಭಕ್ತ ಹನುಮರಡ್ಡಿ ಕಲಹಾಳ ಅನ್ನುವಾಯ ನಾಪತ್ತೆಯಾಗಿರೋ ಅಯ್ಯಪ್ಪನ ಭಕ್ತನಾಗಿದ್ದಾನೆ. ಜನವರಿ 7 ರಂದೇ ಹನುಮರೆಡ್ಡಿ ಶಬರಿಮಲೆಯ ಅಯ್ಯಪ್ಪ ದರ್ಶನಕ್ಕೆ ಹೋಗಿದ್ದನು. …
ಗದಗ: ನಗರದ ಜಿಲ್ಲಾಡಳಿತ ಭವನದ ಕೋರ್ಟ್ ಹಾಲ್ ನಲ್ಲಿ ಮಂಗಳವಾರ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಸ್ಮಾರಕ ದತ್ತು ಯೋಜನೆಯಡಿ ಸ್ಮಾರಕ ಮಿತ್ರ ಡೆಕ್ಕನ್ ಹೆರಿಟೇಜ್ ಫೌಂಡೇಷನ್ ದೊಂದಿಗೆ ಗದಗ ಜಿಲ್ಲೆ ಸೂಡಿಯ ನಾಗಕುಂಡ ಮೆಟ್ಟಿಲು ಬಾವಿಯ ದತ್ತು ಸ್ವೀಕಾರದ …
ಗದಗ: ಮಕ್ಕಳಿಗೆ ಶಿಕ್ಷಣದ ಜೊತೆ ಜೊತೆಗೆ ಸಂಸ್ಕಾರ, ಸಂಸ್ಕೃತಿಯನ್ನು ಮುಖ್ಯವಾಗಿ ಕಲಿಸಬೇಕಾಗಿದೆ. ಆ ಜವಾಬ್ದಾರಿಯನ್ನು ಮನೆಯಲ್ಲಿ ಪಾಲಕರು ಹಾಗೂ ಶಾಲೆಯಲ್ಲಿ ಶಿಕ್ಷಕರು ಪ್ರಾಮಾಣಿಕವಾಗಿ ಮಾಡಲೇಬೇಕು, ಅಂದಾಗ ಮಾತ್ರ ಭವಿಷ್ಯತ್ತಿನ ನಮ್ಮ ಭಾವಿ ಪ್ರಜೆಗಳು, ಉತ್ತಮ ನಾಗರಿಕರಾಗಿ ಹೊರಹೊಮ್ಮಲು ಸಾಧ್ಯ ಎಂದು ನಿವೃತ್ತ …
ಗದಗ: ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಗದಗ ವತಿಯಿಂದ ನೇರ ಸಂದರ್ಶನವಿದ್ದು ಜನೆವರಿ 29 ರಂದು ಬೆಳೆಗ್ಗೆ 9-30 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ರೂಮ ನಂ 215 ಎರಡನೇ ಮಹಡಿ ಜಿಲ್ಲಾಡಳಿತ ಭವನ ಹುಬ್ಬಳ್ಳಿ ರೋಡ ಗದಗ. ಇಲ್ಲಿ …
ಝೀ ಕನ್ನಡ, ಸರಿಗಮಪದಲ್ಲಿ ಅದ್ಭುತವಾಗಿ ಹಾಡುವ ಮೂಲಕ ಜನಮನ್ನಣೆ ಗಳಿಸಿದ್ದ ಅಂಧ ಗಾಯಕಿ ಮಂಜಮ್ಮ ನಿಧನರಾಗಿದ್ದಾರೆ. ಮಂಜಮ್ಮ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಇವರಿಗೆ ರತ್ನಮ್ಮ ಎಂಬ ಸಹೋದರಿ ಇದ್ದಾರೆ. ಹುಟ್ಟಿನಿಂದ ಇಬ್ಬರೂ ಅಂಧರು. ಹೊಟ್ಟೆಪಾಡಿಗಾಗಿ ದಂಡಿನ ಮಾರಮ್ಮ ದೇವಸ್ಥಾನದ ಮುಂದೆ ಹಾಡು …