State News
ಹೈದರಾಬಾದ್: ಬೆಳಿಗ್ಗೆಯಷ್ಟೇ ಅರೆಸ್ಟ್ ಆಗಿದ್ದ ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್’ಗೆ ರಿಲೀಫ್ ಸಿಕ್ಕಿದೆ.ಹೌದು, ಹೈದರಾಬಾದ್ನ ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಅಲ್ಲು ಅರ್ಜುನ್ ಅವರಿಗೆ ಸ್ವಲ್ಪ ಸಮಯದ ಹಿಂದೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ …
State News
ಹೈದರಾಬಾದ್: ಬೆಳಿಗ್ಗೆಯಷ್ಟೇ ಅರೆಸ್ಟ್ ಆಗಿದ್ದ ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್’ಗೆ ರಿಲೀಫ್ ಸಿಕ್ಕಿದೆ.ಹೌದು, ಹೈದರಾಬಾದ್ನ ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಅಲ್ಲು ಅರ್ಜುನ್ ಅವರಿಗೆ ಸ್ವಲ್ಪ ಸಮಯದ ಹಿಂದೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ …
ಹೈದರಾಬಾದ್: ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್ ಅವರನ್ನ ಬಂಧಿಸಲಾಗಿದೆ. ಹೈದರಾಬಾದ್ ಸಂಧ್ಯಾ ಚಿತ್ರಮಂದಿರದಲ್ಲಿ ಕಾಲ್ತುಳಿತ ಪ್ರಕರಣದಲ್ಲಿ ಟಾಸ್ಕ ಪೋರ್ಸ್ ನಟ ಅಲ್ಲು ಅರ್ಜುನ್ ಅವರನ್ನ ಅರೆಸ್ಟ್ ಮಾಡಿದ್ದಾರೆ. ಹೈದರಾಬಾದ್ ನ ಚಿಕಡಪಲ್ಲಿಯ ಪೊಲೀಸ್ ಠಾಣೆಗೆ ಅವರನ್ನ ಕರೆದೊಯ್ಯಲಾಗಿದೆ. ಮನೆಯಲ್ಲಿ ಕಾಫಿ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ನಟಿ ಪವಿತ್ರಾಗೌಡ ಸೇರಿ ಏಳು ಮಂದಿ ಆರೋಪಿಗಳಿಗೆ ಇಂದು (ಶುಕ್ರವಾರ)ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ಆರ್.ನಾಗರಾಜು,ಎಂ.ಲಕ್ಷ್ಮಣ, ಅನು ಕುಮಾರ್, ಜಗದೀಶ್ ಮತ್ತ ಪ್ರದೋಷ್ ರಾವ್ ಗೂ ಜಾಮೀನು …
ಗದಗ: ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಸೆನೆಟ್ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನ ಪಡೆಯುವ ಮೂಲಕ ಡಾ.ವಿರೇಶ ಕರಬಸಪ್ಪ ಹಂಚಿನಾಳ ಇವರು ಪ್ರಥಮ ಪ್ರಾಶಸ್ತ್ಯದಲ್ಲಿ ಮತಗಳನ್ನ ಪಡೆದು ಅಭೂತಪೂರ್ವ ಜಯ ದಾಖಲಿಸಿದ್ದಾರೆ. ಇದೇ ಡಿ.10 ರಂದು ಗದಗನ ಜೀಮ್ಸ್ ಆಸ್ಪತ್ರೆ ಆವರಣದಲ್ಲಿ ಸೆನೆಟ್ …
ತುಮಕೂರು: ಏನಾದರೊಂದು ಸುದ್ದಿಯಲ್ಲಿರುವ ಮಾಜಿ ಬಿಗ್ಬಾಸ್ ಸ್ಪರ್ಧಿ ಡೋನ್ ಪ್ರತಾಪ್ ಈ ಬಾರಿ ಪೊಲೀಸರ ಅತಿಥಿಯಾಗಿ ಸುದ್ದಿಗೊಳಗಾಗಿದ್ದಾರೆ. ಜಮೀನಿನಲ್ಲಿರುವ ಕೃಷಿ ಹೊಂಡದ ನೀರಿನೊಳಗೆ ಕೈಯಲ್ಲಿ ಯಾವದೋ ವಸ್ತುವನ್ನ ಹಿಡಿದು ಎಸೆಯುತ್ತಾನೆ. ಅದು ನೀರಿನೊಳಗೆ ಬಿದ್ದ ತಕ್ಷಣ ಬಾಂಬ್ ಬ್ಲಾಸ್ಟ್ ಆದ ರೀತಿಯಲ್ಲಿ …
ಗದಗ: ಗೂಗಲ್ ನಲ್ಲಿ ಶೇರ್ ಮಾರ್ಕೇಟಿಂಗ್ ಕಂಪನಿ ಬಗ್ಗೆ ಮಾಹಿತಿ ಹುಡುಕಲು ಹೋಗಿ ಆ್ಯಪ್ ಲಿಂಕ್ ಡೌನ್ಲೋಡ್ ಮಾಡಿಕೊಂಡ ವ್ಯಕ್ತಿಯೊಬ್ಬರು, ಬರೊಬ್ಬರಿ 42 ಲಕ್ಷಕ್ಕೂ ಅಧಿಕ ಮೊತ್ತದ ಹಣ ಕಳೆದುಕೊಂಡ ಘಟನೆ ಗದಗನಲ್ಲಿ ನಡೆದಿದೆ. ಮನೆಯಲ್ಲಿದ್ದಾಗ ಶೆರ್ ಮಾರ್ಕೇಟಿಂಗ್ ಕಂಪನಿ ಕುರಿತು …
ಇತ್ತೀಚೆಗೆ ಪುರುಷರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೆ ಅದಕ್ಕೆ ಯಾವುದೇ ನಿಯಂತ್ರಣ ಸಿಗುತ್ತಿಲ್ಲ. ಇದರ ಬೆನ್ನಲ್ಲೇ, ಸುಪ್ರೀಂ ಕೋರ್ಟ ಕಳವಳ ವ್ಯಕ್ತಪಡಿಸಿದೆ. ವಿವಾಹಿತೆಯರು ಸ್ವಾರ್ಥಕ್ಕಾಗಿ ತಮ್ಮ ಪತಿ ಮತ್ತು ಅತ್ತೆ-ಮಾವಂದಿರಿಗೆ ಕಿರುಕುಳ ನೀಡಲು ಕಾನೂನನ್ನು ವ್ಯಾಪಕವಾಗಿ ಬಳಸುತ್ತಿರುವ ಬಗ್ಗೆ ಸುಪ್ರೀಂ …
ಗದಗ: ಬೆಳಗಾವಿಯಲ್ಲಿ ಪಂಚಮಸಾಲಿ ೨ಎ ಮೀಸಲಾತಿ ಹೋರಾಟದ ವೇಳೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ ಹಿನ್ನೆಲೆ, ಗದಗನಲ್ಲಿಯೂ ಪಂಚಮಸಾಲಿ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಜನರಲ್ ಕಾರ್ಯಪ್ಪ ವೃತ್ತದ (ಹಳೇ ಡಿಸಿ ಆಫೀಸ್) ಬಳಿ ಟಯರ್ ಗೆ ಬೆಂಕಿ …
ಬೆಂಗಳೂರು: ಒಂದೆಡೆ ಪಂಚಮಸಾಲಿ ಹೋರಾಟ ತಾರಕಕ್ಕೇರಿ ನಿನ್ನೆ ಬೆಳಗಾವಿಯಲ್ಲಿ ಹಿಂಸಾರೂಪ ಪಡೆದುಕೊಂಡಿದೆ. 2ಎ ಮೀಸಲಾತಿಗಾಗಿ ಹೋರಾಟಕ್ಕೆ ಆಗಮಿಸಿದ್ದ ಹೋರಾಟಗಾರರ ಮೇಲೆ ಖಾಕಿಪಡೆ ಲಾಠಿ ಪ್ರಹಾರ ಮಾಡಿದೆ.ಇದರ ಬೆನ್ನಲ್ಲೆ ದಿ.12 ರಂದು ಸರ್ಕಾರದ ನೀತಿ ಖಂಡಿಸಿ ರಾಜ್ಯವ್ಯಾಪಿ ಹೋರಾಟಕ್ಕೆ ಪಂಚಮಸಾಲಿ ಸ್ವಾಮಿಜಿ ಕರೆ …
ಗದಗ: ಆದಾಯ ಮೀರಿ ಆಸ್ತಿ ಗಳಿಸಿರುವ ಆರೋಪದ ಹಿನ್ನೆಲೆ ಗದಗ ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ವಿಭಾಗದ ದ್ವಿತೀಯ ದರ್ಜೆ ಸಹಾಯಕ ಲಕ್ಷ್ಮಣ ಕರ್ಣಿ ಅವರಿಗೆ ಸೇರಿದ ಐದು ಸ್ಥಳಗಳ ಮೇಲೆ ಮಂಗಳವಾರ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಒಟ್ಟು ₹2.01 ಕೋಟಿ …