ಕಲಬುರಗಿ: ವರದಕ್ಷಿಣೆ ಕಿರುಕುಳ ಕೇಸ್ನಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ 93 ವರ್ಷದ ನಾಗಮ್ಮ ಕಳೆದ 11 ತಿಂಗಳಿಂದ ಕಲಬುರಗಿ ಕಾರಾಗೃಹದಲ್ಲಿದ್ದು, ಪೆರೋಲ್ ಸಿಕ್ಕ ಹಿನ್ನೆಲೆ ವೃದ್ಧೆಯನ್ನು ಬಿಡುಗಡೆ ಮಾಡಲಾಗಿದೆ. ವಯೋಸಹಜ ಕಾರಣದಿಂದ ಹಾಸಿಗೆ ಬಿಟ್ಟು ಏಳಲಾಗದ ಸ್ಥಿತಿಯಲ್ಲಿದ್ದ ಈಕೆಯ ಆರೈಕೆಯನ್ನು ಜೈಲಿನ …
-
-
ರಾಜ್ಯ
ಪುನರ್ ಸಂಪುಟದಲ್ಲಿ ರಾಯರಡ್ಡಿ,ರಾಘವೇಂದ್ರ ಸಚಿವರಾಗಲಿ-ಸಂಸದ ಕೆ ರಾಜಶೇಖರ ಹಿಟ್ನಾಳ!
by CityXPressby CityXPressಕೊಪ್ಪಳ: ಸದ್ಯ ರಾಜ್ಯ ಸರ್ಕಾರದಲ್ಲಿ ಕೆಲವು ದಿನಗಳಿಂದ ಸಚಿವ ಸಂಪುಟ ಪುನರ್ ರಚನೆಯಾಗುವ ಚರ್ಚೆ ಜೋರಾಗಿತ್ತು. ಸಿಎಂ ಸಿದ್ಧರಾಮಯ್ಯರನ್ನ ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಪ್ರಶ್ನಿಸಿದಾಗ, ಯಾವುದೇ ಪುನರ್ ರಚನೆಯೂ ಇಲ್ಲ ಎಂದಿದ್ದರು. ಈ ಮಧ್ಯೆ ಕೊಪ್ಪಳ ಸಂಸದರಾದ ಕೆ ರಾಜಶೇಖರ್ …
-
ರಾಜ್ಯ
ಗ್ರಾಮೀಣ ವಿಶ್ವವಿದ್ಯಾಲಯಕ್ಕೆ ರಾಜ್ಯಪಾಲರ ಅಧಿಕಾರ ಮೊಟಕು ವಿಚಾರ: ಗದಗನಲ್ಲಿ ಎಬಿವಿಪಿ ಪ್ರತಿಭಟನೆ
by CityXPressby CityXPressಗದಗ:ಗ್ರಾಮೀಣ ವಿಶ್ವವಿದ್ಯಾಲಯಕ್ಕೆ ರಾಜ್ಯಪಾಲರ ಅಧಿಕಾರ ಮೊಟಕು ವಿಚಾರವಾಗಿ ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ಗ್ರಾಮೀಣ ವಿಶ್ವವಿದ್ಯಾಲಯ ಬಳಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಮೊದಲು ವಿಶ್ವ ವಿದ್ಯಾಲಯಕ್ಕೆ ಮುತ್ತಿಗೆ ಹಾಕಲು ಎಬಿವಿಪಿ ಕಾರ್ಯಕರ್ತರು ಮುಂದಾಗಿದ್ರು. ಆದರೆ ಪಲೀಸರು ವಿವಿಯ ಮುಂಭಾಗದಲ್ಲಿ ಬಿಡದೆ, ರಸ್ತೆಯಲ್ಲಿ …
-
ದೇಶ
ಫೆಂಗಲ್ ಚಂಡಮಾರುತ: ಚೆನ್ನೈ ವಿಮಾನ ನಿಲ್ದಾಣವನ್ನು ಇಂದು ಸಂಜೆ 7ರ ವರೆಗೆ ಬಂದ್ !
by CityXPressby CityXPressಫೆಂಗಲ್ ಚಂಡಮಾರುತ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಶನಿವಾರ (ನವೆಂಬರ್ 30, 2024) ನಗರದಲ್ಲಿ ಚಾಲ್ತಿಯಲ್ಲಿರುವ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದಾಗಿ ಚೆನ್ನೈ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ ಮತ್ತು ಎಲ್ಲಾ ಬರುವ ಮತ್ತು ಹೋಗುವ ವಿಮಾನಗಳನ್ನು ಮಧ್ಯಾಹ್ನ 12.30 ರಿಂದ ಸಂಜೆ 7 ರವರೆಗೆ ಸ್ಥಗಿತಗೊಳಿಸಲಾಗಿದೆ. …
-
ವಿಜಯಪುರ: ರಾಜ್ಯದಲ್ಲಿ ಉಪಚುನಾವಣೆ ಕಾಂಗ್ರೆಸ್ ಪಾಲಾದ ಬೆನ್ನಲ್ಲೇ, ಬಿಜೆಪಿ ಪಕ್ಷದಲ್ಲಿ ಆಂತರಿಕ ಮತ್ತು ಬಹಿರಂಗ ಯುದ್ಧ ಜೋರಾಗಿದೆ. ಪಕ್ಷದ ಒಳಗೊಳಗೆ ಇರುತ್ತಿದ್ದ ಭಿನ್ನಮತ ಇದೀಗ ಹೊರಗಡೆ ಹೇಳಿಕೆ ಪ್ರತಿಹೇಳಿಕೆಗಳ ಮೂಲಕ ಬಟಾ ಬಯಲಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ವಿಜಯಪುರ …
-
ನವದೆಹಲಿ: ಬಿಜೆಪಿ ಸಂಸದೆ ಮತ್ತು ನಟಿ ಮತ್ತು ರಾಜಕಾರಣಿ ಕಂಗನಾ ರನೌತ್ ಇತ್ತೀಚೆಗೆ ಇನ್ಸ್ಟಾಗ್ರಾಮ್ನಲ್ಲಿ ಮಹಿಳಾ ಕಮಾಂಡೋ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಕಿರಣ್ ರಿಜಿಜು ಅವರ ಹಿಂದೆ ನಡೆದುಕೊಂಡು ಹೋಗುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಕಂಗನಾ “ಲೇಡಿ …
-
ರಾಜ್ಯ
ಕಪ್ಪತಗುಡ್ಡದಲ್ಲಿ ಗಣಿಗಾರಿಕೆ! 1 ಕಿಮೀ ವ್ಯಾಪ್ತಿಗೆ ಸೀಮಿತಿಗೊಳಿಸಿದಕ್ಕೆ ಕನ್ನಡಪರ ಸಂಘಟನೆಗಳಿಂದ ವಿರೋಧ! ಎಚ್ಚರಿಕೆ!
by CityXPressby CityXPressಗದಗ: ಜಿಲ್ಲೆಯ ಕಪ್ಪತಗುಡ್ಡದಲ್ಲಿ ಗಣಿಗಾರಿಕೆ ನಡೆಸಲು ಈ ಮೊದಲಿದ್ದ ಕಪ್ಪತಗುಡ್ಡದ ವನ್ಯಜಿವಿಧಾಮ ಕೇಂದ್ರಸ್ಥಾನದಿಂದ 10 ಕಿಮೀ ವ್ಯಾಪ್ತಿಯನ್ನು 1 ಕಿಮೀ ವ್ಯಾಪ್ತಿಗೆ ಸೀಮಿತಗೊಳಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಗೆಜೆಟ್ ವಿರೋಧಿಸಿ ಮತ್ತು ಕಪ್ಪತಗುಡ್ಡದಲ್ಲಿ ಗಣಿಗಾರಿಕೆ ನಡೆಸಲು ಅನುಮತಿ ನೀಡದಂತೆ ಆಗ್ರಹಿಸಿ ಜಯಕರ್ನಾಟಕ …
-
ಸುತ್ತಾ-ಮುತ್ತಾ
ಬೀದಿ ವ್ಯಾಪಾರಿಗಳು ಭಾರತದ ಅನೌಪಚಾರಿಕ ಆರ್ಥಿಕತೆಯ ಬೆನ್ನೆಲುಬು:ಕುಮಾರಸ್ವಾಮಿ
by CityXPressby CityXPressನರೇಗಲ್ಲ: ಬೀದಿ ವ್ಯಾಪಾರಿಗಳು ಭಾರತದ ಅನೌಪಚಾರಿಕ ಆರ್ಥಿಕತೆಯ ಬೆನ್ನೆಲುಬಾಗಿದ್ದು, ನಗರ ಸಮುದಾಯಗಳಿಗೆ ಕೈಗೆಟುಕುವ ದರದಲ್ಲಿ ಅಗತ್ಯ ಸರಕುಗಳು ಮತ್ತು ಸೇವೆಗಳನ್ನು ಒದಗಿಸುತ್ತಾರೆ ಎಂದು ಪ.ಪಂ ಉಪಾಧ್ಯಕ್ಷ ಕುಮಾರಸ್ವಾಮಿ ಕೋರಧಾನ್ಯಮಠ ಹೇಳಿದರು. ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನರೇಗಲ್ಲ ಪಟ್ಟಣ ಪಂಚಾಯಿತಿ, ಡೇ-ನಲ್ಮ …
-
ರಾಜ್ಯ
ಕಾಂಗ್ರೆಸ್ ಸರ್ಕಾರಕ್ಕೆ ತಾಕತ್ತಿದ್ರೆ ಚಂದ್ರಶೇಖರ ಸ್ವಾಮೀಜಿಯನ್ನ ಅರೆಸ್ಟ ಮಾಡಲಿ!ಪ್ರಮೋದ ಮುತಾಲಿಕ್.
by CityXPressby CityXPressಬಾಗಲಕೋಟೆ: ಕಾಂಗ್ರೆಸ್ ಸರ್ಕಾರಕ್ಕೆ ತಾಕತ್ತಿದ್ರೆ ಚಂದ್ರಶೇಖರ ಸ್ವಾಮೀಜಿಯನ್ನ ಅರೆಸ್ಟ ಮಾಡಲಿ ನೋಡೋಣ? ಅಂತಾ ಬಾಗಲಕೋಟೆಯಲ್ಲಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಸರ್ಕಾರದ ವಿರುದ್ಧ ಸವಾಲ್ ಹಾಕಿದ್ದಾರೆ. ಇತ್ತೀಚೆಗೆ ವಕ್ಫ್ ಬೋರ್ಡ್ ನೋಟಿಸ್ ಕೊಡುವ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮುಸ್ಲಿಂರಿಗೆ ಮತದಾನದ ಹಕ್ಕು …
-
ಭಾರತದಲ್ಲಿ ಪರಿಸರ ಸ್ನೇಹಿ ಸುಸ್ಥಿರ ಸಾರಿಗೆಯನ್ನು ಹೆಚ್ಚಿಸುವ ಪ್ರಮುಖ ಹೆಜ್ಜೆಯಾಗಿ ಭಾರತೀಯ ರೈಲ್ವೆ ತನ್ನ ಮೊದಲ ಹೈಡ್ರೋಜನ್ ಫ್ಯೂಲ್ ಸೆಲ್ ರೈಲನ್ನು ಈ ವರ್ಷದ ಡಿಸೆಂಬರ್ನಲ್ಲಿ ಹರಿಯಾಣದ ಜಿಂದ್-ಸೋನಿಪತ್ ಮಾರ್ಗದಲ್ಲಿ ಪ್ರಾರಂಭಿಸಲು ಸಜ್ಜಾಗಿದೆ. ಹರಿಯಾಣದ 90 ಕಿಲೋಮೀಟರ್ ಉದ್ದದ ಜಿಂದ್-ಸೋನಿಪತ್ ಮಾರ್ಗದಲ್ಲಿ …