State News
ಬೆಂಗಳೂರು: ಬಿಜೆಪಿಯವ್ರು ಕಾಂಗ್ರೆಸ್ ಸರ್ಕಾರ ಕೆಡವಲು ಕಾಂಗ್ರೆಸ್ ಶಾಸಕರಿಗೆ 100 ಕೋಟಿ ಆಫರ್ ಕೊಟ್ಟ ವಿಚಾರ ಸದ್ಯ ರಾಜ್ಯ ರಾಜಕೀಯದಲ್ಲಿ ದೊಡ್ಡ ಸದ್ದು ಮಾಡುತ್ತಿದೆ.ಇದರ ಬೆನ್ನಲ್ಲೇ,ಡಿಸಿಎಂ ಡಿಕೆ ಶಿವಕುಮಾರ, ಯತ್ನಾಳ್ ಹೇಳಿಕೆ ಮುಂದಿಟ್ಟು ವಿರೋಧ ಪಕ್ಷದವರಿಗೆ ಟಾಂಗ್ ಕೊಟ್ಟಿದ್ದಾರೆ. ಯತ್ನಾಳ್ ಅವರು …