ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ (97) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ತಿಂಗಳು ತಮ್ಮ 97 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಅಡ್ವಾಣಿ ಅವರು ಕಳೆದ ಕೆಲವು ತಿಂಗಳುಗಳಿಂದ ಪದೇ ಪದೇ ಆರೋಗ್ಯ …
-
-
ಗದಗ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 15 ರಂದು (ರವಿವಾರ) ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ಇವರ ಈ ಕೆಳಗಿನಂತಿದೆ. ಡಿಸೆಂಬರ್ 15 ರಂದು ಬೆ 11.05 ಗಂಟೆಗೆ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಹೊರಟು ಗದಗ ತಾಲೂಕಿನ ಹರ್ಲಾಪುರ ಗ್ರಾಮದಲ್ಲಿ ಶ್ರೀಮತಿ ಕಮಲಾಬಾಯಿ ನಾರಾಯಣರಾವ್ …
-
ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ 2025 ಜನವರಿಯಲ್ಲಿ ನಡೆಯಲಿರುವ ಮಹಾ ಕುಂಭಮೇಳದ ಹಿನ್ನೆಲೆಯಲ್ಲಿ ಶುಕ್ರವಾರ ಇಲ್ಲಿಯ ಸಂಗಮ್ ನಗರಿಯಲ್ಲಿ ಆಯೋಜಿಸಿದ್ದ ಸುಮಾರು 5500 ಕೋಟಿ ರೂಪಾಯಿ ವೆಚ್ಚದ 167 ಯೋಜನೆ, ಕಾಮಗಾರಿಗಳನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, …
-
ರಾಜ್ಯ
ನನ್ನ ಗಂಡನಿಗೆ ನನಗಿಂತ “ಬೆಕ್ಕಿನ” ಮೇಲೆಯೇ ಜಾಸ್ತಿ ಕಾಳಜಿ, ಪ್ರೀತಿ! ಕೇಸ್ ಹಾಕಿದ ಹೆಂಡತಿ!
by CityXPressby CityXPressಸಾಮಾನ್ಯವಾಗಿ ಕುಟುಂಬದಲ್ಲಿ ನಾಯಿ, ಬೆಕ್ಕು,ಗಿಳಿ, ಪಾರಿವಾಳ ಸಾಕೋದನ್ನ ನೋಡಿದ್ದೇವೆ. ಅಷ್ಟೇ ಪ್ರೀತಿಯಿಂದ ಅವುಗಳನ್ನ ಮನೆಯಲ್ಲಿ ಯಾರಾದ್ರೂ ಅದಕ್ಕೆ ಜಾಸ್ತಿ ಅಟ್ಯಾಚ್ ಆಗಿರೋದನ್ನ ಸಹ ನೋಡಿದ್ದೇವೆ. ಆದರೆ ಇಲ್ಲೊಂದು ಪ್ರಕರಣದಲ್ಲಿ ಅದೇ ಸಾಕುಪ್ರಾಣಿಯ ಪ್ರೀತಿ ಗಂಡ ಹೆಂಡತಿ ನಡುವೆ ಬಿರುಕು ಮೂಡಿಸಿದೆ. ಹೌದು, …
-
ಹೈದರಾಬಾದ್: ಬೆಳಿಗ್ಗೆಯಷ್ಟೇ ಅರೆಸ್ಟ್ ಆಗಿದ್ದ ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್’ಗೆ ರಿಲೀಫ್ ಸಿಕ್ಕಿದೆ.ಹೌದು, ಹೈದರಾಬಾದ್ನ ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಅಲ್ಲು ಅರ್ಜುನ್ ಅವರಿಗೆ ಸ್ವಲ್ಪ ಸಮಯದ ಹಿಂದೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ …
-
ಗದಗ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಗದಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.ಹಿಂದುಳಿದ ವರ್ಗಗಳ ನಿಗಮಗಳ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಲಾಯಿತು.ಹಿಂದುಳಿದ ವರ್ಗಗಳ ಅನುದಾನವನ್ನ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡಿದ್ದು,ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ …
-
ಹೈದರಾಬಾದ್: ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್ ಅವರನ್ನ ಬಂಧಿಸಲಾಗಿದೆ. ಹೈದರಾಬಾದ್ ಸಂಧ್ಯಾ ಚಿತ್ರಮಂದಿರದಲ್ಲಿ ಕಾಲ್ತುಳಿತ ಪ್ರಕರಣದಲ್ಲಿ ಟಾಸ್ಕ ಪೋರ್ಸ್ ನಟ ಅಲ್ಲು ಅರ್ಜುನ್ ಅವರನ್ನ ಅರೆಸ್ಟ್ ಮಾಡಿದ್ದಾರೆ. ಹೈದರಾಬಾದ್ ನ ಚಿಕಡಪಲ್ಲಿಯ ಪೊಲೀಸ್ ಠಾಣೆಗೆ ಅವರನ್ನ ಕರೆದೊಯ್ಯಲಾಗಿದೆ. ಮನೆಯಲ್ಲಿ ಕಾಫಿ …
-
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ನಟಿ ಪವಿತ್ರಾಗೌಡ ಸೇರಿ ಏಳು ಮಂದಿ ಆರೋಪಿಗಳಿಗೆ ಇಂದು (ಶುಕ್ರವಾರ)ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ಆರ್.ನಾಗರಾಜು,ಎಂ.ಲಕ್ಷ್ಮಣ, ಅನು ಕುಮಾರ್, ಜಗದೀಶ್ ಮತ್ತ ಪ್ರದೋಷ್ ರಾವ್ ಗೂ ಜಾಮೀನು …
-
ರಾಜ್ಯ
‘ಸೆನೆಟ್’ ಚುನಾವಣೆ: ಪ್ರಥಮ ಪ್ರಾಶಸ್ತ್ಯದಲ್ಲಿ ಗೆಲುವು ದಾಖಲಿಸಿದ ಡಾ.ವಿರೇಶ ಹಂಚಿನಾಳ! ವಿಜಯೋತ್ಸವ ಆಚರಣೆ.
by CityXPressby CityXPressಗದಗ: ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಸೆನೆಟ್ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನ ಪಡೆಯುವ ಮೂಲಕ ಡಾ.ವಿರೇಶ ಕರಬಸಪ್ಪ ಹಂಚಿನಾಳ ಇವರು ಪ್ರಥಮ ಪ್ರಾಶಸ್ತ್ಯದಲ್ಲಿ ಮತಗಳನ್ನ ಪಡೆದು ಅಭೂತಪೂರ್ವ ಜಯ ದಾಖಲಿಸಿದ್ದಾರೆ. ಇದೇ ಡಿ.10 ರಂದು ಗದಗನ ಜೀಮ್ಸ್ ಆಸ್ಪತ್ರೆ ಆವರಣದಲ್ಲಿ ಸೆನೆಟ್ …
-
ಗದಗ: ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿರೋ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮ್ ಬಳಿ ನಡೆದಿದೆ. ಗಂಗಾವತಿ ಮೂಲದ ಶಂಕರ್ ಅನ್ನುವವರು ಕಾರ್ ಚಾಲನೆ ಮಾಡುತ್ತಿದ್ದರು. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಬ್ಬಳ್ಳಿ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು …