ರಾಜ್ಯ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿ ಭತ್ಯೆಯನ್ನು ಶೇ. 2.25ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸದ್ಯ, ಮೂಲವೇತನದ ಶೇ. 8.50ರಷ್ಟು ತುಟ್ಟಿ ಭತ್ಯೆ ಇದ್ದು, ಅದನ್ನು ಶೇ. 10.75ಕ್ಕೆ ಹೆಚ್ಚಿಸಲಾಗಿದೆ. 2024ರ ಜನವರಿ 1ರಿಂದಲೇ ಇದು ಪೂರ್ವಾನ್ವಯವಾಗಲಿದೆ. …
-
-
ಬೆಂಗಳೂರಿನಲ್ಲಿ ಮೂಲಭೂತ ಕಾಮಗಾರಿ ನಡೆಸಲು ಕರ್ನಾಟಕ ಸರ್ಕಾರ ವಿಶ್ವಬ್ಯಾಂಕ್ನಿಂದ ₹3,500 ಕೋಟಿ ಸಾಲ ಪಡೆಯಲು ನಿರ್ಧರಿಸಿದೆ ಎಂದು ವರದಿಯಾಗಿದೆ. ನೀರು ಸರಬರಾಜು, ಮಳೆನೀರು ಚರಂಡಿ, ಒಳಚರಂಡಿ ವ್ಯವಸ್ಥೆ ಸುಧಾರಿಸಲು ಮತ್ತು ಪ್ರವಾಹ ನಿರ್ವಹಣೆಗೆ ಸಾಲ ಕೇಳಲಾಗುತ್ತಿದೆ. ಇದೇ ವೇಳೆ, ಬಿಬಿಎಂಪಿ ಕಳಪೆ …
-
ಗೃಹ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಈ ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ ಭಾರತವು ಸೈಬರ್ ವಂಚನೆಯಿಂದ ಸುಮಾರು ₹11,333 ಕೋಟಿ ಕಳೆದುಕೊಂಡಿದೆ. ಸ್ಟಾಕ್ ಟ್ರೇಡಿಂಗ್ ವಂಚನೆಗಳು ₹4,636 ಕೋಟಿ ನಷ್ಟ ಉಂಟುಮಾಡಿ ಅತಿದೊಡ್ಡ ಪಾಲನ್ನು ಹೊಂದಿದ್ದರೆ,ಹೂಡಿಕೆ ಆಧಾರಿತ ವಂಚನೆಗಳು ₹3,216 ಕೋಟಿ …
-
ICC ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಕನಿಷ್ಠ ವಯಸ್ಸಿನ ನೀತಿಯನ್ನು ಜಾರಿಗೆ ತಂದಿದೆ. ಇದರ ಪ್ರಕಾರ ಆಟಗಾರರು ಸ್ಪರ್ಧಿಸಲು ಕನಿಷ್ಠ 15 ವರ್ಷ ವಯಸ್ಸಾಗಿರಬೇಕು. ಆದರೆ ಐಪಿಎಲ್ನಲ್ಲಿ ಯಾವುದೇ ಔಪಚಾರಿಕ ಕನಿಷ್ಠ ವಯಸ್ಸಿನ ಮಿತಿಯಿಲ್ಲ ಮತ್ತು ಇಲ್ಲಿ ಆಟಗಾರರು ಸಿದ್ಧರಿದ್ದಾರೆಯೇ ಎಂಬ ನಿರ್ಧಾರವನ್ನು ಫ್ರಾಂಚೈಸಿಗಳಿಗೆ …
-
ಅಂತಾರಾಷ್ಟ್ರೀಯ ದೂರವಾಣಿ ಸಂಖ್ಯೆಯ ಯೋಜನೆಯ ಭಾಗವಾಗಿ ಭಾರತದಲ್ಲಿನ ಮೊಬೈಲ್ ಸಂಖ್ಯೆಗಳು +91 ಎಂಬ ಭಾರತದ ಕೋಡ್ನಿಂದ ಆರಂಭವಾಗುತ್ತವೆ. ವಿಶ್ವಸಂಸ್ಥೆಯ ಅಂತಾರಾಷ್ಟ್ರೀಯ ಟೆಲಿಕಮ್ಯುನಿಕೇಶನ್ ಯೂನಿಯನ್ (ITU) ಈ ಕೋಡ್ ಬಿಡುಗಡೆ ಮಾಡುತ್ತದೆ. ಇದಕ್ಕಾಗಿ ಐಟಿಯು 9 ವಲಯಗಳನ್ನು ರಚಿಸಿದೆ. 9ನೇ ವಲಯದಲ್ಲಿ ಭಾರತವು …
-
ಲಕ್ಷ್ಮೇಶ್ವರ: ಶಕ್ತಿ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪ್ರಯಾಣಿಸುತ್ತಿದ್ದ ಬಸ್ ಗಳನ್ನೇ ತಮ್ಮ ಕಳ್ಳತನದ ಅಡ್ಡಾ ಮಾಡಿಕೊಂಡು, ಆಭರಣಗಳನ್ನ ದೋಚುತ್ತಿದ್ದ, ಇಬ್ಬರು ಮಹಿಳೆಯರನ್ನ ಗದಗ ಜಿಲ್ಲೆ ಲಕ್ಷ್ಮೇಶ್ವರ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಶಾಂತಿ ವಡ್ಡರ ಹಾಗೂ ಸುಶೀಲಮ್ಮಾ ವಡ್ಡರ ಅನ್ನೋ ಆಭರಣ …
-
ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ ಬಿಇಎಂಎಲ್ ಸಹಯೋಗದೊಂದಿಗೆ ಗಂಟೆಗೆ 280 ಕಿ.ಮೀ ವೇಗದಲ್ಲಿ ಚಲಿಸುವ ಹೈಸ್ಪೀಡ್ ರೈಲುಗಳನ್ನು ವಿನ್ಯಾಸಗೊಳಿಸಿ ತಯಾರಿಸುತ್ತಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಬುಧವಾರ ಸಂಸತ್ತಿಗೆ ತಿಳಿಸಿದರು. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ವೈಷ್ಣವ್, “ಮೇಕ್ …
-
ಗ್ಯಾರಂಟಿ ಕಾರಣದಿಂದ ಸಿದ್ದರಾಮಯ್ಯ ಸರ್ಕಾರ ಈಗಾಗಲೇ ದಿವಾಳಿಯಾಗಿದೆ. ಅವರಿಗೆ ಅಭಿವೃದ್ಧಿಗೆ ಅನುದಾನ ಕೊಡಲು ಆಗುತ್ತಿಲ್ಲ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ 50, ಕೋಟಿ 100 ಕೋಟಿ ಆಫರ್ ಬಗ್ಗೆ ಮಾತಾನಾಡುತ್ತಿದ್ದಾರೆ. ಇನ್ನು ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ಯಾವ ಕ್ಷಣದಲ್ಲಿ ಬೇಕಾದರೂ ರಾಜೀನಾಮೆ …
-
ದಾವಣಗೆರೆ: ಬಿ.ವೈ.ವಿಜಯೇಂದ್ರ ಅವರೇ ಮುಂದಿನ ಸಿಎಂ ಎಂದು ಮಾಜಿ ಸಚಿವ ರೇಣುಕಾಚಾರ್ಯ ಹೇಳಿದ್ದಾರೆ.ಡಾವಣಗೆರೆಯ ಶಿರಮಗೊಂಡನಹಳ್ಳಿಯಲ್ಲಿ ನಡೆಯುತಿದ್ದ ಮಾಜಿ ಸಚಿವ ಎಸ್ ಎ ರವೀಂದ್ರನಾಥ್ ಅವರ ಹುಟ್ಟುಹಬ್ಬದ ಕಾರ್ಯಕ್ರಮದ ವೇಳೆ ಈ ಮಾತನ್ನು ಅವರು ಹೇಳಿದ್ದು, ದಾವಣಗೆರೆಯಿಂದ ನಾವು ಸಂದೇಶ ಕೊಡುತ್ತಿದ್ದೇವೆ. ಯಾವುದೇ …
-
ನರೇಗಲ್ಲ: ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದಲ್ಲಿ ಕೆಸಿಸಿ ಬ್ಯಾಂಕ್ ಶಾಖೆಯಲ್ಲಿ ಕೆಸಿಸಿ ಬ್ಯಾಂಕಿನ ಸಂಸ್ಥಾಪನಾ ದಿನವನ್ನು ಬುಧವಾರ ಆಚರಿಸಲಾಯಿತು.ಈ ವೇಳೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಶಿಧರ ಸಂಕನಗೌಡ್ರ ಮಾತನಾಡಿ, ಈ ಭಾಗದ ರೈತರಿಗೆ ಆರ್ಥಿಕ ನೆರವು ಒದಗಿಸುವ …