State News
ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲ್ಲೂಕಿನ ವಡ್ಡರಪಾಳ್ಯ ಬಳಿಯ ಎಟಿಎಂ ಯಂತ್ರ ಕದ್ದೊಯ್ದ ಕಳ್ಳರು ಅದರಲ್ಲಿದ್ದ ₹10 ಲಕ್ಷ ಹೊರತೆಗೆಯಲಾಗದೆ ಯಂತ್ರವನ್ನು ಮಂಚನಹಳ್ಳಿಯ ನೀಲಗಿರಿ ತೋಪಿನಲ್ಲಿ ಎಸೆದು ಹೋಗಿದ್ದಾರೆ. ಸೋಮವಾರ ಬೆಳಗಿನ ಜಾವ 3.30ರ ವೇಳೆ ಸರಕು ಸಾಗಣೆ ವಾಹನದಲ್ಲಿ ಎಟಿಎಂನಲ್ಲಿದ್ದ …
State News
ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲ್ಲೂಕಿನ ವಡ್ಡರಪಾಳ್ಯ ಬಳಿಯ ಎಟಿಎಂ ಯಂತ್ರ ಕದ್ದೊಯ್ದ ಕಳ್ಳರು ಅದರಲ್ಲಿದ್ದ ₹10 ಲಕ್ಷ ಹೊರತೆಗೆಯಲಾಗದೆ ಯಂತ್ರವನ್ನು ಮಂಚನಹಳ್ಳಿಯ ನೀಲಗಿರಿ ತೋಪಿನಲ್ಲಿ ಎಸೆದು ಹೋಗಿದ್ದಾರೆ. ಸೋಮವಾರ ಬೆಳಗಿನ ಜಾವ 3.30ರ ವೇಳೆ ಸರಕು ಸಾಗಣೆ ವಾಹನದಲ್ಲಿ ಎಟಿಎಂನಲ್ಲಿದ್ದ …
ಕರ್ನಾಟಕದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡ ಹಿನ್ನೆಲೆ ಕಾರ್ಯಕರ್ತರಿಗೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಹಿರಂಗ ಪತ್ರ ಬರೆಯುವ ಮೂಲಕ ಕಾರ್ಯಕರ್ತರಲ್ಲಿ ಆಶಾಭಾವನೆಯ ಧೈರ್ಯ ತುಂಬಿದ್ದಾರೆ. ಸೋಲಿನಿಂದ ಕಾರ್ಯಕರ್ತರು ಎದೆಗುಂದಬೇಕಿಲ್ಲ. ಇದು ಮುಂದಿನ ಸವಾಲುಗಳನ್ನು ಎಚ್ಚರಿಸುವ ಸಂಕೇತ ಎಂದು ಭಾವಿಸೋಣ, ಎಂದಿದ್ದಾರೆ. …
ಒಳ ಮೀಸಲಾತಿ ನಿರ್ಧಾರ ಕೈಗೊಳ್ಳುವವರೆಗೆ ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಹೊಸದಾಗಿ ಅಧಿಸೂಚನೆ ಹೊರಡಿಸುವುದಕ್ಕೆ ತಡೆ ನೀಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ. ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ನಿರ್ಧಾರ ಕೈಗೊಳ್ಳುವವರೆಗೆ ಮೀಸಲಾತಿ ಅನ್ವಯಿಸುವ …
ರಾಜ್ಯದಲ್ಲಿ ಕಾಂಗ್ರೆಸ್ ನ ಐದು ಗ್ಯಾರಂಟಿಗಳು ಸಾಕಷ್ಟು ಸುದ್ದಿ ಮಾಡುತ್ತಿವೆ. ಅಲ್ಲದೇ, ಗ್ಯಾರಂಟಿ ರದ್ದು ಮಾಡುವ ವಿಷಯವಾಗಿಯೂ ಅಷ್ಟೇ ಚರ್ಚೆಗಳು ವೈರಲ್ ಆಗುತ್ತಿವೆ. ಇಂಥಹ ಸಮಯದಲ್ಲಿ ಕಾಂಗ್ರೆಸ್ ಶಾಸಕರೊಬ್ಬರು ಅನುದಾನದ ವಿಷಯವಾಗಿ ಗ್ಯಾರಂಟಿಗಳನ್ನ ಕಡಿತಗೊಳಿಸಬೇಕೆಂದು ಸಭೆಯಲ್ಲಿಯೇ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನ ಮನವಿ ಮಾಡಿಕೊಂಡಿದ್ದಾರೆ. …
ಹೈದರಾಬಾದ್: ಒಟ್ಟಿಗೆ ಮೂರಕ್ಕಿಂತ ಹೆಚ್ಚು ಪೂರಿಗಳನ್ನ 11 ವರ್ಷದ ಬಾಲಕನೊಬ್ಬ ಊಟಮಾಡಲು ಹೋದಾಗ ಉಸಿರಾಡಲು ಆಗದೇ ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನ ಶಾಲೆಯೊಂದರಲ್ಲಿ ನಡೆದಿದೆ. ಶಾಲೆಯಲ್ಲಿ ಮಧ್ಯಾಹ್ನದ ಊಟ ಮಾಡುವಾಗ ಏಕಕಾಲಕ್ಕೆ ಪೂರಿ ತಿಂದಿದ್ದರಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. …
ಶಿಗ್ಗಾವಿ: ಬೊಮ್ಮಾಯಿ ಕುಟುಂಬಕ್ಕೆ ಅದ್ಯಾಕೋ ಗೊತ್ತಿಲ್ಲ, ಅವರ ಮನೆತನಕ್ಕೆ ಹಾಗೂ ಮೊದಲ ಚುನಾವಣೆಗೂ ಸೋಲಿನ ನಂಟು ಇದೆಯೆನೋ ಅನ್ನೋ ಪ್ರಶ್ನೆ ಕಾಡುತ್ತೆ? ಕಾರಣ ಈ ಬಾರಿಯೂ ಮೊದಲ ಚುನಾವಣೆ ಹಾಗೂ ಸೋಲಿಗೂ ಇರುವ ನಂಟು ಮುಂದುವರಿದಿದೆ. ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದ ಉಪ …
ಡಿಸೆಂಬರ್ 31ರಿಂದ KSRTC ಹಾಗೂ BMTC ಸೇರಿದಂತೆ ನಿಗಮದ ಆರೂ ಒಕ್ಕೂಟಗಳ ಸಾರಿಗೆ ನೌಕರರ ಮುಷ್ಕರಕ್ಕೆ ಸಾರಿಗೆ ನೌಕರರ ಹಿರಿಯ ಮುಖಂಡ ಅನಂತ ಸುಬ್ಬರಾವ್ ಕರೆ ನೀಡಿದ್ದಾರೆ. ಡಿಸೆಂಬರ್ 9ರಂದು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ‘ಬೆಳಗಾವಿ ಚಲೋ’ ಮಾಡಿ ಅಂದು ರಾಜ್ಯದ …
ಮೈಕೊರೆಯುವ ಚಳಿಗಾಲ ಶುರುವಾಗಿರುವ ಹೊತ್ತಲ್ಲೇ ಮದ್ಯಪ್ರಿಯರಿಗೆ ಅಬಕಾರಿ ಇಲಾಖೆ ಸಿಹಿಸುದ್ದಿಯೊಂದನ್ನು ನೀಡಿದೆ. ಇನ್ನು ಈ ಬಾರಿ ಚಳಿ ಹೆಚ್ಚಾಗಿರುವ ಕಾರಣ ಚಳಿಗಾಲ ಪೂರ್ಣಗೊಳ್ಳುವರೆಗೆ ನೆಮ್ಮದಿಯಾಗಿ ಎಣ್ಣೆ ಕುಡಿಯಬಹುದು ಎಂಬ ಸಂದೇಶ ರವಾನಿಸಿದೆ. ಈ ಬಾರಿ ವಾಡಿಕೆಗಿಂತ ಚಳಿ ಹೆಚ್ಚಾಗಿದ್ದು, ಚಳಿಗಾಲ ಮುಗಿಯವವರೆಗೆ …
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಭಾನುವಾರ ಪೊಲೀಸ್ ಅಧಿಕಾರಿಗಳ ಬಂದೂಕುಗಳು ಸದ್ದು ಮಾಡಿವೆ. ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಸಿಸಿಬಿ ಪೊಲೀಸರು ಗುಂಡೇಟಿನ ದಾಳಿ ನಡೆಸಿದ್ದು,ಅಂತರಾಜ್ಯ ದರೋಡೆಕೋರರಿಗೆ ಕಾಲಿಗೆ ಫೈರಿಂಗ್ ಮಾಡುವ ಮೂಲಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಸಿಬಿ ಪೊಲೀಸರು ದಾಳಿ ಮಾಡಿದಾಗ ಮರಳಿ ಪೊಲೀಸರ …
ಈ ಹಿಂದೆ ಬಿಜೆಪಿ ಸರ್ಕಾರ ರಾಜ್ಯದ ಹಲವು ಜಿಲ್ಲೆಗಳಿಗೆ ಮರುನಾಮಕರಣ ಮಾಡಿತ್ತು.ಇದೀಗ ಕಾಂಗ್ರೆಸ್ ಸರ್ಕಾರ ರೈಲು ನಿಲ್ದಾಣಗಳ ಹೆಸರನ್ನ ಮರುನಾಮಕರಣಗೊಳಿಸಲು ಹೊರಟಿದೆ. ಕೊಪ್ಪಳ ಜಿಲ್ಲೆಯ ಮೂರು ರೈಲು ನಿಲ್ದಾಣಗಳ ಹೆಸರು ಮರುನಾಮಕರಣಕ್ಕೆ ಶಿಫಾರಸು ಮಾಡಲಾಗಿದೆ ಎಂದು ಬೆಂಗಳೂರಲ್ಲಿ ಸಚಿವ ಎಂಬಿ ಪಾಟೀಲ್ …